ಈ ಕ್ಷಣ :

ಲತಾ ಗಾನಸುಧೆ ಸದಾ ಅಮರ: ಸಿಎಂ ಬೊಮ್ಮಾಯಿ ಕಂಬನಿ

Published 16 ಮಾರ್ಚ್ 2023, 13:09 IST
Last Updated 6 ಮೇ 2023, 23:58 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

ART LITERATURE:

ಬೆಂಗಳೂರು: ಗಾನ ಸರಸ್ವತಿ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಲತಾ ಮಂಗೇಶ್ಕರ ಅವರು ಭಾರತ ದೇಶದ ಸಾರಸ್ವತ ಲೋಕದ ಮಿನುಗುವ ತಾರೆ. ಕಾಲಾತೀತವಾಗಿ ಗಾನ ಸ್ವರವನ್ನು ಶ್ರೀಮಂತ ಗೊಳಿಸಿದವರು. ಅವರ ಗಾಯನ ಕೇವಲ ಸಿನಿಮಾ ಕ್ಷೇತ್ರಕ್ಕೆ ಸೀಮಿತವಾಗಿರಲಿಲ್ಲ. ಭಜನೆಗಳು, ದೇಶಭಕ್ತಿ ಗೀತೆಗಳು, ಅದರಲ್ಲೂ ಎ ಮೆರೆ ವತನ್ ಕೇ ಲೋಗೋ... ಹಾಡು ಹಿಮಾಲಯದಷ್ಟೇ ಚಿರಸ್ಥಾಯಿ. ಇಂದಿಗೂ ಆ ಹಾಡು ಕೇಳಿದರೆ ಕಣ್ಣಲ್ಲಿ ನೀರು ಹರಿದು, ದೇಶಭಕ್ತಿ ಉಕ್ಕಿ ಹರಿಯುತ್ತದೆ. ಅಷ್ಟು  ಪ್ರೇರಣಾದಾಯಕವಾದ ಧ್ವನಿ ಮತ್ತು ಹಾಡುಗಾರಿಕೆ ಅವರದ್ದು ಎಂದು ಸಿಎಂ ಬಸವರಾಜ ಬೊಮ್ಮಾಯಿ, ಲತಾ ಅವರನ್ನು ಸ್ಮರಿಸಿದರು.

ಅವರು ಸಾವಿರಾರು ಹಾಡುಗಳನ್ನು ಹಾಡಿ ಗಾನಸುಧೆಯನ್ನೇ ಹರಿಸಿದ್ದಾರೆ. ಎಲ್ಲಿವರೆಗೂ ಭೂಮಿಯ ಮೇಲೆ ಸಂಗೀತ, ಹಾಡುಗಾರಿಕೆ ಇರುತ್ತದೆಯೋ, ಅಲ್ಲಿವವರೆಗೂ ಲತಾ ಮಂಗೇಶ್ಕರ್ ಅವರು ಎಲ್ಲರ ಮನಗಳಲ್ಲಿ , ಹೃದಯಗಳಲ್ಲಿ ನೆಲೆಸಿರುತ್ತಾರೆ. ಅವರ ಹೆಸರು ಚಿರಸ್ಥಾಯಿಯಾಗಿರುತ್ತದೆ ಎಂದರು.

ಲತಾ ಮಂಗೇಶ್ಕರ್ ಅವರು ಕನ್ನಡದಲ್ಲಿಯೂ ಹಾಡಿದ್ದು, ಕನ್ನಡದ ನಂಟನ್ನು ಹೊಂದಿದ್ದರು. ಅವರ ಹಾಡುಗಳು ಅತ್ಯಂತ ಪ್ರಸಿದ್ಧವಾಗಿವೆ. ಅವರ ಅಗಲಿಕೆಯಿಂದ ನಮ್ಮೆಲ್ಲರಿಗೂ ಅಪಾರ ದುಃಖವಾಗಿದೆ. ಭಾರತದ ಕೋಗಿಲೆ ಹಾಡನ್ನು ನಿಲ್ಲಿಸಿರುವುದು ದುಃಖದ ಸಂಗತಿ. ನಾವೆಲ್ಲ ಅವರ ಹಾಡು ಕೇಳಿಯೇ ಬೆಳದಿದ್ದು ಎಂದು ಮುಖ್ಯಮಂತ್ರಿ ತಿಳಿಸಿದರು.

 ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬದವರಿಗೆ ಹಾಗೂ ಅಸಂಖ್ಯ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ. ಸಂಗೀತ ಲೋಕದ ತಾರೆಯಾಗಿದ್ದ ಅವರು ಸದಾ ಕಾಲ ಮೀನುಗುತ್ತಿರಲಿ. ಪ್ರತಿ ಕ್ಷಣವೂ ಅವರ ಹಾಡು ದೇಶದಲ್ಲಿ ಎಲ್ಲಿಯಾದರೂ ಕೇಳಿಬರುತ್ತದೆ. ಪ್ರತಿಕ್ಷಣವೂ ಲತಾ ಮಂಗೇಶ್ಕರ್ ಅವರು ನಮ್ಮ ನೆನೆಪಿನ ಸದಾ ಅಂಗಳದಲ್ಲಿ ಇರುತ್ತಾರೆ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45