ಈ ಕ್ಷಣ :

ಯಲ್ಲಾಪುರ : ಪರಿಸರ ಪ್ರವಾಸೋದ್ಯಮಕ್ಕೆ ಒತ್ತಾಯಿಸಿ ಜನವರಿ ತಿಂಗಳಲ್ಲಿ ಕಾರ್ಯಾಗಾರ

Published 16 ಮಾರ್ಚ್ 2023, 13:04 IST
Last Updated 7 ಮೇ 2023, 00:03 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT:

ಕಾರವಾರ : ಉತ್ತರ ಕನ್ನಡ ಜಿಲ್ಲೆ ಪರಿಸರ ಪ್ರವಾಸೋಧ್ಯಮದಲ್ಲಿ ಅಭಿವೃದ್ಧಿ ಹೊಂದುವ ಎಲ್ಲ ಅರ್ಹತೆಗಳನ್ನು ಹೊಂದಿದ್ದರೂ, ಜನಪ್ರತಿನಿಧಿಗಳ ಇಚ್ಚಾಶಕ್ತಿಯ ಕೊರತೆ ಮತ್ತು ದಿವ್ಯ ನಿರ್ಲಕ್ಷ್ಯದಿಂದ ಪ್ರವಾಸೋಧ್ಯಮದಲ್ಲಿ ಹಿಂದೆ ಬಿದ್ದಿದೆ ಎಂದು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಯಲ್ಲಾಪುರ ತಾಲೂಕು ಘಟಕದ ಅಧ್ಯಕ್ಷ ಶಂಕರ ಭಟ್ ತಾರೀಮಕ್ಕಿ ಹೇಳಿದರು.

ಅವರು ಯಲ್ಲಾಪುರದಲ್ಲಿ ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಮಗಿಂತಲೂ ಕಡಿಮೆ ಅವಕಾಶವಿರುವ ಪಕ್ಕದ ರಾಜ್ಯಗಳಾದ ಕೇರಳ, ತಮಿಳುನಾಡು, ಕರ್ನಾಟಕದ ಕೊಡಗು, ಚಿಕ್ಕಮಗಳೂರು ಮುಂತಾದ ಜಿಲ್ಲೆಗಳು ಮತ್ತು ಅನೇಕ ಚಿಕ್ಕಪುಟ್ಟ ರಾಷ್ಟ್ರಗಳು ಪರಿಸರವನ್ನೇ ಬಂಡವಾಳ ಮಾಡಿಕೊಂಡು ಪರಿಸರ ಪ್ರವಾಸೋಧ್ಯಮವನ್ನು ಅಭಿವೃದ್ಧಿ ಪಡಿಸಿ, ಉದ್ಯಮ ಮತ್ತು ಉದ್ಯೋಗಕ್ಕೆ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಈ ರೀತಿಯ ಜಿಲ್ಲೆಯ ಪರಿಸರವನ್ನು ಹಾಳಾಗದಂತೆ ಕಾಪಾಡಿಕೊಂಡು ಪರಿಸರ ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಉತ್ತರ ಕನ್ನಡ ಜಿಲ್ಲೆಯ ಪ್ರತಿ ತಾಲೂಕುಗಳ ಪ್ರವಾಸಿ ತಾಣಗಳ ಅಭಿವೃದ್ಧಿಯ ನೀಲನಕ್ಷೆಯನ್ನು ಸಿದ್ಧಪಡಿಸಿ, ಅರಣ್ಯ ಇಲಾಖೆ ಮತ್ತು ಪ್ರವಾಸೋಧ್ಯಮ ಇಲಾಖೆ ಜಂಟಿಯಾಗಿ ಯೋಜನೆ ರೂಪಿಸುವಂತೆ ಸರ್ಕಾರವನ್ನು ಒತ್ತಾಯ ಮಾಡುವ ಉದ್ದೇಶದಿಂದ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಯಲ್ಲಾಪುರ ತಾಲೂಕು ಘಟಕ ನಿರ್ಧರಿಸಿದೆ ಎಂದು ಅವರು ವಿವರಿಸಿದರು.

ಈ ನೀಲನಕ್ಷೆಯ ಮಾಹಿತಿಯನ್ನು ಎಲ್ಲ ತಾಲೂಕಿನ ಆಸಕ್ತ ಪ್ರಗತಿಪರ ಸಂಘ ಸಂಸ್ಥೆಗಳಿಂದ,ಅನುಭವಿಗಳಿಂದ ಮಾಹಿತಿಯನ್ನು ಪೂರ್ವಭಾವಿಯಾಗಿ ಆಹ್ವಾನಿಸುತ್ತಿದ್ದೇವೆ. ತಾವು ತಮ್ಮ ತಾಲೂಕುಗಳ ಪ್ರವಾಸಿ ತಾಣಗಳು, ಅವುಗಳನ್ನು ಹೇಗೆ ಅಭಿವೃದ್ಧಿ ಪಡಿಸಬಹುದು ಎಂಬ ಮಾಹಿತಿಯನ್ನು ಡಿಸೆಂಬರ್ ಅಂತ್ಯದೊಳಗೆ ಸಿದ್ಧಪಡಿಸಿಟ್ಟುಕೊಳ್ಳಬೇಕು. ಜನವರಿ ಮೊದಲ ವಾರದಲ್ಲಿ ಈ ಎಲ್ಲ ಆಸಕ್ತರನ್ನು ಯಲ್ಲಾಪುರದಲ್ಲಿ ನಡೆಯುವ ಸಭೆಗೆ ಆಹ್ವಾನಿಸಲಾಗುವುದು. ಇಲ್ಲಿ ನಡೆಯುವ ಸಭೆಯಲ್ಲಿ ಅಂತಿಮ ರೂಪುರೇಷೆ ನೀಡಿ, ಜನವರಿ ಎರಡು ಅಥವಾ ಮೂರನೇ ವಾರದಲ್ಲಿ ಜಿಲ್ಲೆಯ ಎಲ್ಲ ಶಾಸಕರ, ಸಚಿವರ, ಪ್ರಮುಖ ಜನಪ್ರತಿನಿಧಿಗಳೊಂದಿಗೆ ಕಾರ್ಯಾಗಾರ ನಡೆಸಿ ಜಿಲ್ಲೆಯ ಪ್ರವಾಸೋಧ್ಯಮದ ನೀಲನಕ್ಷೆಯನ್ನು ಸಚಿವರ ಮೂಲಕ ಸರ್ಕಾರಕ್ಕೆ ಒಪ್ಪಿಸಿ ಅನುಷ್ಠಾನಕ್ಕಾಗಿ ಒತ್ತಾಯಿಸಲಾಗುವುದು ಎಂದು ಶಂಕರ ಭಟ್ ತಾರೀಮಕ್ಕಿ ಹೇಳಿದರು.

ಈ ಸಭೆಗೆ ಅರಣ್ಯ ಮತ್ತು ಪ್ರವಾಸೋಧ್ಯಮ ಸಚಿವರನ್ನು ಕೂಡ ಆಹ್ವಾನಿಸುವ ಉದ್ದೇಶವನ್ನು ಹೊಂದಿದ್ದೇವೆ.ಕಾರಣ ಎಲ್ಲ ತಾಲೂಕುಗಳ ಆಸಕ್ತರು ತಮ್ಮ ತಾಲೂಕಿನ ಪ್ರವಾಸಿ ತಾಣ, ಅಭಿವೃದ್ಧಿಯ ಕುರಿತು ಯೋಜನೆ ರೂಪಿಸಿ ನೀಡಬೇಕೆಂದು ವಿನಂತಿಸಿಕೊಳ್ಳುತ್ತೇವೆ. ಹೆಚ್ಚಿನ ಮಾಹಿತಿಗಾಗಿ ಶಂಕರ ಭಟ್ಟ ತಾರೀಮಕ್ಕಿ 9480961217, ನಾಗರಾಜ್ ಮದ್ಗುಣಿ 9448223303, ಎನ್.ನಾಗೇಶ ಕುಮಾರ 9113096085, ವಿಶ್ವೇಶ್ವರ ಗಾಂವ್ಕರ್ 9480944994, ಸತೀಶ ನಾಯ್ಕ, 9663158410, ಜಗದೀಶ ನಾಯಕ 9972179864 ಇವರನ್ನು ಸಂಪರ್ಕಿಸಬಹುದೆಂದು ಶಂಕರ ಭಟ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ನಾಗರಾಜ್ ಮದ್ಗುಣಿ ಹಾಗೂ ಎನ್.ನಾಗೇಶಕುಮಾರ ಉಪಸ್ಥಿತರಿದ್ದರು.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45