Breaking NewsLatestರಾಷ್ಟ್ರೀಯವಿದೇಶಸುದ್ದಿ

ಕಾಬೂಲ್ ಶಾಲೆಯಲ್ಲಿ ‘ಆತ್ಮಾಹುತಿ ಬಾಂಬ್’ ದಾಳಿ

ಕಾಬೂಲ್ : ಕಾಬೂಲ್ ಶಿಕ್ಷಣ ಕೇಂದ್ರದಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 100 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ.

ಸ್ಥಳೀಯ ಪತ್ರಕರ್ತರೊಬ್ಬರು ಟ್ವೀಟ್ ಮಾಡಿ, ‘ನಾವು ಇಲ್ಲಿಯವರೆಗೆ ನಮ್ಮ ವಿದ್ಯಾರ್ಥಿಗಳ 100 ಮೃತ ದೇಹಗಳನ್ನ ಎಣಿಸಿದ್ದೇವೆ.

ಕೊಲ್ಲಲ್ಪಟ್ಟ ವಿದ್ಯಾರ್ಥಿಗಳ ಸಂಖ್ಯೆ ತುಂಬಾ ಹೆಚ್ಚಾಗಿದೆ. ಕ್ಲಾಸ್ ರೂಮ್ ತುಂಬಿತ್ತು. ಇದು ಅಣಕು ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ, ಆದ್ದರಿಂದ ವಿದ್ಯಾರ್ಥಿಗಳು ನಿಜವಾದ ಪರೀಕ್ಷೆಗೆ ಸಿದ್ಧರಾಗಲು ಹಾಜರಾಗಿದ್ರು ‘ ಎಂದು ಅವರು ಹೇಳಿದರು. ಇನ್ನೀದನ್ನ ಕಾಜ್ ಉನ್ನತ ಶಿಕ್ಷಣ ಕೇಂದ್ರದ ಸದಸ್ಯರೊಬ್ಬರು ನನಗೆ ಹೇಳಿದ್ದಾರೆ ಎಂದಿದ್ದಾರೆ.

Spread the love

Related Articles

Leave a Reply

Your email address will not be published.

Back to top button