ಈ ಕ್ಷಣ :

ಬೀಳಗಿ ಕಲ್ಮಠದಿಂದ ಆಹಾರ ಕಿಟ್ ವಿತರಣೆ

Published 15 ಮಾರ್ಚ್ 2023, 21:47 IST
Last Updated 6 ಮೇ 2023, 13:33 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT: ಬಾಗಲಕೋಟೆ: ಮಹಾಮಾರಿ ಕೊರೊನಾದಿಂದಾಗಿ ಇಡೀ ಕರುನಾಡೇ ಸ್ತಬ್ಧವಾಗಿದೆ. ಲಾಕ್ ಡೌನ್ ಜಾರಿಯಿಂದ ಅದೆಷ್ಟೋ ಬಡ ಜನರಿಗೆ ಆಹಾರ ಸಿಗುತ್ತಿಲ್ಲ. ಬೀಳಗಿ ಕಲ್ಮಠದ ಶ್ರೀಗಳು ಹಾಗೂ ಭಕ್ತರು ಸೇರಿ ಕೋವಿಡ್ - 19 ಸಂಕಷ್ಟ ಸೇವಾ ಸಮಿತಿ ರಚನೆ ಮಾಡಿಕೊಂಡು ಹುಬ್ಬಳ್ಳಿ ವಿಜಯಪುರ ಹೈವೇನಲ್ಲಿ ಓಡಾಡುವಂಥ ವಾಹನದ ಚಾಲಕರಿಗೆ ಪ್ರಸಾದ ಸೇವೆ ಮಾಡಿದ್ದಾರೆ. 5 ದಿನಗಳಿಂದ ಇಲ್ಲಿವರೆಗೆ ನಡೆಯುತ್ತಿರುವ ಈ ಸೇವೆಯಲ್ಲಿ ಶ್ರೀಗಳ ಮುಂದಾಳತ್ವದಲ್ಲಿ ಕಡು ಬಡವರಿಗೆ ಹಾಗೂ ಅನಾಥಾಶ್ರಮಗಳಿಗೆ ತೆರಳಿ ಅವಶ್ಯವಿರುವ ವಸ್ತುಗಳನ್ನು ದಿನಸಿ ಕಿಟ್ ಗಳನ್ನು ನೀಡಿ ಮಾನವೀಯತೆ ಮೆರೆಯುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ಕ್ರಾಸ್ ನಲ್ಲಿರುವ ಕನಕದಾಸ ವೃದ್ಧಾಶ್ರಮಕ್ಕೆ ಶ್ರೀಗಳ ನೇತೃತ್ವದಲ್ಲಿ ಭೇಟಿ ನೀಡಿ, ವೃದ್ಧರಿಗೆ ಆಹಾರ ಕಿಟ್ ವಿತರಿಸಿದ್ರು, ವೃದ್ಧರಿಗೆ ಹೊದಿಕೆ,ಹಾಸಿಗೆ,ನಿತ್ಯ ಬಳಸುವ ವಸ್ತುಗಳುಳ್ಳ ಕಿಟ್ ವಿತರಣೆ ಮಾಡಿದರು. [video width="640" height="320" mp4="http://24x7livekannada.com/wp-content/uploads/2021/06/bilagi.mp4"][/video] ಟಂಕಸಾಲಿ ಸಹೋದರರು ನೀಡಿರುವ ಹಾಸಿಗೆ ಹೊದಿಕೆ, ಜೊತೆಗೆ ಶ್ರಿಗಳೊಂದಿಗೆ 25ಜನ ಭಕ್ತರು ಸೇರಿ, ಕೋವಿಡ್ ಪರಿಹಾರ ಸಮಿತಿಯೊಂದಿಗೆ ಮಾನವೀಯ ಕಾರ್ಯ ಮಾಡುತ್ತಿದ್ದಾರೆ.ನಿತ್ಯ ಸಾಯಂಕಾಲ ಹುಬ್ಬಳ್ಳಿ ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯ ಬೀಳಗಿ ಕ್ರಾಸ್ ಮೂಲಕ ಹಾಯ್ದು ಹೋಗುವ ವಾಹನ ಚಾಲಕರು, ಸಹಾಯಕರಿಗೆ ಉಪಹಾರದ ಕಿಟ್ ವಿತರಣೆ ಮಾಡುತ್ತಿದ್ದಾರೆ. ವೃದ್ಧಾಪ್ಯದ ದಿನಗಳಲ್ಲೂ ಮಕ್ಕಳೊಂದಿಗೆ ಜೀವನ ಸಾಗಿಸಬೇಕಿದ್ದ ವೃದ್ಧರು ವೃದ್ಧಾಶ್ರಮದಲ್ಲಿರಬೇಕಾದ ಸಂಕಷ್ಟ ಸಮಯದಲ್ಲಿ ಶ್ರೀಗಳು ನೆರವಿಗೆ ಬಂದಿದ್ದಾರೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45