ರಾಜ್ಯರಾಷ್ಟ್ರೀಯ

BREAKING NEWS | ಜೂನ್ 30ರವರೆಗೆ ಲಾಕ್ಡೌನ್ ಮುಂದುವರಿಸಲು ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆ ಸೂಚನೆ

ನವದೆಹಲಿ: ಜೂನ್ 30ರವರೆಗೆ ಲಾಕ್ಡೌನ್ ಮುಂದುವರಿಸಲು ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆ ಸೂಚನೆ ಕೊಟ್ಟಿದೆ.

ಇಂದು ಕೇಂದ್ರ ಗೃಹ ಇಲಾಖೆ ಹೊರಡಿಸಿರುವ ಆದೇಶದಲ್ಲಿ ಈ ಬಗ್ಗೆ ಸೂಚಿಸಲಾಗಿದೆ. ಕೋವಿಡ್ ನಿಯಂತ್ರಣದ ದೃಷ್ಟಿಯಿಂದ ಕಠಿಣ ಕ್ರಮಗಳನ್ನು ಪಾಲಿಸುವುದನ್ನು ಮುಂದುವರಿಸಬೇಕಾದ ಅಗತ್ಯದ ಬಗ್ಗೆ ಸೂಚಿಸಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button