ಈ ಕ್ಷಣ :

ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಪ್ಯಾಲಿಸ್ಟೈನ್​ಗೆ ಮತ್ತೆ ಭಾರತ ಬೆಂಬಲ

Published 15 ಮಾರ್ಚ್ 2023, 23:29 IST
Last Updated 4 ಮೇ 2023, 18:27 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

BREAKING NEWS:

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (ಯುಎನ್​ಎಸ್​ಸಿ) ಅಧಿವೇಶನದಲ್ಲಿ ಭಾರತವು ಸ್ವತಂತ್ರ ಮತ್ತು ಪ್ರಜಾಪ್ರಭುತ್ವವಾದಿ ಪ್ಯಾಲಿಸ್ಟೈನ್​ಗೆ ಮತ್ತೆ ತನ್ನ ಬೆಂಬಲವನ್ನು ವ್ಯಕ್ತಪಡಿಸಿದೆ. ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷವನ್ನು ಕೊನೆಗೊಳಿಸಿ ಶಾಂತಿ ಸ್ಥಾಪನೆ ಹೆಜ್ಜೆ ಇಡಬೇಕು ಎಂದು ಕರೆ ನೀಡಿದೆ.

ಪ್ಯಾಲಿಸ್ಟೈನ್ ಮತ್ತು ಇಸ್ರೇಲ್ ನ ನಡುವೆ ಉಂಟಾಗಿರುವ ಬಿಕ್ಕಟ್ಟು ಶಮನಗೊಳಿಸಲು ಶಾಂತಿ ಮಾತುಕತೆಯೇ ಪರಿಹಾರವಾಗಿದ್ದು ಉಭಯ ನಾಯಕರು ಶಾಂತಿ ಮಾತುಕತೆಯ ಪ್ರಕ್ರಿಯೆ ಪ್ರಾರಂಭಿಸಬೇಕು ಎಂದು ಅಧಿವೇಶನದಲ್ಲಿ ಭಾರತ ಕರೆ ನೀಡಿದೆ.

ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಯ ಅಗತ್ಯದ ದೃಷ್ಟಿಯಿಂದ, ಹಿಂಸಾಚಾರ ಮರುಕಳಿಸುವ ಅಪಾಯವನ್ನು ತಪ್ಪಿಸಲು, ಎರಡು ದೇಶಗಳ ಬಿಕ್ಕಟ್ಟು ಶಮನಗೊಳಿಸಲು, ಇಸ್ರೇಲ್ ಮತ್ತು ಪ್ಯಾಲಿಸ್ಟೈನ್ ನೇರ ಮಾತುಕತೆ ನಡೆಸಬೇಕಿದೆ ಎಂದು ನಾವು ಮತ್ತೊಮ್ಮೆ ಒತ್ತಿ ಹೇಳುತ್ತೇವೆ ಎಂದು ಯುಎನ್ಎಸ್​ಸಿ ಅಧಿವೇಶನದಲ್ಲಿ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕಾಸ್ ಸ್ವರೂಪ್ ಹೇಳಿದ್ದಾರೆ.

ಕಳೆದ ತಿಂಗಳ 16 ರಂದು ನಡೆದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಮಾತನಾಡಿದ ಭಾರತ ಖಾಯಂ ಪ್ರತಿನಿಧಿ ಟಿಎಸ್ ತಿರುಮೂರ್ತಿ ಅವರು ಪ್ಯಾಲಿಸ್ಟೈನ್ ನ ನ್ಯಾಯಸಮ್ಮತ ಬೇಡಿಕೆಯನ್ನು ಭಾರತ ಬೆಂಬಲಿಸುತ್ತದೆ. ಸಂಘರ್ಷಗಳಿಂದ ಉಂಟಾಗುವ ವಿನಾಶಕಾರಿ ಘಟನೆಗಳು ನಡೆಯುವುದನ್ನು ಭಾರತ ಖಂಡಿಸುತ್ತದೆ ಎಂದು ಹೇಳಿದ್ದರು.

ಕಳೆದ ಮೇ ತಿಂಗಳಲ್ಲಿ ಇಸ್ರೇಲ್ ಮತ್ತು ಪ್ಯಾಲಿಸ್ಟೈನ್ ನಡುವಿನ 11 ದಿನಗಳ ಕಾಲ ನಡೆದ ಮುಖಾಮುಖಿ ಘರ್ಷಣೆಯಲ್ಲಿ ಸುಮಾರು 250 ಜನ ಪ್ಯಾಲಿಸ್ಟೈನರು ಪ್ರಾಣ ಕಳೆದುಕೊಂಡಿದ್ದರು ಮಕ್ಕಳು ಮತ್ತು ಮಹಿಳೆಯರು ಹೆಚ್ಚು ಬಲಿಯಾಗಿದ್ದರು.ಗಾಜಾಪಟ್ಟಿಯಲ್ಲಿ ಹಲವು ಕಟ್ಟಡಗಳ ಮೇಲೆ ಇಸ್ರೇಲ್ ದಾಳಿ ನಡೆಸಿ ಭಯಾನಕ ಪರಿಸ್ಥಿತಿ ನಿರ್ಮಾಣವಾಗಿತ್ತು. ನಂತರದಲ್ಲಿ ಪ್ಯಾಲಿಸ್ಟೈನನ್ನು ಬೆಂಬಲಿಸಿ ವಿಶ್ವದಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಅಂತರರಾಷ್ಟ್ರೀಯ ಮಟ್ಟದಲ್ಲಿ ವಿರೋಧ ವ್ಯಕ್ತವಾಗಿತ್ತು, ಇದರ ಪರಿಣಾಮ ಮೇ 21 ರಿಂದ ಕದನ ವಿರಾಮ ಜಾರಿಯಲ್ಲಿದೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45