Breaking NewsLatestಮೆಟ್ರೋರಾಜಕೀಯರಾಷ್ಟ್ರೀಯಸುದ್ದಿ

ಖಾಸಗಿ ಆಸ್ಪತ್ರೆಯಲ್ಲಿ ಸಚಿವ ನವಾಬ್ ಮಲ್ಲಿಕ್ ಚಿಕಿತ್ಸೆಗೆ ಪಿಎಂಎಲ್ ಎ ಕೋರ್ಟ್ ಅನುಮತಿ

ಮುಂಬೈ: ಬಂಧನದಲ್ಲಿರುವ ಮಹಾರಾಷ್ಟ್ರ ಸಚಿವ ಹಾಗೂ ಎನ್ ಸಿಪಿ ನಾಯಕ ನವಾಬ್ ಮಲ್ಲಿಕ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ವಿಶೇಷ ಪಿಎಂಎಲ್ಎ ನ್ಯಾಯಾಲಯ ಅನುಮತಿ ನೀಡಿದೆ.

ಮಲ್ಲಿಕ್ ಅವರ ವಕೀಲರು ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆಗೆ ಮನವಿ ಮಾಡಿದರು. ಕೆಲವು ಷರತ್ತುಗಳನ್ನು ಇಟ್ಟುಕೊಂಡು ಜಾರಿ ನಿರ್ದೇಶನಾಯಲಯ ಮಲ್ಲಿಕ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಯಾವುದೇ ಆಕ್ಷೇಪಣೆ ವ್ಯಕ್ತಪಡಿಸಲಿಲ್ಲ.

ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ನವಾಬ್ ಮಲ್ಲಿಕ್ ಜೈಲು ಹಕ್ಕಿಯಾಗಿರುವುದನ್ನು ಇಲ್ಲಿ ಸ್ಮರಿಸಬಹುದು.

Spread the love

Related Articles

Leave a Reply

Your email address will not be published.

Back to top button