ಈ ಕ್ಷಣ :

ಸಚಿವೆ ಆಗಬೇಕೆಂಬ ಆಕಾಂಕ್ಷೆ ಖಂಡಿತ ನನಗಿಲ್ಲ: ಸಂಸದೆ ಶೋಭಾ ಕರಂದ್ಲಾಜೆ

Published 15 ಮಾರ್ಚ್ 2023, 22:38 IST
Last Updated 6 ಮೇ 2023, 19:57 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT: ಉಡುಪಿ: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡುತ್ತಿರುವ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಾಕಷ್ಟು ಕುತೂಹಲಗಳಿವೆ. ಇಂದು ಉಡುಪಿಯಲ್ಲಿ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ ಈ ಬಗ್ಗೆ ನನಗೇನೂ ಮಾಹಿತಿ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಅವರೇ ಮಾಹಿತಿ ಕೊಡಬೇಕು ಎಂದು ಗೋಡೆ ಮೇಲೆ ದೀಪ ಇಟ್ಟ ರೀತಿ ಮಾತನಾಡಿದ್ದಾರೆ.  ಸಚಿವೆ ಆಗಬೇಕೆಂಬ ಆಕಾಂಕ್ಷೆ ಖಂಡಿತ ನನಗಿಲ್ಲ. ದಕ್ಷಿಣ ಭಾರತದಲ್ಲಿ ಬಹಳ ಹಿರಿಯ ನಾಯಕರಿದ್ದಾರೆ. ಕರ್ನಾಟಕದಲ್ಲಿ ನನಗಿಂತ ತುಂಬಾ ಹಿರಿಯರಿದ್ದಾರೆ ಅಂತವರಿಗೆ ಅವಕಾಶವನ್ನ ನೀಡಲಿ ನಾನು ಯಾವುದೇ ರೀತಿಯಲ್ಲಿಯೂ ಆಕಾಂಕ್ಷೆ ಅಲ್ಲಾ ಎಂದು ಶೋಭಾ ಕರಂದ್ಲಾಜೆ ಹೇಳಿರುವ ಮಾತಿನ ನಡುವೆ ಸಾಕಷ್ಟು ಗೊಂದಲಗಳು ಕೂಡ ಎದ್ದು ಕಾಣುತ್ತಿತ್ತು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರುcabinet expansion ಎಡಮೊಗೆ ಉದಯ ಗಾಣಿಗ ಹತ್ಯೆ ಪ್ರಕರಣದ ಬಗ್ಗೆ ತುಟಿಬಿಚ್ಚಿದ್ದಾರೆ, ಬಿಜೆಪಿ ಕಾರ್ಯಕರ್ತನೊಬ್ಬನನ್ನು ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಅಧ್ಯಕ್ಷ ನಿಂದಲೇ ಕೊಲೆಯಾಗಿರುವ ಘಟನೆ ಬಗ್ಗೆ ಇದೀಗ ಶೋಭಾ ಪ್ರತಿಕ್ರಿಯೆ ನೀಡಿದ್ದಾರೆ.ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು. ಅಪರಾಧದಲ್ಲಿ ಪಕ್ಷ, ರಾಜ, ಧರ್ಮ ರಾಜಕಾರಣ ಇಲ್ಲ ಹಾಗೂ ಘಟನೆ ನಡೆದ ಮೊದಲ ದಿನವೇ ಗೃಹ ಸಚಿವರು ಹಾಗೂ ಎಸ್ಪಿ ಅವರಿಗೆ ಫೋನ್ ಮಾಡಿದ್ದೇನೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಎದ್ದಿರುವ ತುಳು ಭಾಷೆಯ ಮಾನ್ಯತೆ ಬಗ್ಗೆ ಸಂಸದೆ ಪ್ರತಿಕ್ರಿಯೆ ನೀಡಿದ್ದು, ತುಳುವಿಗೆ ಸಂವಿಧಾನದ ಮಾನ್ಯತೆ ಸಿಗಬೇಕು ಎಂದು ಸಂಸತ್ತಿನಲ್ಲೂ ನಾನು ಈ ಬಗ್ಗೆ ಮಾತನಾಡಿದ್ದೇನೆ ಹಾಗೂ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಪ್ರಧಾನಿ ಮೋದಿಯನ್ನು ಭೇಟಿಯಾಗಿ ಮಾತನಾಡಿದ್ದಾರೆ. ಹಿಂದೆ ನಾನು ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆ ತುಳುವನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಏನೆಲ್ಲ ಮಾಡಬೇಕು ಆ ಪ್ರಯತ್ನ ಮಾಡುತ್ತೇವೆ ಹಾಗೂ ಯಾವುದೇ ತುಳುರಾಜ್ಯ ಇಲ್ಲ. ನಾವು ಕರ್ನಾಟಕದವರು ಕುಚೋದ್ಯದ ಬೇಡಿಕೆ ಮತ್ತು ಆಶಯಗಳಿಗೆ ನಮ್ಮ ಯಾವುದೇ ಬೆಂಬಲ ಇಲ್ಲ. ಕರ್ನಾಟಕದಲ್ಲಿ ತುಳು ಭಾಷೆಗೆ ಗೌರವ ಸಿಗಬೇಕು. ತುಳು ಭಾಷೆಗಾಗಿ ನಮ್ಮ ಹೋರಾಟ ಇದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45