ಈ ಕ್ಷಣ :

ಬೆಂಗಳೂರಿನಲ್ಲಿ ಇಳಿಮುಖ; ಗ್ರಾಮೀಣ ಕರ್ನಾಟಕದಲ್ಲಿನ ಕೋವಿಡ್ ಪ್ರಕರಣಗಳು ಕಳವಳಕಾರಿ

Published 15 ಮಾರ್ಚ್ 2023, 21:47 IST
Last Updated 4 ಮೇ 2023, 23:29 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

BANGALORE URBAN: ಬೆಂಗಳೂರು: ಕೋವಿಡ್ ಎರಡನೇ ಅಲೆ ಆಘಾತಕಾರಿ ಮಟ್ಟದಲ್ಲಿ ವ್ಯಾಪಿಸುತ್ತಿರುವ ರಾಜ್ಯಗಳಲ್ಲಿ ಒಂದಾದ ಕರ್ನಾಟಕದಲ್ಲಿ ಕಳೆದ ಕೆಲ ದಿನಗಳಿಂದ ಪ್ರಕರಣಗಳ ಸಂಖ್ಯೆಯಲ್ಲಿ ಕುಸಿತ ಕಂಡಿದ್ದರೂ, ನಿರಾಳವಾಗಿಬಿಡುವ ಸಂದರ್ಭ ಇದಲ್ಲ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಇಂದು ವರದಿಯಾದ ಹೊಸ ಪ್ರಕರಣಗಳಲ್ಲಿ 6,243 ಪ್ರಕರಣಗಳು ಬೆಂಗಳೂರಿನಿಂದ ಬಂದಿವೆ. ಬಿಗಿ ಕ್ರಮಗಳೊಂದಿಗೆ ಲಾಕ್ಡೌನ್ ಮುಂದುವರಿದಿದ್ದು, ಪ್ರಕರಣಗಳ ಸಂಖ್ಯೆ ಕಡಿಮೆಯಾಗದ ಕೆಲವು ಜಿಲ್ಲೆಗಳನ್ನು ಹೊರತುಪಡಿಸಿ. ಹೆಚ್ಚಿನ ಜಿಲ್ಲೆಗಳು ಮತ್ತು ಬೆಂಗಳೂರಿನಲ್ಲಿ ಸಂಖ್ಯೆ ಕಡಿಮೆಯಾಗಿದೆ. ಸಂಖ್ಯೆ ತೀವ್ರವಾಗಿ ಇಳಿದರೆ ಆಗ ನಾವು ಲಾಕ್‌ಡೌನ್‌ ಕೊನೆಗೊಳಿಸಬಹುದು ಎಂಬ ಅಭಿಪ್ರಾಯವನ್ನು ಉಪಮುಖ್ಯಮಂತ್ರಿ ಡಾ.ಅಶ್ವತ್ ನಾರಾಯಣ್ ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ. ಆದರೆ, ಕಳವಳಕಾರಿ ಸಂಗತಿಯೆಂದರೆ, ವೈರಸ್ ಈಗ ಗ್ರಾಮೀಣ ಕರ್ನಾಟಕದಲ್ಲಿ ಹೆಚ್ಚಾಗಿರುವುದು ಮತ್ತು ಅದಕ್ಕೆ ತಕ್ಕಂತೆ ವೈದ್ಯಕೀಯ ಮೂಲಭೂತ ಸೌಕರ್ಯ ಇಲ್ಲದಿರುವುದು ಎಂಬ ಅಭಿಪ್ರಾಯ ಕೇಳಿಬಂದಿದೆ.

ಹೆಚ್ಚು ಓದಿದ ಸುದ್ದಿ

ಸುಶಾಂತ್ ಸಿಂಗ್ ಸಾವು: ಸಿಬಿಐ ಅಂತಿಮ ವರದಿ – ಆತ್ಮಹತ್ಯೆಯೇ ಕಾರಣ

ಸುಶಾಂತ್ ಸಿಂಗ್ ಸಾವು: ಸಿಬಿಐ ಅಂತಿಮ ವರದಿ – ಆತ್ಮಹತ್ಯೆಯೇ ಕಾರಣ
Published 23 ಮಾರ್ಚ್ 2025, 08:59

ಸಿಎಂ ಸಿದ್ದರಾಮಯ್ಯಗೆ ಹನಿಟ್ರ್ಯಾಪ್ ದಾಖಲೆ ನೀಡಿದ ರಾಜಣ್ಣ ಪುತ್ರ ರಾಜೇಂದ್ರ

ಸಿಎಂ ಸಿದ್ದರಾಮಯ್ಯಗೆ ಹನಿಟ್ರ್ಯಾಪ್ ದಾಖಲೆ ನೀಡಿದ ರಾಜಣ್ಣ ಪುತ್ರ ರಾಜೇಂದ್ರ
Published 23 ಮಾರ್ಚ್ 2025, 08:48

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45