ಈ ಕ್ಷಣ :

ಕ್ರಿಕೆಟ್‌: ಮಯಂಕ್ ಪಡೆಗೆ ಸವಾಲಿನ ಹಾದಿ

Published 16 ಮಾರ್ಚ್ 2023, 14:39 IST
Last Updated 6 ಮೇ 2023, 07:32 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

BREAKING NEWS:

ಅಹಮದಾಬಾದ್: ಗುಂಪು ಹಂತದಲ್ಲಿ ಅನುಭವಿಸಿದ ಒಂದು ಸೋಲಿನಿಂದಾಗಿ ಕರ್ನಾಟಕ ತಂಡವು ಎಂಟರ ಘಟ್ಟಕ್ಕೆ ನೇರಪ್ರವೇಶದ ಅವಕಾಶ ಕಳೆದುಕೊಂಡಿದೆ. ಆದರೆ, ಪ್ರಶಸ್ತಿ ಜಯಿಸುವ ಕನಸು ನನಸು ಮಾಡಿಕೊಳ್ಳಲು ಇನ್ನೂ ಅವಕಾಶ ಇದೆ.

ಅದಕ್ಕಾಗಿ ನಾಲ್ಕು ಸವಾಲುಗಳನ್ನು ಮೀರಿ ನಿಲ್ಲಬೇಕಿದೆ.

ಈ ಹಾದಿಯ ಮೊದಲ ಸವಾಲು ಶನಿವಾರ ನಡೆಯಲಿರುವ ಪ್ರೀಕ್ವಾರ್ಟರ್‌ಫೈನಲ್ ಪಂದ್ಯ. ಈ ಹಣಾಹಣಿಯಲ್ಲಿ ಮಯಂಕ್ ಅಗರವಾಲ್ ಬಳಗವು ಜಾರ್ಖಂಡ್ ತಂಡವನ್ನು ಎದುರಿಸಲಿದೆ. ಬಿ ಗುಂಪಿನ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದವು. ಅದರಲ್ಲಿ ಕರ್ನಾಟಕ ಗೆದ್ದಿತ್ತು.

ಆದರೆ, ಆರಂಭಿಕ ಜೋಡಿ ಮಯಂಕ್ ಮತ್ತು ಸಮರ್ಥ್ ಅವರ ಬ್ಯಾಟಿಂಗ್‌ ಲಯದಲ್ಲಿರುವ ಅಸ್ಥಿರತೆ ತಂಡದ ಜಿಂತೆಗೆ ಕಾರಣವಾಗಿದೆ. ಹೊಸಪ್ರತಿಭೆ ನಿಕಿನ್ ಜೋಸ್, ಅನುಭವಿ ಮನೀಷ್ ಪಾಂಡೆ, ಆಲ್‌ರೌಂಡರ್ ಶ್ರೇಯಸ್ ಗೋಪಾಲ್ ಅವರು ಉತ್ತಮವಾಗಿ ಆಡುತ್ತಿದ್ದಾರೆ. ಅವರು ನಾಕೌಟ್ ಹಂತದಲ್ಲಿಯೂ ತಮ್ಮ ಸಾಮರ್ಥ್ಯ ಮೆರೆದರೆ ತಂಡಕ್ಕೆ ಉಪಯುಕ್ತವಾಗಬಹುದು.

ಬೌಲಿಂಗ್ ವಿಭಾಗದಲ್ಲಿ ಅನುಭವಿ ರೋನಿತ್ ಮೋರೆ, ಸ್ಪಿನ್ನರ್ ಕೆ. ಗೌತಮ್, ವಿ. ಕೌಶಿಕ್ ಹಾಗೂ ವಿದ್ವತ್ ಕಾವೇರಪ್ಪ ಅವರು ಎದುರಾಳಿ ಬ್ಯಾಟಿಂಗ್ ಪಡೆಯನ್ನು ಕಟ್ಟಿಹಾಕುವ ತಂತ್ರಗಾರಿಕೆಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದರೆ ಕ್ವಾರ್ಟರ್‌ಫೈನಲ್‌ಗೆ ಸಾಗುವ ಕನಸು ಕೈಗೂಡಬಹುದು.

ಐಪಿಎಲ್‌ನಲ್ಲಿ ಮಿಂಚಿದ್ದ ವಿರಾಟ್ ಸಿಂಗ್, ಶಹಬಾಜ್ ನದೀಂ ಅವರು ಇರುವ ಜಾರ್ಖಂಡ್ ತಂಡವು ಈ ಅವಕಾಶವನ್ನು ಬಳಸಿಕೊಂಡು ಪ್ರಶಸ್ತಿ ಗೆಲುವಿನ ಆಸೆಯನ್ನು ಜೀವಂತವಾಗುಳಿಸಿಕೊಳ್ಳುವತ್ತ ಚಿತ್ತ ನೆಟ್ಟಿದೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45