ಈ ಕ್ಷಣ :

ನಕಲಿ ಮತದಾರರಿಂದ ಗೆಲ್ಲುವ ತಂತ್ರ ಬುಡಮೇಲು, ಕಾಂಗ್ರೆಸ್​ಗೆ ಆತಂಕ: ಸಿಎಂ ಬಸವರಾಜ ಬೊಮ್ಮಾಯಿ‌ ಚಾಟಿ

Published 16 ಮಾರ್ಚ್ 2023, 14:35 IST
Last Updated 6 ಮೇ 2023, 07:36 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

BREAKING NEWS:

ಬೆಂಗಳೂರು: ನಕಲಿ ಮತದಾರರನ್ನು ಬಳಸಿಕೊಂಡು ಚುನಾವಣೆಯಲ್ಲಿ ಗೆಲ್ಲುವ ತಂತ್ರ ಬುಡಮೇಲು ಆಗುತ್ತದೆ ಎಂಬ ಕಾರಣಕ್ಕೆ ಕಾಂಗ್ರೆಸ್ ಆತಂಕಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಚಾಟಿ ಬೀಸಿದರು.

ಕಾವೇರಿ ನಿವಾಸದ ಬಳಿ ಸುದ್ದಿಗಾರರಿಗೆ ಭಾನುವಾರ ಪ್ರತಿಕ್ರಿಯಿಸಿದ ಅವರು, ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಂಡು ನಕಲಿ ಮತದಾರರನ್ನು ಪತ್ತೆ ಹಚ್ಚುವ ಕಾರ್ಯ ಚುನಾವಣಾ ಆಯೋಗ ಕೈಗೆತ್ತಿಕೊಂಡಿದೆ.

ಎಲ್ಲೋ ಆಂಧ್ರ, ತಮಿಳುನಾಡಿನಲ್ಲಿ ಇದ್ದುಕೊಂಡು ಇಲ್ಲಿ ಹೆಸರು ನೋಂದಣಿ, ಎರಡೆರಡು ಕಡೆ ಹೆಸರು, ತಪ್ಪು ವಿಳಾಸ ಮುಂತಾದ ದೋಷಗಳು ಆಯಾ ಮತದಾರರ ಭಾವಚಿತ್ರ ಹಾಕಿದ ತಕ್ಷಣ ಪತ್ತೆಯಾಗಲಿದ್ದು, ನಕಲಿ ಮತದಾರರು ಹೊರಬೀಳಲಿದ್ದಾರೆ. ಇದು, ಕಾಂಗ್ರೆಸ್ ನ ದಿಗಿಲಿಗೆ ಮೂಲ ಕಾರಣ. ಈ ಹಿನ್ನೆಲೆಯಲ್ಲಿ ಮತದಾರರ ಮಾಹಿತಿ ಕಳವಿನಂತಹ ದೊಡ್ಡ ಹಗರಣ ಬಯಲಿಗೆ ಎಳೆದಿದ್ದೇವೆ ಎಂದು ಬೀಗುತ್ತಿರುವ ಕಾಂಗ್ರೆಸ್ ಗೆ ತಿರುಗುಬಾಣವಾಗಲಿದೆ ಕಾದುನೋಡಿ.

ಅಜಗಜಾಂತರ
ಮತದಾರರಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿಯನ್ನು ನಮ್ಮ ಸರ್ಕಾರ ಚಿಗುರು ಸಂಸ್ಥೆಗೆ ಒಪ್ಪಿಸಿದ್ದು, ಯಾವುದೇ ರಾಜಕೀಯ ಪಕ್ಷಗಳ ಜತೆಗೆ ಸಂಬಂಧ ಹೊಂದಿರಬಾರದು ಎಂಬ ಷರತ್ತು ವಿಧಿಸಲಾಗಿದೆ. ಆದರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದೇ ಸಂಸ್ಥೆಗೆ‌ 2017ರಲ್ಲಿ ಇದೇ ಸಂಸ್ಥೆಗೆ ಆದೇಶ ನೀಡಿ ಮತದಾರರ ಯಾದಿ ಪರಿಷ್ಕರಣೆಗೆ ಅವಕಾಶ ಕೊಟ್ಟಿದ್ದು, ಚುನಾವಣಾ ಆಯೋಗ ಮಾಡಬೇಕಾದ ಕೆಲಸವನ್ನು ಒಪ್ಪಿಸಿರುವುದು ಅಕ್ಷಮ್ಯ ಅಪರಾಧ. ಈ ಹಿನ್ನೆಲೆಯಲ್ಲಿ 2013ರಿಂದಲೂ ಸಮಗ್ರ ತನಿಖೆಗೆ ಸೂಚಿಸಿದ್ದು, ನಿಜಾಂಶ ಬಯಲಾಗಲಿದೆ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45