BREAKING NEWS:
ಐಪಿಎಲ್ ಸೀಸನ್ 15ಗೆ ಇಂದಿನಿಂದ ಚಾಲನೆ ಸಿಗಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರನ್ನರ್ಸ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಬಾರಿ ಲೀಗ್ ಪಂದ್ಯಗಳು ಕೇವಲ ನಾಲ್ಕು ಕ್ರೀಡಾಂಗಣದಲ್ಲಿ ನಡೆಯಲಿದ್ದು, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿನ 20 ಪಂದ್ಯಗಳು, ಬ್ರಬೋರ್ನ್ ಸ್ಟೇಡಿಯಂನಲ್ಲಿ 15 ಪಂದ್ಯಗಳು, ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ 20 ಪಂದ್ಯಗಳು ಹಾಗೂ ಪುಣೆಯ ಎಂಸಿಎ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿನ 15 ಪಂದ್ಯಗಳು ನಡೆಯಲಿದೆ.
IPL 2022ರ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ:
- ಮಾರ್ಚ್ 26, ರಾತ್ರಿ 7.30, ಚೆನ್ನೈ ಸೂಪರ್ ಕಿಂಗ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ (ವಾಂಖೆಡೆ ಸ್ಟೇಡಿಯಂ)
- ಮಾರ್ಚ್ 27, ಮಧ್ಯಾಹ್ನ 3.30, ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ (ಬ್ರಬೋರ್ನ್ ಸ್ಟೇಡಿಯಂ)
- ಮಾರ್ಚ್ 27, ರಾತ್ರಿ 7.30, ಪಂಜಾಬ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ಡಿವೈ ಪಾಟೀಲ್ ಕ್ರೀಡಾಂಗಣ)
- 28 ಮಾರ್ಚ್, ರಾತ್ರಿ 7.30, ಗುಜರಾತ್ ಟೈಟಾನ್ಸ್ vs ಲಕ್ನೋ ಸೂಪರ್ ಜೈಂಟ್ಸ್, (ವಾಂಖೆಡೆ ಸ್ಟೇಡಿಯಂ)
- ಮಾರ್ಚ್ 29, ಸಂಜೆ 7.30, ಸನ್ ರೈಸರ್ಸ್ ಹೈದರಾಬಾದ್ vs ರಾಜಸ್ಥಾನ ರಾಯಲ್ಸ್ (ಎಂಸಿಎ ಸ್ಟೇಡಿಯಂ ಪುಣೆ)
- ಮಾರ್ಚ್ 30, ರಾತ್ರಿ 7.30, ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತ್ತಾ ನೈಟ್ ರೈಡರ್ಸ್ (ಡಿವೈ ಪಾಟೀಲ್ ಸ್ಟೇಡಿಯಂ)
- ಮಾರ್ಚ್ 31, ಸಂಜೆ 7.30, ಲಕ್ನೋ ಸೂಪರ್ ಜೈಂಟ್ಸ್ vs ಚೆನ್ನೈ ಸೂಪರ್ ಕಿಂಗ್ಸ್ (ಬ್ರಬೋರ್ನ್ ಸ್ಟೇಡಿಯಂ)
- ಏಪ್ರಿಲ್ 1, ರಾತ್ರಿ 7.30, ಕೋಲ್ಕತ್ತಾ ನೈಟ್ ರೈಡರ್ಸ್ vs ಪಂಜಾಬ್ ಕಿಂಗ್ಸ್ (ವಾಂಖೆಡೆ ಸ್ಟೇಡಿಯಂ)
- ಏಪ್ರಿಲ್ 2, ಮಧ್ಯಾಹ್ನ 3.30, ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್ (ಡಿವೈ ಪಾಟೀಲ್ ಸ್ಟೇಡಿಯಂ)
- ಏಪ್ರಿಲ್ 2, ರಾತ್ರಿ 7.30, ಗುಜರಾತ್ ಟೈಟಾನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ (ಎಂಸಿಎ ಸ್ಟೇಡಿಯಂ ಪುಣೆ)
- ಏಪ್ರಿಲ್ 3, ರಾತ್ರಿ 7.30, ಚೆನ್ನೈ ಸೂಪರ್ ಕಿಂಗ್ಸ್ vs ಪಂಜಾಬ್ ಕಿಂಗ್ಸ್ (ಬ್ರಬೋರ್ನ್ ಸ್ಟೇಡಿಯಂ)
- ಏಪ್ರಿಲ್ 4, ರಾತ್ರಿ 7.30, ಸನ್‌ರೈಸರ್ಸ್ ಹೈದರಾಬಾದ್ vs ಲಕ್ನೋ ಸೂಪರ್‌ಜೈಂಟ್ಸ್ (ಡಿವೈ ಪಾಟೀಲ್ ಸ್ಟೇಡಿಯಂ)
- ಏಪ್ರಿಲ್ 5, ರಾತ್ರಿ 7.30, ರಾಜಸ್ಥಾನ ರಾಯಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ವಾಂಖೆಡೆ ಸ್ಟೇಡಿಯಂ)
- ಏಪ್ರಿಲ್ 6, ರಾತ್ರಿ 7.30, ಕೋಲ್ಕತ್ತಾ ನೈಟ್ ರೈಡರ್ಸ್ vs ಮುಂಬೈ ಇಂಡಿಯನ್ಸ್ (ಎಂಸಿಎ ಸ್ಟೇಡಿಯಂ ಪುಣೆ)
- ಏಪ್ರಿಲ್ 7, ರಾತ್ರಿ 7.30, ಲಕ್ನೋ ಸೂಪರ್ ಜೈಂಟ್ಸ್ vs ಡೆಲ್ಲಿ ಕ್ಯಾಪಿಟಲ್ಸ್ (ಡಿವೈ ಪಾಟೀಲ್ ಸ್ಟೇಡಿಯಂ)
- ಏಪ್ರಿಲ್ 8, ರಾತ್ರಿ 7.30, ಪಂಜಾಬ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್ (ಬ್ರಬೋರ್ನ್ ಸ್ಟೇಡಿಯಂ)
- ಏಪ್ರಿಲ್ 9, ಮಧ್ಯಾಹ್ನ 3.30, ಚೆನ್ನೈ ಸೂಪರ್ ಕಿಂಗ್ಸ್ vs ಸನ್ ರೈಸರ್ಸ್ ಹೈದರಾಬಾದ್ (ಡಿವೈ ಪಾಟೀಲ್ ಸ್ಟೇಡಿಯಂ)
- ಏಪ್ರಿಲ್ 9, ರಾತ್ರಿ 7.30, ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ (ಎಂಸಿಎ ಸ್ಟೇಡಿಯಂ ಪುಣೆ)
- ಏಪ್ರಿಲ್ 10, ಮಧ್ಯಾಹ್ನ 3.30, ಕೋಲ್ಕತ್ತಾ ನೈಟ್ ರೈಡರ್ಸ್ vs ಡೆಲ್ಲಿ ಕ್ಯಾಪಿಟಲ್ಸ್ (ಬ್ರಬೋರ್ನ್ ಸ್ಟೇಡಿಯಂ)
- ಏಪ್ರಿಲ್ 10, ರಾತ್ರಿ 7.30, ರಾಜಸ್ಥಾನ ರಾಯಲ್ಸ್ vs ಲಕ್ನೋ ಸೂಪರ್ ಜೈಂಟ್ಸ್ (ವಾಂಖೆಡೆ ಸ್ಟೇಡಿಯಂ)
- ಏಪ್ರಿಲ್ 11, ರಾತ್ರಿ 7.30, ಸನ್ ರೈಸರ್ಸ್ ಹೈದರಾಬಾದ್ vs ಗುಜರಾತ್ ಟೈಟಾನ್ಸ್ (ಡಿವೈ ಪಾಟೀಲ್ ಸ್ಟೇಡಿಯಂ)
- ಏಪ್ರಿಲ್ 12, ರಾತ್ರಿ 7.30, ಚೆನ್ನೈ ಸೂಪರ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ಡಿವೈ ಪಾಟೀಲ್ ಸ್ಟೇಡಿಯಂ)
- ಏಪ್ರಿಲ್ 13, ರಾತ್ರಿ 7.30, ಮುಂಬೈ ಇಂಡಿಯನ್ಸ್ vs ಪಂಜಾಬ್ ಕಿಂಗ್ಸ್ (ಎಂಸಿಎ ಸ್ಟೇಡಿಯಂ ಪುಣೆ)
- ಏಪ್ರಿಲ್ 14, ರಾತ್ರಿ 7.30, ರಾಜಸ್ಥಾನ ರಾಯಲ್ಸ್ vs ಗುಜರಾತ್ ಟೈಟಾನ್ಸ್ (ಡಿವೈ ಪಾಟೀಲ್ ಸ್ಟೇಡಿಯಂ)
- ಏಪ್ರಿಲ್ 15, ರಾತ್ರಿ 7.30, ಸನ್ ರೈಸರ್ಸ್ ಹೈದರಾಬಾದ್ vs ಕೋಲ್ಕತ್ತಾ ನೈಟ್ ರೈಡರ್ಸ್ (ಬ್ರಬೋರ್ನ್ ಸ್ಟೇಡಿಯಂ)
- ಏಪ್ರಿಲ್ 16, ಮಧ್ಯಾಹ್ನ 3.30, ಮುಂಬೈ ಇಂಡಿಯನ್ಸ್ vs ಲಕ್ನೋ ಸೂಪರ್ ಜೈಂಟ್ಸ್ (ಬ್ರಬೋರ್ನ್ ಸ್ಟೇಡಿಯಂ)
- ಏಪ್ರಿಲ್ 16, ಸಂಜೆ 7.30, ಡೆಲ್ಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ವಾಂಖೆಡೆ ಸ್ಟೇಡಿಯಂ)
- ಏಪ್ರಿಲ್ 17, ಮಧ್ಯಾಹ್ನ 3.30, ಪಂಜಾಬ್ ಕಿಂಗ್ಸ್ vs ಸನ್ ರೈಸರ್ಸ್ ಹೈದರಾಬಾದ್ (ಡಿವೈ ಪಾಟೀಲ್ ಸ್ಟೇಡಿಯಂ)
- ಏಪ್ರಿಲ್ 17, ರಾತ್ರಿ 7.30, ಗುಜರಾತ್ ಟೈಟಾನ್ಸ್ vs ಚೆನ್ನೈ ಸೂಪರ್ ಕಿಂಗ್ಸ್ (ಎಂಸಿಎ ಸ್ಟೇಡಿಯಂ, ಪುಣೆ)
- ಏಪ್ರಿಲ್ 18, ರಾತ್ರಿ 7.30, ರಾಜಸ್ಥಾನ್ ರಾಯಲ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ (ಬ್ರಬೋರ್ನ್ ಸ್ಟೇಡಿಯಂ)
- ಏಪ್ರಿಲ್ 19, ಸಂಜೆ 7.30, ಲಕ್ನೋ ಸೂಪರ್ ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ಡಿವೈ ಪಾಟೀಲ್ ಸ್ಟೇಡಿಯಂ)
- ಏಪ್ರಿಲ್ 20, ಸಂಜೆ 7.30, ಡೆಲ್ಲಿ ಕ್ಯಾಪಿಟಲ್ಸ್ vs ಪಂಜಾಬ್ ಕಿಂಗ್ಸ್ (ಎಂಸಿಎ ಸ್ಟೇಡಿಯಂ, ಪುಣೆ)
- ಏಪ್ರಿಲ್ 21, ಸಂಜೆ 7.30, ಮುಂಬೈ ಇಂಡಿಯನ್ಸ್ vs ಚೆನ್ನೈ ಸೂಪರ್ ಕಿಂಗ್ಸ್ (ಡಿವೈ ಪಾಟೀಲ್ ಸ್ಟೇಡಿಯಂ)
- ಏಪ್ರಿಲ್ 22, ಸಂಜೆ 7.30, ಡೆಲ್ಲಿ ಕ್ಯಾಪಿಟಲ್ಸ್ vs ರಾಜಸ್ಥಾನ ರಾಯಲ್ಸ್ (ಎಂಸಿಎ ಸ್ಟೇಡಿಯಂ, ಪುಣೆ)
- ಏಪ್ರಿಲ್ 23, ಮಧ್ಯಾಹ್ನ 3.30, ಕೋಲ್ಕತ್ತಾ ನೈಟ್ ರೈಡರ್ಸ್ vs ಗುಜರಾತ್ ಟೈಟಾನ್ಸ್ (ಡಿವೈ ಪಾಟೀಲ್ ಸ್ಟೇಡಿಯಂ)
- ಏಪ್ರಿಲ್ 23, ರಾತ್ರಿ 7.30, ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಸನ್ ರೈಸರ್ಸ್ ಹೈದರಾಬಾದ್, ಬ್ರಬೋರ್ನ್ ಸ್ಟೇಡಿಯಂ
- ಏಪ್ರಿಲ್ 24, ಸಂಜೆ 7.30, ಲಕ್ನೋ ಸೂಪರ್ ಜೈಂಟ್ಸ್ vs ಮುಂಬೈ ಇಂಡಿಯನ್ಸ್ (ವಾಂಖೆಡೆ ಸ್ಟೇಡಿಯಂ)
- ಏಪ್ರಿಲ್ 25, ರಾತ್ರಿ 7.30, ಪಂಜಾಬ್ ಕಿಂಗ್ಸ್ vs ಚೆನ್ನೈ ಸೂಪರ್ ಕಿಂಗ್ಸ್ (ವಾಂಖೆಡೆ ಸ್ಟೇಡಿಯಂ)
- 26 ಏಪ್ರಿಲ್ 7.30, ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ ರಾಯಲ್ಸ್ (ಎಂಸಿಎ ಸ್ಟೇಡಿಯಂ, ಪುಣೆ)
- ಏಪ್ರಿಲ್ 27, ರಾತ್ರಿ 7.30, ಗುಜರಾತ್ ಟೈಟಾನ್ಸ್ vs ಸನ್ ರೈಸರ್ಸ್ ಹೈದರಾಬಾದ್ (ವಾಂಖೆಡೆ ಸ್ಟೇಡಿಯಂ)
- ಏಪ್ರಿಲ್ 28, ಸಂಜೆ 7.30, ಡೆಲ್ಲಿ ಕ್ಯಾಪಿಟಲ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ (ವಾಂಖೆಡೆ ಸ್ಟೇಡಿಯಂ)
- ಏಪ್ರಿಲ್ 29, ರಾತ್ರಿ 7.30, ಪಂಜಾಬ್ ಕಿಂಗ್ಸ್ vs ಲಕ್ನೋ ಸೂಪರ್ ಜೈಂಟ್ಸ್ (ಎಂಸಿಎ ಸ್ಟೇಡಿಯಂ, ಪುಣೆ)
- ಏಪ್ರಿಲ್ 30, ಮಧ್ಯಾಹ್ನ 3.30, ಗುಜರಾತ್ ಟೈಟಾನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ಬ್ರಬೋರ್ನ್ ಸ್ಟೇಡಿಯಂ)
- ಏಪ್ರಿಲ್ 30, ರಾತ್ರಿ 7.30, ರಾಜಸ್ಥಾನ ರಾಯಲ್ಸ್ vs ಮುಂಬೈ ಇಂಡಿಯನ್ಸ್ (ಡಿವೈ ಪಾಟೀಲ್ ಸ್ಟೇಡಿಯಂ)
- ಮೇ 1, ಮಧ್ಯಾಹ್ನ 3.30, ಡೆಲ್ಲಿ ಕ್ಯಾಪಿಟಲ್ಸ್ vs ಲಕ್ನೋ ಸೂಪರ್ ಜೈಂಟ್ಸ್ (ವಾಂಖೆಡೆ ಸ್ಟೇಡಿಯಂ)
- ಮೇ 1, ರಾತ್ರಿ 7.30, ಸನ್ ರೈಸರ್ಸ್ ಹೈದರಾಬಾದ್ vs ಚೆನ್ನೈ ಸೂಪರ್ ಕಿಂಗ್ಸ್ (ಎಂಸಿಎ ಸ್ಟೇಡಿಯಂ, ಪುಣೆ)
- ಮೇ 2, ಸಂಜೆ 7.30, ಕೋಲ್ಕತ್ತಾ ನೈಟ್ ರೈಡರ್ಸ್ vs ರಾಜಸ್ಥಾನ ರಾಯಲ್ಸ್ (ವಾಂಖೆಡೆ ಸ್ಟೇಡಿಯಂ)
- ಮೇ 3, ರಾತ್ರಿ 7.30, ಗುಜರಾತ್ ಟೈಟಾನ್ಸ್ vs ಪಂಜಾಬ್ ಕಿಂಗ್ಸ್ (ಡಿವೈ ಪಾಟೀಲ್ ಸ್ಟೇಡಿಯಂ)
- ಮೇ 4, ರಾತ್ರಿ 7.30, ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಚೆನ್ನೈ ಸೂಪರ್ ಕಿಂಗ್ಸ್ (ಎಂಸಿಎ ಸ್ಟೇಡಿಯಂ, ಪುಣೆ)
- ಮೇ 5, ಸಂಜೆ 7.30, ಡೆಲ್ಲಿ ಕ್ಯಾಪಿಟಲ್ಸ್ vs ಸನ್ ರೈಸರ್ಸ್ ಹೈದರಾಬಾದ್ (ಬ್ರಬೋರ್ನ್ ಸ್ಟೇಡಿಯಂ)
- ಮೇ 6, ಸಂಜೆ 7.30, ಗುಜರಾತ್ ಟೈಟಾನ್ಸ್ vs ಮುಂಬೈ ಇಂಡಿಯನ್ಸ್ (ಬ್ರಬೋರ್ನ್ ಸ್ಟೇಡಿಯಂ)
- ಮೇ 7, ಸಂಜೆ 3.30 ಪಂಜಾಬ್ ಕಿಂಗ್ಸ್ vs ರಾಜಸ್ಥಾನ್ ರಾಯಲ್ಸ್ (ವಾಂಖೆಡೆ ಸ್ಟೇಡಿಯಂ)
- ಮೇ 7, ಸಂಜೆ 7.30, ಲಕ್ನೋ ಸೂಪರ್ ಜೈಂಟ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ (ಎಂಸಿಎ ಸ್ಟೇಡಿಯಂ, ಪುಣೆ)
- ಮೇ 8, ಮಧ್ಯಾಹ್ಯ 3.30, ಸನ್ ರೈಸರ್ಸ್ ಹೈದರಾಬಾದ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ವಾಂಖೆಡೆ ಸ್ಟೇಡಿಯಂ)
- ಮೇ 8, ಸಂಜೆ 7.30, ಚೆನ್ನೈ ಸೂಪರ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್ (ಡಿವೈ ಪಾಟೀಲ್ ಸ್ಟೇಡಿಯಂ)
- ಮೇ 9, ಸಂಜೆ 7.30, ಮುಂಬೈ ಇಂಡಿಯನ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ (ಡಿವೈ ಪಾಟೀಲ್ ಸ್ಟೇಡಿಯಂ)
- ಮೇ 10, ಸಂಜೆ 7.30, ಲಕ್ನೋ ಸೂಪರ್ ಜೈಂಟ್ಸ್ vs ಗುಜರಾತ್ ಟೈಟಾನ್ಸ್ (ಎಂಸಿಎ ಸ್ಟೇಡಿಯಂ, ಪುಣೆ)
- ಮೇ 11, ಸಂಜೆ 7.30, ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ (ಡಿವೈ ಪಾಟೀಲ್ ಸ್ಟೇಡಿಯಂ)
- ಮೇ 12 ಮೇ 7.30 PM ಚೆನ್ನೈ ಸೂಪರ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್ (ವಾಂಖೆಡೆ ಸ್ಟೇಡಿಯಂ)
- ಮೇ 13, ಸಂಜೆ 7.30, ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ (ಬ್ರಬೋರ್ನ್ ಸ್ಟೇಡಿಯಂ)
- ಮೇ 14, ಸಂಜೆ 7.30 ಕೋಲ್ಕತ್ತಾ ನೈಟ್ ರೈಡರ್ಸ್ vs ಸನ್ ರೈಸರ್ಸ್ ಹೈದರಾಬಾದ್ (ಎಂಸಿಎ ಸ್ಟೇಡಿಯಂ, ಪುಣೆ)
- ಮೇ 15, ಮಧ್ಯಾಹ್ಯ 3.30 ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್ (ವಾಂಖೆಡೆ ಸ್ಟೇಡಿಯಂ)
- ಮೇ 15, ಸಂಜೆ 7.30 ರಾಜಸ್ಥಾನ್ ರಾಯಲ್ಸ್ vs ಲಕ್ನೋ ಸೂಪರ್ ಜೈಂಟ್ಸ್ (ಬ್ರಬೋರ್ನ್ ಸ್ಟೇಡಿಯಂ)
- ಮೇ 16, ಸಂಜೆ 7.30, ಪಂಜಾಬ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್ (ಡಿವೈ ಪಾಟೀಲ್ ಸ್ಟೇಡಿಯಂ)
- ಮೇ 17, ಸಂಜೆ 7.30 ಮುಂಬೈ ಇಂಡಿಯನ್ಸ್ vs ಸನ್ ರೈಸರ್ಸ್ ಹೈದರಾಬಾದ್ (ವಾಂಖೆಡೆ ಸ್ಟೇಡಿಯಂ)
- ಮೇ 18, ಸಂಜೆ 7.30, ಕೋಲ್ಕತ್ತಾ ನೈಟ್ ರೈಡರ್ಸ್ vs ಲಕ್ನೋ ಸೂಪರ್ ಜೈಂಟ್ಸ್ (ಡಿವೈ ಪಾಟೀಲ್ ಸ್ಟೇಡಿಯಂ)
- ಮೇ 19, ಸಂಜೆ 7.30, ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಟೈಟಾನ್ಸ್ (ವಾಂಖೆಡೆ ಸ್ಟೇಡಿಯಂ)
- ಮೇ 20. ಸಂಜೆ 7.30, ರಾಜಸ್ಥಾನ್ ರಾಯಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್ (ಬ್ರಬೋರ್ನ್ ಸ್ಟೇಡಿಯಂ)
- ಮೇ 21, ಸಂಜೆ 7.30, ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ (ವಾಂಖೆಡೆ ಸ್ಟೇಡಿಯಂ)
- ಮೇ 22, ಸಂಜೆ 7.30, ಸನ್ ರೈಸರ್ಸ್ ಹೈದರಾಬಾದ್ vs ಪಂಜಾಬ್ ಕಿಂಗ್ಸ್ (ವಾಂಖೆಡೆ ಸ್ಟೇಡಿಯಂ)