ಈ ಕ್ಷಣ :

ಶಿಕ್ಷಣದಲ್ಲಿ ಧರ್ಮ, ರಾಜಕಾರಣ ತರಬೇಡಿ: ರೇಣುಕಾಚಾರ್ಯ

Published 16 ಮಾರ್ಚ್ 2023, 13:15 IST
Last Updated 6 ಮೇ 2023, 21:07 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT:

ದಾವಣಗೆರೆ: ಶಿಕ್ಷಣದಲ್ಲಿ ಧರ್ಮ ಮತ್ತು ರಾಜಕಾರಣ ನಾವು ಬಯಸಲ್ಲ, ಶಿಕ್ಷಣ ಸಂಸ್ಥೆಯ ಹೊರಗಡೆ ರಾಜಕಾರಣ ಮಾಡೋಣ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2013ರಿಂದ 2018ರವರೆಗೆ ಅಧಿಕಾರ ನಡೆಸಿದ ಕಾಂಗ್ರೆಸ್ ಧರ್ಮ ಧರ್ಮಗಳು ಹಾಗೂ ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತಿತ್ತು‌. ಹಿಂದೂ ಯುವಕರು ಹಾಗೂ ಆರ್ ಎಸ್ ಎಸ್ ನಾಯಕರ ಹತ್ಯೆಯಾಯ್ತು. ಲಿಂಗಾಯತ ಧರ್ಮ ಒಡೆಯಲು ಹೋದ ನಿಮಗೆ ಜನರೇ ತಕ್ಕ ಪಾಠ ಕಲಿಸಿದರು‌‌. ಇದೇ ವರ್ತನೆ ಮುಂದುವರಿಸಿದರೆ ಜನರು ಮತ್ತೆ ಅದೇ ಉತ್ತರ ನೀಡುತ್ತಾರೆ ಎಂದು ಹೇಳಿದರು.

ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಹಠ ಬಿಡಬೇಕು. ನಿಮ್ಮ ಮನೆಗಳಲ್ಲಿ ಧರ್ಮ ಪಾಲಿಸಿ, ಆಚರಣೆ ಮಾಡಿ. ಇದಕ್ಕೆ ಯಾರ ವಿರೋಧವೂ ಇಲ್ಲ. ಆದರೆ ಶಾಲಾ ಕಾಲೇಜುಗಳಿಗೆ ಹಿಜಾಬ್ ಧರಿಸಿ ಬರಬೇಡಿ. ವಿನಾಕಾರಣ ಸಂಘರ್ಷಕ್ಕೆ ಎಡೆಮಾಡಿಕೊಡಬೇಡಿ ಎಂದು ಮನವಿ ಮಾಡಿದರಲ್ಲದೇ, ಹಿಜಾಬ್ - ಕೇಸರಿ ಶಾಲು ಧರಿಸಿ ಯಾರೂ ಶಾಲಾ ಕಾಲೇಜಿಗೆ ಬರಬಾರದು. ಮಕ್ಕಳಿಗೆ ಶಿಕ್ಷಣ ಮುಖ್ಯ. ರಾಜ್ಯ ಸರ್ಕಾರ ಹಾಗೂ ಸಿಎಂ ಈಗಾಗಲೇ ಆದೇಶಿಸಿದ್ದಾರೆ‌.

ಶಿಕ್ಷಣದಲ್ಲಿ ಧರ್ಮ, ರಾಜಕಾರಣವನ್ನು ಯಾರೂ ತರುವ ಪ್ರಯತ್ನ ಮಾಡಬಾರದು. ಶಿಕ್ಷಣ ಕ್ಷೇತ್ರದಲ್ಲಿ ಸಂಘರ್ಷವಾದರೆ ಸಾಮರಸ್ಯ ಹಾಳಾಗುತ್ತದೆ. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗಬಾರದು. ಈ ನಿಟ್ಟಿನಲ್ಲಿ ಶಾಲಾ- ಕಾಲೇಜು ಆಡಳಿತ ಮಂಡಳಿಗಳು ಗಮನ ಹರಿಸಬೇಕು ಎಂದು ರೇಣುಕಾಚಾರ್ಯ ಹೇಳಿದರು.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45