ಈ ಕ್ಷಣ :

ಕರವೇ ಅಧ್ಯಕ್ಷರಿಗೆ ಬೆಳಗಾವಿ ಪ್ರವೇಶ ನಿಷೇಧ: ಹಿರೇಬಾಗೇವಾಡಿ ಟೋಲ್‌ಗೇಟ್‌ನಲ್ಲಿ ಪರಿಸ್ಥಿತಿ ಉದ್ವಿಗ್ನ

Published 16 ಮಾರ್ಚ್ 2023, 14:39 IST
Last Updated 6 ಮೇ 2023, 12:45 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT:

ಬೆಳಗಾವಿ: ಬೆಳಗಾವಿ ಸಂಬಂಧ ಮಹಾರಾಷ್ಟ್ರ ನಾಯಕರು ನೀಡಿದ್ದ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಮಂಗಳವಾರ ನಡೆಸಲು ಉದ್ದೇಶಿಸಿರುವ ಬೃಹತ್ ಬಹಿರಂಗ ಸಭೆಯನ್ನು ನಿಷೇಧಿಸಲಾಗಿದೆ. ಇದರ ಜೊತೆಗೆ ಕರವೇ ನಾಯಕರ ಬೆಳಗಾವಿ ನಗರ ಪ್ರವೇಶಕ್ಕೂ ತಡೆಯೊಡ್ಡಲಾಗಿದೆ.ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೋಲ್ಗೇಟ್ ಬಳಿ ತಡೆಯಲು ಪೊಲೀಸರು ಸಜ್ಜಾಗಿದ್ದು, ಈ ಹಿನ್ನೆಲೆಯಲ್ಲಿ ಟೋಲ್ ಗೇಟ್ ಬಳಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಮಹಾರಾಷ್ಟ್ರದ ಇಬ್ಬರು ಸಚಿವರು ಮಂಗಳವಾರ ಬೆಳಗಾವಿಗೆ ಬರುವ ಕಾರ್ಯಕ್ರಮವಿತ್ತು. ಇಲ್ಲಿ ನಡೆಯಲಿರುವ ಪರಿನಿರ್ವಾಣ ದಿನದಲ್ಲಿ ಭಾಗವಹಿಸಲು ಅವರು ಬರುವವರಿದ್ದರು. ಆದರೆ, ಗಡಿ ವಿವಾದ ಉತ್ತುಂಗದಲ್ಲಿರುವ ಕಾಲದಲ್ಲಿ ಅವರ ಆಗಮನದಿಂದ ಶಾಂತಿ ಸುವ್ಯವಸ್ಥೆಗೆ ಸಮಸ್ಯೆ ಆಗುತ್ತದೆ ಎಂಬ ಕಾರಣಕ್ಕೆ ರಾಜ್ಯ ಸರಕಾರವೇ ಅವರನ್ನು ಆಗಮಿಸದಂತೆ ಮನವಿ ಮಾಡಿತ್ತು.

ಒಂದೊಮ್ಮೆ ಇದನ್ನು ಧಿಕ್ಕರಿಸಿ ಅವರು ಬಂದರೂ ಗಡಿಯಲ್ಲೇ ತಡೆಯುವ ನಿಟ್ಟಿನಲ್ಲಿ ಪ್ರತಿಬಂಧಕಾಜ್ಞೆ ವಿಧಿಸಲಾಗಿದೆ. ಜತೆಗೆ ಜಿಲ್ಲೆಯನ್ನು ಮಹಾರಾಷ್ಟ್ರ ಭಾಗದಿಂದ ಪ್ರವೇಶಿರುವ ಎಲ್ಲ ಮಾರ್ಗಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಈ ನಡುವೆ, ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಹಿಂಸಾಚಾರ ಮಾಡಬಹುದು ಎಂಬ ಮಾತುಗಳು ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆಗೊಳಿಸಲಾಗಿದೆ. ಕರವೇ ಕಾರ್ಯಕರ್ತರು, ರಾಜ್ಯಾಧ್ಯಕ್ಷ ನಾರಾಯಣ ಗೌಡರು ಬೆಳಗಾವಿ ನಗರ ಪ್ರವೇಶಿಸುವುದನ್ನು ತಡೆಯಲು ಹಿರೇಬಾಗೇವಾಡಿ ಟೋಲ್ ಬಳಿ 400ಕ್ಕೂ ಹೆಚ್ಚು ಪೊಲೀಸರಿಂದ ಬಂದೋಬಸ್ತ್ ಏರ್ಪಡಿಸಲಾಗಿದೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45