Breaking NewsLatestರಾಷ್ಟ್ರೀಯಸುದ್ದಿ

ನೂತನ ಸಂಸತ್ ಭವನದ ಮೇಲಿರುವ ಸಿಂಹದ ಪ್ರತಿಮೆ ದೇಶದ ಲಾಂಛನ ಕಾಯ್ದೆ ಉಲ್ಲಂಘಿಸುವುದಿಲ್ಲ: ಸುಪ್ರೀಂಕೋರ್ಟ್

ನ್ಯಾಯಮೂರ್ತಿ ಎಂ ಆರ್ ಶಾ ಮತ್ತು ಕೃಷ್ಣ ಮುರಾರಿ ಅವರ ನ್ಯಾಯಪೀಠವು, ಹೊಸ ಶಿಲ್ಪವು ಭಾರತದ ರಾಷ್ಟ್ರ ಲಾಂಛನ (ಅನುಚಿತ ಬಳಕೆ ನಿಷೇಧ) ಕಾಯಿದೆ, 2005 ರ ಅಡಿಯಲ್ಲಿ ಅನುಮೋದಿಸಲಾದ ರಾಷ್ಟ್ರೀಯ ಲಾಂಛನದ ವಿನ್ಯಾಸಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿ ಇಬ್ಬರು ವಕೀಲರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದೆ.

ಸೆಂಟ್ರಲ್ ವಿಸ್ಟಾ ಯೋಜನೆಯ ಅಂಗವಾಗಿ ನೂತನ ಸಂಸತ್ ಭವನದ ಮೇಲಿರುವ ಸಿಂಹದ ಪ್ರತಿಮೆ ಭಾರತದ ರಾಷ್ಟ್ರ ಲಾಂಛನ (ಅಸಮಂಜಸ ಬಳಕೆ ನಿಷೇಧ)ಕಾಯ್ದೆ,2005ನ್ನು ಉಲ್ಲಂಘಿಸುವುದಿಲ್ಲ ಎಂದು ಸುಪ್ರೀಂಕೋರ್ಟ್ ಶುಕ್ರವಾರ ಹೇಳಿದೆ. ನ್ಯಾಯಮೂರ್ತಿ ಎಂ ಆರ್ ಶಾ ಮತ್ತು ಕೃಷ್ಣ ಮುರಾರಿ ಅವರ ನ್ಯಾಯಪೀಠವು, ಹೊಸ ಶಿಲ್ಪವು ಭಾರತದ ರಾಷ್ಟ್ರ ಲಾಂಛನ (ಅನುಚಿತ ಬಳಕೆ ನಿಷೇಧ) ಕಾಯಿದೆ, 2005 ರ ಅಡಿಯಲ್ಲಿ ಅನುಮೋದಿಸಲಾದ ರಾಷ್ಟ್ರೀಯ ಲಾಂಛನದ ವಿನ್ಯಾಸಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿ ಇಬ್ಬರು ವಕೀಲರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದೆ.

Spread the love

Related Articles

Leave a Reply

Your email address will not be published.

Back to top button