ಈ ಕ್ಷಣ :

ದಾಂಡೇಲಿ: ಲಕ್ಷಾಂತರ ರೂಪಾಯಿ ಮೌಲ್ಯದ ಕೋಟಾ ನೋಟು ವ್ಯವಹಾರ ಮಾಡುತ್ತಿದ್ದ ಆರು ಜನರ ಬಂಧನ

Published 15 ಮಾರ್ಚ್ 2023, 21:47 IST
Last Updated 6 ಮೇ 2023, 21:07 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT: ಕಾರವಾರ : ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಗ್ರಾಮೀಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಖೋಟಾನೋಟು ವ್ಯವಹಾರ ಮಾಡುತ್ತಿದ್ದ 6 ಮಂದಿಯನ್ನು ಬಂಧಿಸಿ 4.5 ಲಕ್ಷ ರೂ. ಅಸಲಿ ನೋಟು, 72 ಲಕ್ಷ ರೂ. ಖೋಟಾ ನೋಟು ವಶಕ್ಕೆ ಪಡೆದಿದ್ದಾರೆ. ಬಂಧಿತರು ಮಹಾರಾಷ್ಟ್ರದ ಕಿರಣ ದೇಸಾಯಿ (40), ಗಿರೀಶ ಪೂಜಾರಿ (42), ಬೆಳಗಾವಿಯ ಅಮರ ನಾಯ್ಕ (30),ಸಾಗರ ಕುಣ್ಣೂರ್ಕರ್ (28), ದಾಂಡೇಲಿ ಯ ಶಬ್ಬೀರ್ ಕುಟ್ಟಿ (45), ಶಿವಾಜಿ ಕಾಂಬ್ಳೆ (52) ಆಗಿದ್ದು, ಡಿಡಿಎಲ್ ವನಶ್ರೀ ಭಾಗದ ಶಿವಾಜಿ ಕಾಂಬ್ಳೆ ಎನ್ನುವವರ ಮನೆಯಲ್ಲಿ 4.5 ಲಕ್ಷ ರೂ. ಅಸಲಿ ನೋಟು ಪಡೆದು 9 ಲಕ್ಷ ರೂ. ನಕಲಿ ನೋಟು ನೀಡಲು ಮುಂದಾಗಿದ್ದ ವೇಳೆ ದಾಳಿ ನಡೆಸಲಾಗಿದೆ‌. ವ್ಯವಹಾರಕ್ಕೆ ಬಳಸಿದ್ದ ಎರಡು ಕಾರು ಸಹ ವಶಪಡಿಸಿಕೊಳ್ಳ ಲಾಗಿದೆ. ಘಟನೆ ಸಂಬಂಧ ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45