ಈ ಕ್ಷಣ :

ದೃಷ್ಟಿ ದೋಷ ಸಮಸ್ಯೆ ಇದ್ದವರು ಈ ರೀತಿ ಮಾಡಿದ್ರೆ ಪರಿಹಾರ ಶತಸಿದ್ದ

Published 16 ಮಾರ್ಚ್ 2023, 14:11 IST
Last Updated 4 ಮೇ 2023, 18:27 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

BREAKING NEWS:

ಮನುಷ್ಯನ ದೇಹದ ಸೂಕ್ಷ್ಮ ಅಂಗಾಗಗಳಲ್ಲಿ ಕಣ್ಣು ಕೂಡ ಒಂದು. ಇದಕ್ಕೆ ಎಷ್ಟು ಕೇರ್ ಮಾಡಿದ್ರೂ ಸಾಕಾಗುವುದಿಲ್ಲ.ಆದರೆ ಇತ್ತೀಚಿನ ದಿನಗಳಲ್ಲಿ ಕಂಪ್ಯೂಟರ್, ಮೊಬೈಲ್ ಬಳಕೆಯಿಂದ ಕಣ್ಣುಗಳು ಹೆಚ್ಚು ಆಯಾಸಗೊಳ್ಳುತ್ತವೆ. ಕಣ್ಣಿನ ಅತಿಯಾದ ಶ್ರಮ ಒಂದಲ್ಲ ಒಂದು ಸಮಸ್ಯೆಗೆ ಕಾರಣವಾಗುತ್ತದೆ. ಚಿಕ್ಕವಯಸ್ಸಿನಲ್ಲೇ ಕಣ್ಣಿನ ದೋಷ ಕಾಣಿಸಿಕೊಳ್ಳುತ್ತದೆ. ಇದರ ನಿವಾರಣೆಗೆ ಕೆಲವರು ಆ ಜ್ಯೂಸ್ ಈ ಜ್ಯೂಸ್ ಮೊರೆ ಹೋಗುತ್ತಾರೆ.ಆದರೆ ಇಲ್ಲಿದೆ ಕೆಲ ನೇತ್ರ ದೋಷ ಶಮನಕ್ಕೆ ಪರಿಹಾರಗಳು.

  1. ನೇತ್ರಗಳಲ್ಲಿ ಯಾವುದೇ ಪ್ರಕಾರದ ದೋಷವಿದ್ದರೂ ಸೂರ್ಯ ಭಗವಂತನ ಆರಾಧನೆ ಮಾಡಬೇಕು.
  2. ಕಣ್ಣು ರೆಪ್ಪೆಯ ಮೇಲೆ ಕಣ್ಣು ಜುಟ್ಟಲಿಯಾಗಿದ್ದರೆ ಲಟ್ಟಣಿಗೆಯಿಂದ ಅದನ್ನು ಏಳು ಬಾರಿ ಸ್ಪರ್ಶಿಸುವುದರಿಂದ ಗುಣವಾಗುತ್ತದೆ.
  3. ಶಂಖದಲ್ಲಿ ನೀರು ತುಂಬಿ, ಆ ನೀರಿನಿಂದ ಕಣ್ಣು ತೊಳೆದರೆ ಕಣ್ಣಿನ ರೋಗ ದೂರವಾಗುತ್ತದೆ
  4. ಬಲಗಣ್ಣಿನಲ್ಲಿ ಪೀಡೆಯಿದ್ದರೆ, ಎಡಗಾಲಿನ ಹೆಬ್ಬೆರಳಿನ ಮೇಲೆ ಎಕ್ಕದ ಗಿಡದ ಹಾಲನ್ನು ಲೇಪಿಸಿ
  5. ಓಂ ಶಂ ಶಂಖನೀಭ್ಯಾಂ ನಮ: ಈ ಮಂತ್ರದ ಜಪದಿಂದ ನೇತ್ರ ದೋಷದ ತೊಂದರೆಗಳು ದೂರವಾಗುತ್ತದೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45