Breaking NewsLatest

ಭಾರತ್ ಜೋಡೋ ಯಾತ್ರೆಯ ಕರ್ನಾಟಕ ಚಾಪ್ಟರ್ ಆರಂಭ

ಚಾಮರಾಜನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಕರ್ನಾಟಕ ಚಾಪ್ಟರ್ ಆರಂಭಗೊಂಡಿದೆ.

ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಅವರು ರಾಜ್ಯದ ಪ್ರಮುಖ ನಾಯಕರು- ಡಿಕೆ ಶಿವಕುಮಾರ, ಸಿದ್ದರಾಮಯ್ಯ, ಎಂ ಬಿ ಪಾಟೀಲ್, ಪರಮೇಶ್ವರ ಮತ್ತು ಇನ್ನು ಹಲವಾರು ನಾಯಕರು ಮತ್ತು ಅಸಂಖ್ಯಾತ ಕಾರ್ಯಕರ್ತರು ಮತ್ತು ಬೆಂಬಲಿಗರೊಂದಿಗೆ ಗುಂಡ್ಲುಪೇಟೆಯ ಪ್ರಮುಖ ರಸ್ತೆಯಲ್ಲಿ ಪಾದಯಾತ್ರೆ ಮಾಡುತ್ತಿರುವುದನ್ನು ವಿಡಿಯೋನಲ್ಲಿ ನೋಡಬಹುದು.

Spread the love

Related Articles

Leave a Reply

Your email address will not be published. Required fields are marked *

Back to top button