Breaking NewsLatestಜಿಲ್ಲಾ ಸುದ್ದಿಬೆಂಗಳೂರುರಾಜ್ಯಸುದ್ದಿ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್

ಬೆಂಗಳೂರು: ಸದ್ಯದ ವ್ಯವಸ್ಥೆಯಲ್ಲಿ ನಮ್ಮ ಮೆಟ್ರೋ  ರೈಲಿನಲ್ಲಿ ಪ್ರಯಾಣಿಸಬೇಕಾದರೆ ಒಬ್ಬೊಬ್ಬರು ಒಂದೊಂದು ಟಿಕೆಟ್ ಪಡೆದು ಪ್ರಯಾಣಿಸಬೇಕು.

ನೀವು ಕುಟುಂಬ ಸಹಿತ ಪ್ರಯಾಣ ಮಾಡುತ್ತಿದ್ದರೂ ಪ್ರತ್ಯೇಕ ಟಿಕೆಟ್ ಮಾಡಿ ಪ್ರಯಾಣಿಸಬೇಕು. ಇದರಿಂದಾಗಿ ಟಿಕೆಟ್ ಕೌಂಟರ್​ನಲ್ಲಿ ಹೆಚ್ಚು ಹೊತ್ತು ಕಾಯಬೇಕಾಗುವ ಸ್ಥಿತಿ ಇದೆ. ಆದರೆ ಇನ್ನು ಮುಂದೆ ಇಂತಹ ಪರಿಸ್ಥಿತಿ ಇರುವುದಿಲ್ಲ. ಏಕೆಂದರೆ, ಬೆಂಗಳೂರು ನಮ್ಮ ಮೆಟ್ರೋ ನಿಗಮ, ಒಂದೇ ಟಿಕೆಟ್​ನಲ್ಲಿ ಒಂದಕ್ಕಿಂತ ಹೆಚ್ಚು ಹಾಗೂ ಗರಿಷ್ಠ ಆರು ಮಂದಿ ಪ್ರಯಾಣಿಸುವ ಅವಕಾಶವನ್ನು ಶೀಘ್ರದಲ್ಲೇ ಕಲ್ಪಿಸುತ್ತಿದೆ. ಇದು ಗುಂಪಾಗಿ ಪ್ರಯಾಣಿಸುವ, ವಿಶೇಷವಾಗಿ ಕುಟುಂಬವಾಗಿ ಪ್ರಯಾಣಿಸುವವರಿಗೆ ಅನುಕೂಲವಾಗಲಿದೆ.

Spread the love

Related Articles

Leave a Reply

Your email address will not be published.

Back to top button