ಈ ಕ್ಷಣ :

ದಿನ ಭವಿಷ್ಯ: 21-02-2022

Published 16 ಮಾರ್ಚ್ 2023, 13:17 IST
Last Updated 6 ಮೇ 2023, 21:59 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

ASTROLOGY:

ಪಂಚಾಂಗ:
ಶ್ರೀ ಪ್ಲವ ನಾಮ ಸಂವತ್ಸರ,
ಉತ್ತರಾಯಣ, ಶಿಶಿರ ಋತು,
ಮಾಘ ಮಾಸ, ಕೃಷ್ಣ ಪಕ್ಷ,
ವಾರ: ಸೋಮವಾರ,
ತಿಥಿ: ಪಂಚಮಿ,
ನಕ್ಷತ್ರ: ಹಸ್ತ,
ರಾಹುಕಾಲ: 8.12 ರಿಂದ 9.40
ಗುಳಿಕಕಾಲ: 2.06 ರಿಂದ 3.34
ಯಮಗಂಡಕಾಲ: 11.19 ರಿಂದ 12.37

ಮೇಷ: ನಂಬಿದ ಜನರಿಂದ ಮೋಸ, ದಾಂಪತ್ಯದಲ್ಲಿ ಕಲಹ, ಮನಕ್ಲೇಷ, ಅನಾರೋಗ್ಯ, ಕೃಷಿಕರಿಗೆ ಅಲ್ಪ ಲಾಭ, ಸ್ಥಳ ಬದಲಾವಣೆ.

ವೃಷಭ: ದೇವತಾ ಕಾರ್ಯಗಳಲ್ಲಿ ಭಾಗಿ, ಸ್ತ್ರೀ ಲಾಭ, ಚಂಚಲ ಮನಸ್ಸು, ಉದ್ಯೋಗದಲ್ಲಿ ಕಿರಿ-ಕಿರಿ, ಚೋರಭಯ.

ಮಿಥುನ: ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ವಾಹನದಿಂದ ತೊಂದರೆ, ಸ್ತ್ರೀಯರು ತಾಳ್ಮೆವಹಿಸಿ.

ಕಟಕ: ಕೈಗಾರಿಕಾ ಉದ್ಯಮಿಗಳಿಗೆ ಯಶಸ್ಸು, ಮನಃಶಾಂತಿ, ವಿದ್ಯಾಭ್ಯಾಸದಲ್ಲಿ ಗೊಂದಲ, ಶತ್ರು ಬಾಧೆ.

ಸಿಂಹ: ಚಿಂತಿಸುವ ಅಗತ್ಯವಿಲ್ಲ, ಕ್ರಯವಿಕ್ರಯಗಳಲ್ಲಿ ಲಾಭ, ಕುಟುಂಬ ಸೌಖ್ಯ, ಅನಾರೋಗ್ಯ.

Kanya-01

ಕನ್ಯಾ: ವಿವಿಧ ಮೂಲಗಳಿಂದ ಲಾಭ, ಮಿತ್ರರ ಬೆಂಬಲ, ಹಿತ ಶತ್ರು ಬಾಧೆ, ಸ್ಥಿರಾಸ್ತಿ ಖರೀದಿ, ಸಾಮಾಜಿಕ ಕಾರ್ಯಗಳಲ್ಲಿ ಭಾಗಿ.

ತುಲಾ: ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ, ಲೇವಾದೇವಿ ವ್ಯವಹಾರದವರೆಗೆ ಲಾಭ.

ವೃಶ್ಚಿಕ: ಅಪರಿಚಿತರ ವಿಷಯದಲ್ಲಿ ಜಾಗೃತರಾಗಿರಿ, ಅನಾರೋಗ್ಯ, ಸ್ತ್ರೀ ಲಾಭ, ಮಗನಿಂದ ಶುಭವಾರ್ತೆ, ವೈರಿಗಳಿಂದ ದೂರವಿರಿ.

ಧನಸ್ಸು: ಸ್ಪಷ್ಟ ಮನಸ್ಸು, ಆರೋಗ್ಯದಿಂದ ಇರುವಿರಿ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ದಾಯಾದಿ ಕಲಹ

ಮಕರ: ವಿವಾಹ ಯೋಗ, ಮಿತ್ರರ ಬೆಂಬಲ, ವಿಪರೀತ ಕೋಪ, ಶತ್ರು ಬಾಧೆ, ವಿದೇಶಿ ವ್ಯವಹಾರಗಳಿಂದ ಲಾಭ, ಧನಲಾಭ.

ಕುಂಭ: ಶ್ರಮಕ್ಕೆ ತಕ್ಕ ಫಲ, ಗಣ್ಯ ವ್ಯಕ್ತಿಗಳ ಭೇಟಿ, ದಾಂಪತ್ಯದಲ್ಲಿ ಪ್ರೀತಿ, ಬಡರೋಗಿಗಳ ಸೇವೆ ಮಾಡಿ.

ಮೀನ: ಸಲ್ಲದ ಅಪವಾದ ಎಚ್ಚರ, ಯತ್ನ ಕಾರ್ಯಗಳಲ್ಲಿ ಜಯ, ಸುಖ ಭೋಜನ, ಇತರರ ಮಾತಿಗೆ ಮರುಳಾಗಬೇಡಿ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45