Breaking NewsLatestರಾಷ್ಟ್ರೀಯಸುದ್ದಿ

ಕಾಂಗ್ರೆಸ್‌ ಬಗ್ಗೆ ದೂರುವ ಬದಲು: ಪ್ರಧಾನಿ ಮೋದಿಗೆ ಖರ್ಗೆ ತಿರುಗೇಟು

ನವದೆಹಲಿ: ‘ಕಾಂಗ್ರೆಸ್ ಅನ್ನು ದೂರುವ ಬದಲು ನಿಮ್ಮ ದುರಾಡಳಿತ ಬಗ್ಗೆ ಮಾತನಾಡಿ’ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿರುಗೇಟು ನೀಡಿದ್ದಾರೆ.

ಗುಜರಾತ್‌ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದಕ್ಕೆ ಖರ್ಗೆ ತಿರುಗೇಟು ನೀಡಿದ್ದಾರೆ.

‘ಅಧ್ಯಕ್ಷೀಯ ಚುನಾವಣೆಯಲ್ಲಿ ಕಾಂಗ್ರೆಸ್ ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲಿಲ್ಲ. ವಿಪಕ್ಷಗಳು ವೋಟ್‌ ಬ್ಯಾಂಕ್ ರಾಜಕಾರಣ, ಸ್ವಜನ ಪಕ್ಷಪಾತ ಹಾಗೂ ಮತೀಯವಾದಗಳಿಗೆ ಬೆಂಬಲ ನೀಡುತ್ತಿವೆ. ಸಮಾಜಘಾತುಕ ಶಕ್ತಿಗಳನ್ನು ಬೆಂಬಲಿಸುತ್ತಿವೆ’ ಎಂದು ಮೋದಿ ಆರೋಪಿಸಿದ್ದರು.

Spread the love

Related Articles

Leave a Reply

Your email address will not be published.

Back to top button