ರಾಜ್ಯ

ಛತ್ತೀಸಗಡದಲ್ಲಿ ಪೊಲೀಸರಿಗೆ ಶರಣಾದ 13 ನಕ್ಸಲರು

ಛತ್ತೀಸಗಡದಲ್ಲಿ 13 ಮಂದಿ ನಕ್ಸಲರು ಶರಣಾಗತರಾಗಿದ್ದಾರೆ. ಬಸ್ತಾರ್ ಪ್ರದೇಶದ ಸುಕ್ಮಾ ಜಿಲ್ಲೆಯಲ್ಲಿ 8 ನಕ್ಸಲರು ಹಾಗೂ ದಂತೇವಾಡ ಜಿಲ್ಲೆಯಲ್ಲಿ 5 ಮಾವೋವಾದಿಗಳು ಪೊಲೀಸರ ಮತ್ತು ಸಿಆರ್‌ಪಿಎಫ್ ಅಧಿಕಾರಿಗಳ ಮುಂದೆ ಶರಣಾಗಿರುವುದು ತಿಳಿದುಬಂದಿದೆ.

ಶರಣಾದ ಎಂಟು ನಕ್ಸಲರ ಪೈಕಿ ವಂಜಮ್ ಭೀಮಾ ಬಂಧನಕ್ಕೆ 2 ಲಕ್ಷ ರೂ. ಘೋಷಿಸಲಾಗಿತ್ತು. ಈಗ ನಕ್ಸಲ್ ಚಟುವಟಿಕೆ ತ್ಯಜಿಸಿದ ಇವರಿಗೆ ತಲಾ 10 ಸಾವಿರ ಪ್ರೋತ್ಸಾಹ ಧನ ನೀಡಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button