ಈ ಕ್ಷಣ :

ಉಡುಪಿಯಲ್ಲಿ ಅತಿಪುರಾತನ ಬುದ್ಧನ ಶಿಲ್ಪ ಪತ್ತೆ

Published 15 ಮಾರ್ಚ್ 2023, 21:47 IST
Last Updated 6 ಮೇ 2023, 12:45 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT: ಉಡುಪಿ: ಉಡುಪಿ ತಾಲೂಕಿನ 76 ಬಡಗಬೆಟ್ಟು ಪಂಚಾಯತ್ ವ್ಯಾಪ್ತಿಯಲ್ಲಿ ಅಪರೂಪದ ಬುದ್ಧನ ಶಿಲ್ಪ ಪತ್ತೆಯಾಗಿದೆ. ಪ್ರಾಚೀನ ಪಾಳುಬಿದ್ದ ದೇವಾಲಯದ ಪಕ್ಕದ ಬಾವಿಯಲ್ಲಿ ಪ್ರಾಚೀನ ಜನಾರ್ದನ ಶಿಲ್ಪ ಪತ್ತೆಯಾಗಿತ್ತು. ಆ ಸಂದರ್ಭದಲ್ಲಿ ಹೊರತೆಗೆದ ಪ್ರಾಚೀನ ಅವಶೇಷಗಳ ಜೊತೆ ಅತ್ಯಂತ ಅಪರೂಪದ ಬುದ್ಧನ ಶಿಲ್ಪವೂ ಪತ್ತೆಯಾಗಿದೆ. ಬುದ್ಧನ ಶಿಲ್ಪ ಕ್ರಿ.ಶ. 5ನೇ ಶತಮಾನದ ಗುಪ್ತ ಶೈಲಿಯಲ್ಲಿದ್ದು, ಸುಮಾರು 9 ಸೆ.ಮೀ. ಎತ್ತರ, 5 ಸೆ.ಮೀ. ಅಗಲ ಮತ್ತು 2 ಸೆ.ಮೀ. ದಪ್ಪ ಇದೆ. ಪದ್ಮಪೀಠದ ಮೇಲೆ ಪದ್ಮಾಸನ ಭಂಗಿಯಲ್ಲಿ ಕುಳಿತಿರುವ ಬುದ್ಧ, ತನ್ನ ಪ್ರಥಮ ಧರ್ಮೋಪದೇಶ ಮುದ್ರೆ ಅಥವಾ ಧರ್ಮಚಕ್ರ ಪ್ರವರ್ತನ ಮುದ್ರೆಯಲ್ಲಿದ್ದು, ಕಾವಿವಸ್ತ್ರ ಮತ್ತು ಕರ್ಣಕುಂಡಲ ಧರಿಸಿದ್ದಾನೆ. ತಲೆಯ ಹಿಂಭಾಗದಲ್ಲಿ ದುಂಡನೆಯ ಪ್ರಭಾವಳಿ ಇದ್ದು, ಅದರಲ್ಲಿ ಹೂ-ಲತೆಗಳ ಚಿತ್ತಾಕರ್ಷಕ ಕುಸುರಿ ಕೆಲಸವಿದೆ. ಮೇಲ್ಭಾಗದ ಎರಡೂ ತುದಿಗಳಲ್ಲಿ ಕಿರು ಯಕ್ಷ ಶಿಲ್ಪಗಳಿವೆ. ಹಿಂಬದಿಯ ಒರಗಿನ ಎರಡೂ ಬದಿಗಳಲ್ಲಿ ರೆಕ್ಕೆಗಳನ್ನು ಹೊಂದಿರುವ ಕುದುರೆಗಳ ಶಿಲ್ಪಗಳಿವೆ. ಈ ಶಿಲ್ಪದ ಕುರಿತು ಹೆಚ್ಚಿನ‌ ಅಧ್ಯಯನ ನಡೆಯಬೇಕಿದೆ ಎಂದು ಶಿರ್ವ ಎಂ.ಎಸ್.ಆರ್.ಎಸ್ ಕಾಲೇಜು ಪುರಾತತ್ವ ವಿಭಾಗ ಸಹಪ್ರಾಧ್ಯಾಪಕ ಪ್ರೊ. ಟಿ. ಮುರುಗೇಶಿ ತಿಳಿಸಿದ್ದಾರೆ. [video width="640" height="352" mp4="http://24x7livekannada.com/wp-content/uploads/2021/06/budd.mp4"][/video]

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45