ಈ ಕ್ಷಣ :

ಮಹದಾಯಿ ಸಮಸ್ಯೆಗೆ ಕಾಂಗ್ರೆಸ್ ಕಾರಣ: ಸಿಎಂ ಬಸವರಾಜ ಬೊಮ್ಮಾಯಿ

Published 16 ಮಾರ್ಚ್ 2023, 14:45 IST
Last Updated 6 ಮೇ 2023, 12:45 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT:

ಮೈಸೂರು: ಕಾಂಗ್ರೆಸ್ ಜನರಿಗೆ ಮರೆವಿದೆ ಎಂದು ತಿಳಿದಂತಿದೆ. ಆದರೆ ಕಾಂಗ್ರೆಸ್ ನ ಪರಿಚಯ ಜನರಿಗಿದೆ. ಮಹದಾಯಿ ಸಮಸ್ಯೆ ಉಂಟಾಗಲು ಕಾಂಗ್ರೆಸ್ ಕಾರಣ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರಿನಲ್ಲಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

ಮೈಸೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ  ಕಾಂಗ್ರೆಸ್ ಒಟ್ಟಾಗಿ ಹೋಗುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ಒಟ್ಟಾಗಿ ಹೋಗುವುದು ಅವರಿಗೆ ಸಂಬಂಧಿಸಿದ ಆಂತರಿಕ ವಿಚಾರ. ನಾವು ಹೇಳುವುದೇನೂ ಇಲ್ಲ. ಮಹದಾಯಿ, ಕೃಷ್ಣಾ ಹಾಗೂ ಎಸ್.ಸಿ/ ಎಸ್.ಟಿ ವಿಚಾರಗಳಿಗೆ ಸಂಬಂಧಿಸಿದಂತೆ ಎರಡು ಸಮಾವೇಶಗಳನ್ನು ಮಾಡುವುದಾಗಿ ಹೇಳಿದರು.

ಮಹದಾಯಿ ಯೋಜನೆ ಸಮಸ್ಯೆಯಾಗಲು ಕಾಂಗ್ರೆಸ್ ಕಾರಣ. ಅವರ ಅಧಿನಾಯಕಿ ಸೋನಿಯಾ ಗಾಂಧಿ ಗೋವಾಕ್ಕೆ ಚುನಾವಣೆಗೆ ಹೋಗಿ ಮಹದಾಯಿಯ ಒಂದು ಹನಿ ನೀರನ್ನೂ ಬೇರೆಡೆಗೆ ತಿರುಗಿಸಲು ಬಿಡುವುದಿಲ್ಲ ಎಂದು ಹೇಳಿದರು. ಅವರಿಗೆ ಯಾವ ನೈತಿಕ ಹಕ್ಕಿದೆ. 5 ವರ್ಷಗಳ ಕಾಲ ಅಧಿಕಾರದಲ್ಲಿದ್ದಾಗ ಏನೂ ಮಾಡಲಾಗಲಿಲ್ಲ. ಎಸ್.ಸಿ., ಎಸ್.ಟಿ ಗಳ 40 ವರ್ಷಗಳ ಬೇಡಿಕೆಯನ್ನು ತಿರುಗಿ ನೋಡಿರಲಿಲ್ಲ ಎಂದರು.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45