ಈ ಕ್ಷಣ :

ಆಸ್ಪತ್ರೆಯಲ್ಲೇ ಗ್ಯಾಂಗ್ ವಾರ್: ದೃಶ್ಯ ಕಂಡು ಬೆಚ್ಚಿಬಿದ್ದರು ರೋಗಿಗಳು!

Published 16 ಮಾರ್ಚ್ 2023, 14:11 IST
Last Updated 6 ಮೇ 2023, 12:45 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT:

ಬೀದರ್:‌ ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಬೀದರ್‌ನ ಬ್ರಿಮ್ಸ್‌ ಆಸ್ಪತ್ರೆಯಲ್ಲಿ ನಡೆದಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಪರಿಸ್ಥಿತಿ ಹದಗೆಟ್ಟಿರುವುದರಿಂದ ಪೊಲೀಸರು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ.

ಇಷ್ಟಕ್ಕೂ ಅಲ್ಲಿ ಆಗಿದ್ದೇನು ಗೊತ್ತಾ?

ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ 2020 ರಲ್ಲಿ ಕಾಂಗ್ರೆಸ್‌ ಮುಖಂಡ ಮಾಜಿ ಜಿಲ್ಲಾ ಪಂಚಾಯತ್‌ ಸದಸ್ಯ ಫಿರೋಜ್‌ ಖಾನ್‌, ಅರಬಾಜ್‌ಖಾನ್‌  ಟೀಂ ಹಾಗೂ ಮಹ್ಮದ್‌ ರೌಫ್‌, ಅಫಸರ್‌ ಖಾನ್‌ ಇನ್ನೊಂದು ಗ್ಯಾಂಗ್‌ ನಡುವೆ ವಾರ್‌ ನಡೆದಿತ್ತು. ಗಲಾಟೆ ಸಂಬಂಧ ಬೀದರ್‌ನ ಟೌನ್‌ ಠಾಣೆಯಲ್ಲಿ ಎರಡೂ ಕಡೆಯವರೂ ಕೇಸ್‌ ದಾಖಲಿಸಿದ್ರು. ಹಾಗಾಗಿ ವಿಚಾರಣೆ ನಡೆಸಲು ಪೊಲೀಸರು ಎರಡು ಕಡೆಯವರಿಗೆ ಬರಲು ಹೇಳಿದ್ದಾರೆ. ಈ ನಡುವೆ ಎರಡೂ ಕಡೆಯವರು ನಿನ್ನೆ ಮಧ್ಯಾಹ್ನ ಬಡಿದಾಡಿದ್ದಾರೆ. ಹೊಡೆದಾಟದಲ್ಲಿ ಗಾಯಾಳುಗಳು ಬೀದರ್‌ನ ಬ್ರಿಮ್ಸ್‌ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ರು. ಈ ವಿಚಾರ ತಿಳಿದ  ಕಾಂಗ್ರೆಸ್‌ ಮುಖಂಡ ಫಿರೋಜ್‌ ಖಾನ್‌, ಬ್ರಿಮ್ಸ್‌ಗೆ ಮಧ್ಯಾಹ್ನ ಮೂರು ಗಂಟೆಗೆ ಬಂದು ಚಿಕಿತ್ಸೆ ಪಡೆಯುತ್ತಿದ್ದ ಮಹ್ಮದ್‌ ರೌಫ್‌ ಹಾಗೂ ಅಫಸರ್‌ ಖಾನ್‌ರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಆಸ್ಪತ್ರೆಯಲ್ಲಿ ಕೈಗೆ ಸಿಕ್ಕ ವಸ್ತುಗಳಿಂದ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಗಂಭೀರ ಗಾಯಗೊಂಡಿರುವ ಮಹ್ಮದ್‌ ರೌಫ್‌ನನ್ನು ಹೈದರಾಬಾದ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಲಾಟೆ ವೇಳೆ ಕಾಂಗ್ರೆಸ್‌ ಮುಖಂಡನ ಕಡೆಯವರಿಗೂ ಸಣ್ಣ-ಪುಟ್ಟ ಗಾಯಗಳಾಗಿದ್ದು, ಅವರು ಬ್ರಿಮ್ಸ್‌ನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಇವರ ಗಲಾಟೆಯಿಂದ ಬ್ರಿಮ್ಸ್‌ ಆಸ್ಪತ್ರೆಯಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಯಾಗಿದೆ. ರೋಗಿಗಳಿಗೆ ಚಿಕಿತ್ಸೆ ಸಿಗದೆ ಕೆಲ ಕಾಲ ಭಯದ ವಾತಾವರಣ ನಿರ್ಮಾಣವಾಗಿತ್ತು.

ಇದೀಗ ಬೀದರ್‌ನ ಬ್ರಿಮ್ಸ್‌ ಆಸ್ಪತ್ರೆ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ಪೊಲೀಸರು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಘಟನೆ ಸಂಬಂಧ ನ್ಯೂಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45