ಈ ಕ್ಷಣ :

ಗದಗ: ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ

Published 15 ಮಾರ್ಚ್ 2023, 21:47 IST
Last Updated 6 ಮೇ 2023, 12:45 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT: ಗದಗ: ಪೆಟ್ರೋಲ್,ಡಿಸೇಲ್, ಅಗತ್ಯ ವಸ್ತಗಳ ಬೆಲೆ ಏರಿಕೆ ಖಂಡಿಸಿ ಗದಗ ನಗರದಲ್ಲಿ ಶಾಸಕ ಎಚ್ ಕೆ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಗದಗ ನಗರದ ಮುಳಗುಂದ ನಾಕಾ, ಹಳೇಯ ಡಿಸಿ ಆಫೀಸ್ ಸರ್ಕಲ್ ಬಳಿರುವ ಪೆಟ್ರೋಲ್ ಬಂಕ್ ನಲ್ಲಿ ಪ್ರತಿಭಟನೆ ನಡೆಸಿದರು. ನಗರದ ಐದು ಪೆಟ್ರೋಲ್ ಬಂಕ್ ಗಳಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಮುಳಗುಂದ ನಾಕಾ ಪೆಟ್ರೋಲ್ ಬಂಕ್ ನಲ್ಲಿ ಸೌಟ್ ನಿಂದ ತಟ್ಟೆಗೆ ಬಡೆದು ಬಾಯಿ ಬಾಯಿ ಬಡೆದುಕೊಂಡು ವಿನೂತನ ವಾಗಿ ಪ್ರತಿಭಟಿಸಿದರು. ವಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಬಡವರ ಬದುಕು ಏನಾಗುತ್ತೇ ಎಂಬುವುದು ತಿಳಿಯದೆ. ಕೊರೋನಾದಂತಹ ಸಂದರ್ಭದಲ್ಲಿ ತತ್ತರಿಸಿ ಹೋಗಿದ್ದಾರೆ. ಅದರಲ್ಲು ಪೆಟ್ರೋಲ್ ಬೆಲೆ 100 ಏರಿಕೆ ಕೇಂದ್ರ ಸರ್ಕಾರ ಮಾಡಿದೆ. ಅಷ್ಟೇ ಅಲ್ದೆ ಅಗತ್ಯ ವಸ್ತುಗಳ ಬೆಲೆ ಸಹ ಕಳೆದ ವರ್ಷಕ್ಕಿಂತ ದುಪ್ಪಟ್ಟು ಆಗಿದೆ. ಬಿಜೆಪಿ ಸರ್ಕಾರ ಜನ ವಿರೋದಿ ಸರ್ಕಾರ ಎಂದು ಕಿಡಿಕಾರಿದ್ರು. ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಸಲುವಾಗಿ ಸಾಂಕೇತಿಕ ಪ್ರತಿಭಟನೆ ಧರಣಿ ಹಮ್ಮಿಕೊಂಡಿದೆ. ಇದಕ್ಕೆ ಬಗದಿದ್ರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುದುದ್ದಾಗಿ ಶಾಸಕ ಎಚ್ ಕೆ ಪಾಟೀಲ್ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45