ಈ ಕ್ಷಣ :

ಕ್ರಿಕೆಟ್ ಪ್ರಿಯರಿಗೆ ಬ್ಯಾಡ್ ನ್ಯೂಸ್: IND vs NZ ಎರಡನೇ T20 ಪಂದ್ಯ ನಡೆಯುವುದಿಲ್ಲ!

Published 16 ಮಾರ್ಚ್ 2023, 14:35 IST
Last Updated 6 ಮೇ 2023, 07:32 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

BREAKING NEWS:

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯ ಎರಡನೇ ಪಂದ್ಯ ಇಂದು ಅಂದರೆ ಭಾನುವಾರ ಮೌಂಟ್ ಮೌಂಗನುಯಿಯಲ್ಲಿರುವ ಬೇ ಓವಲ್ ಮೈದಾನದಲ್ಲಿ ನಡೆಯಲಿದೆ. ಸರಣಿಯ ಮೊದಲ ಟಿ20 ಪಂದ್ಯ ಟಾಸ್ ಆಗದೆ ಮಳೆಗೆ ಆಹುತಿಯಾಗಿತ್ತು.

ಇದರಿಂದಾಗಿ ಬೇ-ಓವಲ್ ಮೈದಾನದಲ್ಲಿ ನಡೆಯಲಿರುವ ಎರಡನೇ ಟಿ20 ಪಂದ್ಯಕ್ಕಾಗಿ ಸಮಸ್ಯೆ ಆಗದಿರಲಿ ಎಂದು ಕ್ರಿಕೆಟ್ ಅಭಿಮಾನಿಗಳು ಪ್ರಾರ್ಥನೆ ಮಾಡುತ್ತಿದ್ದಾರೆ. ಆದರೆ, ಈ ಪಂದ್ಯವೂ ರದ್ದಾಗುವ ಸಾಧ್ಯತೆ ಇದೆ. ಈ ಟಿ20 ಸರಣಿಗೆ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯಗೆ ಟೀಂ ಇಂಡಿಯಾದ ನಾಯಕತ್ವವನ್ನು ನೀಡಲಾಗಿದೆ.

ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ವೆಲ್ಲಿಂಗ್ಟನ್‌ನಲ್ಲಿ ಮಳೆ ನಿಲ್ಲುವ ಸೂಚನೆ ಇಲ್ಲದ ಕಾರಣ, ಅಂತಿಮವಾಗಿ ಪಂದ್ಯದ ಅಧಿಕಾರಿಗಳು ಯಾವುದೇ ಚೆಂಡನ್ನು ಎಸೆಯದೆ ಅದನ್ನು ರದ್ದುಗೊಳಿಸಲು ನಿರ್ಧರಿಸಿದರು. ಪಂದ್ಯಕ್ಕೆ ಟಾಸ್ ಕೂಡ ಸಾಧ್ಯವಾಗಲಿಲ್ಲ. ಇದೀಗ ಉಭಯ ತಂಡಗಳು ಮೌಂಟ್ ಮೌಂಗನುಯಿ ತಲುಪಿದ್ದು, ಎರಡನೇ ಟಿ20 ಪಂದ್ಯವೂ ಮಳೆಯಿಂದಾಗಿ ಕೊಚ್ಚಿಹೋಗುವ ಸಾಧ್ಯತೆ ಇದೆ.

ಪಂದ್ಯ ವೀಕ್ಷಿಸುವ ಉದ್ದೇಶದಿಂದ ಬೇ-ಓವಲ್ ಮೈದಾನ ತಲುಪುವ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಯನ್ನು ಹವಾಮಾನ ಹುಸಿ ಮಾಡಬಹುದು. ಅಕ್ಯುವೆದರ್ ವರದಿಯ ಪ್ರಕಾರ, ನವೆಂಬರ್ 20 ರಂದು ಅಂದರೆ ಭಾನುವಾರದಂದು ಮೌಂಟ್ ಮೌಂಗನುಯಿಯಲ್ಲಿ ಶೇಕಡಾ 90 ರಷ್ಟು ಮಳೆಯಾಗುವ ಸಾಧ್ಯತೆಯಿದೆ. ಇದರ ಪ್ರಕಾರ ಗಂಟೆಗೆ 24 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಅದೇ ಸಮಯದಲ್ಲಿ, ದಿನದ ತಾಪಮಾನವು ಗರಿಷ್ಠ 19 ಡಿಗ್ರಿ ಮತ್ತು ಕನಿಷ್ಠ 15 ಡಿಗ್ರಿಗಳವರೆಗೆ ಉಳಿಯಬಹುದು.

ಪಂದ್ಯ ರದ್ದಾದರೆ?

ಎರಡನೇ ಟಿ20 ಪಂದ್ಯ ಮಳೆ ಹಾಗೂ ಪ್ರತಿಕೂಲ ವಾತಾವರಣದಿಂದ ರದ್ದಾದರೆ 3 ಪಂದ್ಯಗಳ ಸರಣಿಯಲ್ಲಿ ಮೂರನೇ ಹಾಗೂ ಅಂತಿಮ ಪಂದ್ಯ ನಿರ್ಣಾಯಕವಾಗಲಿದೆ. ಇಂತಹ ಪರಿಸ್ಥಿತಿಯಲ್ಲಿ ಮೂರನೇ ಟಿ20 ಪಂದ್ಯವನ್ನು ಗೆಲ್ಲುವ ತಂಡಕ್ಕೆ ಟ್ರೋಫಿ ನೀಡಲಾಗುವುದು. ಇತ್ತೀಚೆಗೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು T20 ವಿಶ್ವಕಪ್-2022 ನಲ್ಲಿ ಆಡಿದ್ದು, ಅಲ್ಲಿ ಇಬ್ಬರೂ ಸೆಮಿಫೈನಲ್‌ಗೆ ಪ್ರವೇಶಿಸಿದ್ದರು. ಆಗ ಭಾರತವನ್ನು ಇಂಗ್ಲೆಂಡ್ ಸೋಲಿಸಿತು ಮತ್ತು ನ್ಯೂಜಿಲೆಂಡ್ ಪಾಕಿಸ್ತಾನದ ವಿರುದ್ಧ ಸೋಲನ್ನು ಎದುರಿಸಬೇಕಾಯಿತು.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45