ಈ ಕ್ಷಣ :

ಬೆಳಗಾವಿ ಉಪಚುನಾವಣೆಗೆ ಸರ್ಕಾರದಿಂದ 13 ಕೋಟಿ ಖರ್ಚು: ಭೀಮಪ್ಪ ಗಡಾದ್ ಆಕ್ರೋಶ

Published 15 ಮಾರ್ಚ್ 2023, 23:38 IST
Last Updated 6 ಮೇ 2023, 12:45 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT:

ಬೆಳಗಾವಿ: ಕೇಂದ್ರ ಸಚಿವ ಸುರೇಶ ಅಂಗಡಿ ಅವರ ನಿಧನ ಹಿನ್ನೆಲೆಯಲ್ಲಿ ಜರುಗಿದ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಸರಕಾರ 13.54 ಕೋಟಿ ರೂ. ಗಳನ್ನು ವೆಚ್ಚ ಮಾಡಿದ್ದು ಇದು ಸಾರ್ವಜನಿಕರ ತೆರಿಗೆ ರೂಪದಲ್ಲಿ ಸಂಗ್ರಹವಾಗಿದ್ದ ಹಣವನ್ನು ನೀರಿನಲ್ಲಿ ಪೋಲು ಮಾಡಿದಂತಾಗಿದೆ. ಯಾವುದೇ ಪ್ರತಿನಿಧಿಗಳು ಅವಧಿಗೆ ಮುನ್ನ ರಾಜೀನಾಮೆ ನೀಡಿದ್ದಲ್ಲಿ ಚುನಾವಣೆಗೆ ತಗಲುವ ವೆಚ್ಚವನ್ನು ಅವರಿಂದಲೇ ಭರಿಸಿಕೊಳ್ಳುವ ಕಾನೂನು ಜಾರಿಗೆ ತರುವಂತೆ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ್ ಸರಕಾರವನ್ನು ಒತ್ತಾಯಿಸಿದ್ದಾರೆ.

ಇತ್ತಿಚೇಗೆ ಜರುಗಿದ ಬೆಳಗಾವಿ ಉಪಚುನಾವಣೆ ವೇಳೆ ಸರಕಾರ 13.54 ಕೋಟಿ ರೂ.ಗಳನ್ನು ವೆಚ್ಚ ಮಾಡುವ ಮೂಲಕ ಸರಕಾರ ಸಾರ್ಜನಿಕರ ಹಣವನ್ನು ನೀರಿನಲ್ಲಿ ಬಿಟ್ಟಂತೆ ಮಾಡಿದೆ. ಪ್ರತಿ ಮತಗಟ್ಟೆಗಳಿಗೂ ಎಲ್ಲ ಸೌಕರ್ಯ ಜೊತೆಗೆ ಎಲ್ಲ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದ್ದರೂ ಲೋಕಸಭಾ ಕ್ಷೇತ್ರದ ಪ್ರತಿ ಮತಗಟ್ಟೆಗಳಿಗೆ ತಲಾ 33 ಸಾವಿರ ಹಣವನ್ನು ಜಿಲ್ಲಾಡಳಿತ ಯಾಕೆ ಬಿಡುಗಡೆ ಮಾಡಿದೆ ಎನ್ನುವದು ಗೊತ್ತಾಗುತ್ತಿಲ್ಲ ಎಂದು ಸಾರ್ವಜನಿಕವಾಗಿ ಭೀಮಪ್ಪ ಗಡಾದ, ಜಿಲ್ಲಾಡಳಿತ ವನ್ನು ಪ್ರಶ್ನಿಸಿದ್ದಾರೆ. ಅಲ್ಲದೆ ನಿರ್ಮಿತಿ ಕೇಂದ್ರದ ಹೆಸರಿನಲ್ಲಿ 1 ಕೋಟಿ ರೂ. ಹಣವನ್ನು ಕೊಡಮಾಡಲಾಗಿದ್ದು, ಒಂದು ಕೋಟಿ ಹಣದಲ್ಲಿ ಎಲ್ಲಿ ಯಾವ ಕಾರ್ಯ ಮಾಡಿದ್ದಾರೆ ಎನ್ನುವದನ್ನು ಜಿಲ್ಲಾಡಳಿತ ಸ್ಪಷ್ಟ ಪಡಿಸಬೇಕು ಎಂದು ಗಡಾದ್ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

ಅಕಾಲಿಕ ನಿಧನ ಹಿನ್ನೆಲೆ ಯಾವದೇ ಸ್ಥಾನ ತೆರವು ಆದರೆ ಮಾತ್ರ ಸರಕಾರ ಚುನಾವಣೆ ವೆಚ್ವ ಭರಿಸಲಿ ಆದರೆ ಮನಸೊ ಇಚ್ಚೆಯಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಚುನಾವಣೆ ಎದುರಾಗುಂತೆ ಮಾಡುವ ಜನಪ್ರತಿನಿಧಿಗಳಿಂದ ಸರಕಾರ ಚುನಾವಣಾ ವೆಚ್ಚವನ್ನು ಭರಿಸಿಕೊಳ್ಳುವ ನೂತನ ಕಾನೂನು ಜಾರಿಗೆ ತರುವಂತೆ ಸರಕಾರವನ್ನು ಭೀಮಪ್ಪ ಗಡಾದ್ ಒತ್ತಾಯಿಸಿದ್ದಾರೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45