Breaking NewsLatestಜಿಲ್ಲಾ ಸುದ್ದಿಬೆಂಗಳೂರು

ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಮಾಸ್ಕ್ ಫೈನ್​​​​ ಜಾರಿ ಸಾಧ್ಯತೆ

ಬೆಂಗಳೂರು: ನಗರದಲ್ಲಿ ದಿನೇದಿನೆ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಮುಂದಿನ ವಾರದಿಂದಲೇ ಮಾಸ್ಕ್​ ಫೈನ್​ ಜಾರಿಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಮಾಸ್ಕ್​ ಧರಿಸದಿದ್ದರೆ ದಂಡ ವಿಧಿಸಲು ಸರ್ಕಾರ ಚಿಂತನೆ ನಡೆಸುತ್ತಿದ್ದು, ಬೆಂಗಳೂರು ನಗರ ವ್ಯಾಪ್ತಿಗಷ್ಟೇ ಮಾಸ್ಕ್ ಫೈನ್​​​​ ಜಾರಿ ಸಾಧ್ಯತೆಯಿದೆ. ಮಾಸ್ಕ್ ಕಡ್ಡಾಯ ಮಾಡಿದರೂ ಜನ ಮಾಸ್ಕ್ ಹಾಕದ ಹಿನ್ನೆಲೆ, ಮಾಸ್ಕ್​ ಫೈನ್​​ಗೆ ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ.

Spread the love

Related Articles

Leave a Reply

Your email address will not be published.

Back to top button