ರಾಜ್ಯ
ಜ್ವರದಿಂದ ಬಳಲುತ್ತಿರುವ ಸಿದ್ದರಾಮಯ್ಯ; ಮಣಿಪಾಲ್ ಆಸ್ಪತ್ರೆಗೆ ದಾಖಲು

ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಸಿಎಂ, ವಿಧಾಬಸಣೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೋವಿಎ್ ಪರೀಕ್ಷೆಗೆ ಸಿದ್ದರಾಮಯ್ಯ ಒಳಗಾಗಿದ್ದು, ವರದಿ ನೆಗೆಟಿವ್ ಬಂದಿದೆ ಎಂದು ಹೇಳಲಾಗಿದೆ. ಹೆಚ್ಚಿನ ತಪಾಸಣೆಗೆ ಒಳಪಡಿಸಲಾಗಿದೆ.
ಎರಡು ದಿನ ಅವರು ಸಂಪೂರ್ಣ ವಿಶ್ರಾಂತಿ ಪಡೆಯಲಿದ್ದು, ಇಂದು ಮತ್ತು ನಾಳೆ ಅವರು ಪಾಲ್ಗೊಳ್ಳಬೇಕಿದ್ದ ಕಾರ್ಯಕ್ರಗಳು ರದ್ದಾಗಿವೆ.