ಬೆಳಗಾವಿ

ಬಿಎಸ್​ವೈ ಅವರೇ ಇನ್ನೆರಡು ವರ್ಷ ಸಿಎಂ ಆಗಿರಲಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ಪೂರ್ಣಗೊಳಿಸಲಿ ಎಂಬುದು ನಮ್ಮ ಆಸೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ಅಥಣಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರನ್ನು ಅಧಿಕಾರದಿಂದ ಇಳಿಸುವ ಪ್ರಶ್ನೆ ಸದ್ಯಕ್ಕಿಲ್ಲ. ಮುಖ್ಯಮಂತ್ರಿಗಳು ಕೆಲಸ ಮಾಡಲಿ. ನಾಯಕತ್ವ ಬದಲಾವಣೆಯ ವಿಷಯದಲ್ಲಿ ನಮ್ಮ ಪಕ್ಷಕ್ಕೆ ಲಾಭ ಮಾಡಿಕೊಳ್ಳುವ ಯಾವುದೇ ಉದ್ದೇಶವಿಲ್ಲ. ಅದು ಅವರ ಪಕ್ಷದ ವಿಚಾರ ಎಂದು ಪ್ರತಿಕ್ರಿಯಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button