ಈ ಕ್ಷಣ :

Accident: ಜೀಪ್ - ಲಾರಿ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ 8 ಜನರ ಸಾವು

Published 16 ಮಾರ್ಚ್ 2023, 12:34 IST
Last Updated 6 ಮೇ 2023, 21:07 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT:

ಚಿಕ್ಕಬಳ್ಳಾಪುರ : ಸಿಮೆಂಟ್ ಲಾರಿ ಮತ್ತು ಪ್ಯಾಸೆಂಜರ್ ಜೀಪ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 8 ಮಂದಿ ಸಾವನ್ನಪ್ಪಿದ್ದು 10 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಮರಿನಾಯಕನಹಳ್ಳಿ ಬಳಿ ಅಪಘಾತ ಸಂಭವಿಸಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡುವಿನಿಂದ ಚಿಂತಾಮಣಿ ಕಡೆ ಪ್ರಯಾಣಿಕರನ್ನ ತುಂಬಿಕೊಂಡು ಬರುತ್ತಿದ್ದ ಜೀಪ್ ಗೆ ಆಂಧ್ರಪ್ರದೇಶದಿಂದ ಬೆಂಗಳೂರು ಕಡೆಗೆ ಬರ್ತಿದ್ದ ಸಿಮೆಂಟ್ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಲಾರಿ ಚಾಲಕನ ವೇಗ ಮತ್ತು ಅಜಾಗರೂಕ ಚಾಲನೆಯೇ ಕಾರಣ ಎನ್ನಲಾಗಿದೆ.

ಇನ್ನು ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಖಾಸಗಿ ವಾಹನಗಳ ಹಾವಳಿ ಮಿತಿಮೀರಿದ ಪರಿಣಾಮವೇ ಪದೇ ಪದೇ ಅಪಘಾತಗಳಿಗೆ ಕಾರಣವಾಗ್ತಿದೆ. ಇನ್ನು ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಿರುವ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯ ಹಳ್ಳಿಗಳ ಜನರು ಜೀಪ್, ಆಟೋಗಳಂತಹ ಸಣ್ಣಪುಟ್ಟ ವಾಹನಗಳನ್ನೇ ನಂಬಿಕೊಳ್ಳಬೇಕಾಗಿದೆ.

ದುರಂತದ ಬಳಿಕ ಸ್ಥಳಕ್ಕೆ ಆಗಮಿಸಿದ ವಿಧಾನಸಭೆ ಮಾಜಿ ಸ್ಪೀಕರ್, ಶ್ರೀನಿವಾಸಪುರ ಶಾಸಕ ಕೆ.ಆರ್.ರಮೇಶಕುಮಾರ್, ಮಾಲೂರು ಶಾಸಕ ನಂಜೇಗೌಡ, ಚಿಂತಾಮಣಿ ಶಾಸಕ ಎಂ.ಕೃಷ್ಣಾರೆಡ್ಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿ ಆಸ್ಪತ್ರೆಗೆ ಸಾಗಿಸಲು ಸಹಕಾರಿಯಾದರು

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45