ಈ ಕ್ಷಣ :

ಬಾದಾಮಿಯಲ್ಲಿ ಕುಡಿಯುವ ನೀರಿನ ಪೈಪ್​ಲೈನ್; ಮರಗಳ ಮಾರಣ ಹೋಮ

Published 15 ಮಾರ್ಚ್ 2023, 21:47 IST
Last Updated 6 ಮೇ 2023, 20:01 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT: ಬಾಗಲಕೋಟೆ: ಶಾಶ್ವತ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಅಗೆಯುವ ವೇಳೆ ಹಲವು ಮರಗಳು ಮಾರಣಹೋಮ ಆಗಿರುವುದಕ್ಕೆ ಬಾದಾಮಿ ಪರಿಸರವಾದಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.. ಬಾಗಲಕೋಟೆ ಜಿಲ್ಲೆ ಬಾದಾಮಿ ಮತಕ್ಷೇತ್ರದ ಶಾಸಕ , ವಿಪಕ್ಷ ನಾಯಕ ಸಿದ್ಧರಾಮಯ್ಯ, ಬಾದಾಮಿ, ಕೆರೂರು ಪಟ್ಟಣ ಹಾಗೂ ಅಂದಾಜು 18ಗ್ರಾಮಗಳಿಗೆ ಆಲಮಟ್ಟಿ ಅಣೆಕಟ್ಟು ಹಿನ್ನೀರಿನಿಂದ ಶಾಶ್ವತ ಕುಡಿಯುವ ನೀರಿನ ಯೋಜನೆ ಮಂಜೂರು ಮಾಡಿಸಿದ್ದಾರೆ. 230ಕೋಟಿ ಕುಡಿಯುವ ನೀರಿನ ಯೋಜನೆ ಇದಾಗಿದ್ದು, ಆಲಮಟ್ಟಿ ಅಣೆಕಟ್ಟೆ ಜಲಾಶಯದ ಹಿನ್ನೀರು ಪ್ರದೇಶದಿಂದ ಗುಳೇದಗುಡ್ಡ ಮಾರ್ಗವಾಗಿ ಬಾದಾಮಿ, ಕೆರೂರು ಪಟ್ಟಣ, ಮಾರ್ಗ ಮಧ್ಯೆ ಬರುವ ಗ್ರಾಮಗಳಿಗೆ ಪೈಪ್ ಲೈನ್ ಹಾಕಲಾಗುತ್ತಿದೆ. ಪೈಪ್ ಲೈನ್ ಅಗೆಯುವ ವೇಳೆ ಕುಟಕನಕೇರಿ ಗ್ರಾಮದ ಬಳಿ 40ಕ್ಕೂ ಹೆಚ್ಚು ಮರಗಳನ್ನು ಮಾರಣಹೋಮ ಮಾಡಲಾಗಿದೆ. ಪೈಪ್ ಲೈನ್ ತಗ್ಗು ಅಗೆಯುವಾಗ ಮರಗಳನ್ನು ಮುಚ್ಚಿ ಹಾಕಲಾಗಿದೆ. ಆಲಮಟ್ಟಿ ಅಣೆಕಟ್ಟೆಯ ಜಲಾಶಯದಿಂದ ಪೈಪ್ ಲೈನ್ ಬರುವ ವೇಳೆ ಅಲ್ಲಿಯೂ ಮರಗಳಿಗೆ ಹಾನಿ ಮಾಡಲಾಗಿ. ಮರಗಳನ್ನು ಮಾರಣಹೋಮ ಮಾಡಿರುವ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಂಡು ಪುನಃ ಮರಗಳನ್ನು ನೆಡುವ ಕಾರ್ಯವಾಗಬೇಕು ಎಂದು ಬಾದಾಮಿ ನಿಸರ್ಗ ಬಳಗದ ಅಧ್ಯಕ್ಷ ಎಚ್ ಎಸ್ ವಾಸನ ಆಗ್ರಹಿಸಿದ್ದಾರೆ. ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿಗಳು, ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಮರಗಳ ಮಾರಣ ಹೋಮ ಮಾಡಿರುವುದಕ್ಕೆ ಪರಿಸರವಾದಿಗಳು ನೋವು ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ತನಿಖೆ ಕೈಗೊಳ್ಳುವಂತೆ ಆಗ್ರಹಿಸಿ, ಮರಗಳಿಗೆ ಧಕ್ಕೆಯಾಗದಂತೆ ಪೈಪ್ ಲೈನ್ ಅಳವಡಿಸುವಂತೆ ಕೋರಿದ್ದಾರೆ. ಒಟ್ಟಿನಲ್ಲಿ, ಕುಡಿಯುವ ನೀರಿನ ಯೋಜನೆ ಪೈಪ್ ಲೈನ್ ಗಾಗಿ ಮರಗಳನ್ನು ಮಾರಣಹೋಮ ಮಾಡಿರುವುದು ಎಷ್ಟು ಸರಿ. ಇನ್ಮೇಲಾದರೂ ಗುತ್ತಿಗೆದಾರರು ಮರಗಳಿಗೆ ಹಾನಿಯಾಗದಂತೆ ಪೈಪ್ ಲೈನ್ ಅಳವಡಿಸಿ, ಮತ್ತೇ ಮರಗಳನ್ನು ನೆಡುವ ಕಾರ್ಯ ಆಗಬೇಕಿದೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45