ಚಿಕ್ಕಮಗಳೂರು

ಕಾಫಿ ನಾಡಿನಲ್ಲಿ ಮಳೆ ಅಬ್ಬರ

ಚಿಕ್ಕಮಗಳೂರು: ಜಿಲ್ಲಾದ್ಯಂತ ಬಹುತೇಕ ಭಾಗದಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗಿದೆ.

ಮಲೆನಾಡು ಭಾಗದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಒಂದೆಡೆ ಕೋವಿಡ್ ಲಾಕ್ಡೌನ್ ನಿಂದ ಕಂಗೆಟ್ಟಿರುವ ಜನ ಮಳೆ ವೈಪರೀತ್ಯಕ್ಕೆ ಮತ್ತಷ್ಟು ಹೈರಾಣಾಗುವಂತಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button