ಜಿಲ್ಲಾ ಸುದ್ದಿ

ಉಚಿತ ಆಕ್ಸಿಜನ್ ಕಾನ್ಸಂಟ್ರೇಟರ್​ ವಿತರಣೆ

ಚನ್ನಪಟ್ಟಣಕ್ಕೆ 10 ಉಚಿತ ಆಕ್ಸಿಜನ್ ಕಾನ್ಸಂಟ್ರೇಟರ್​ಗಳನ್ನು ಸಂಸದ ಡಿ.ಕೆ.ಸುರೇಶ್ ವಿತರಿಸಿದರು.

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕು ಕೋವಿಡ್ ಕೇರ್ ಸೆಂಟರ್​ಗೆ ಭೇಟಿ ಕೊಟ್ಟು ಆರೋಗ್ಯ ವಿಚಾರಿಸಿದರು. ಚನ್ನಪಟ್ಟಣದ 5 ಕೋವಿಡ್ ಸೆಂಟರ್​ಗಳಿಗೂ ಭೇಟಿ ನೀಡಿದ ಅವರು, ಸೋಂಕಿತರಿಗೆ ಧೈರ್ಯ ತುಂಬಿದರು.

ಜನರು ಧೈರ್ಯದಿಂದ ಕೊರೋನಾ ಎದುರಿಸಬೇಕು. ನಮ್ಮಿಂದ ಯಾವುದೇ ಸಹಾಯ ಬೇಕಾದರೂ ನಾವು ಮಾಡಲು ಸಿದ್ಧ ಎಂದು ಅವರು ಹೇಳಿದರು.

Spread the love

Related Articles

Leave a Reply

Your email address will not be published. Required fields are marked *

Back to top button