ಈ ಕ್ಷಣ :

ಕಲಬುರ್ಗಿಯಲ್ಲಿ ಅಪರಾಧ ತಡೆಗೆ ಪೆಟ್ರೋಲಿಂಗ್, ಪೊಲೀಸ್ ಬೀಟ್‌ ಹೆಚ್ಚಳ

Published 15 ಮಾರ್ಚ್ 2023, 23:28 IST
Last Updated 7 ಮೇ 2023, 01:09 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT: ಕಲಬುರ್ಗಿ: ನಗರದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಪೆಟ್ರೋಲಿಂಗ್ ಹಾಗೂ ಬೀಟ್‌ ವ್ಯವಸ್ಥೆ ಹೆಚ್ಚಿಸಲಾಗಿದೆ ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ವೈ.ಎಸ್. ರವಿಕುಮಾರ ತಿಳಿಸಿದ್ದಾರೆ. ತಮ್ಮ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಸಂವಾದ ನಡೆಸಿದ ಆಯುಕ್ತರು, ಕಮಿಷನರ್ ಆಗಿ ಬಂದ ಮೇಲೆ ಕ್ರೈಮ್, ಟ್ರಾಫೀಕ್ ಸೇರಿ ಎಲ್ಲಾ ವಿಭಾಗಗಳಿಗೆ ಒತ್ತು ನೀಡಿದ್ದಾಗಿ ಹೇಳಿದರು. ಕೊರೊನಾ ಸಂದರ್ಭದಲ್ಲಿ ಗಸ್ತಿಗೆ ಹಿನ್ನಡೆಯಾಗಿದ್ದು, ಕೆಳ ಹಂತದ ಅಧಿಕಾರಿಗಳು ಮಾತ್ರ ಗಸ್ತು ಇರುತ್ತಿದ್ದರು. ಆದ್ರಿಗ ಸಮಗ್ರವಾಗಿ ಪರಿಶೀಲಿಸಿ, ಪೆಟ್ರೋಲಿಂಗ್ ಬೀಟ್ ಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಎಸಿಪಿ ನೇತೃತ್ವದಲ್ಲಿ ಮೂರು ಜನ ಇನ್ಸಪೇಕ್ಟರ್ ಗಳ ಸಹಾಯದಲ್ಲಿ ಗಸ್ತು ಕೈಗೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಕೊಲೆ, ಸುಲಿಗೆ, ಕಳ್ಳತನ ತಡೆಯಲು ಸಹಾಯವಾಗಲಿದೆ ಎಂದರು. ಸದ್ಯ ಲಾಕ್‌ಡೌನ್ ಮುಗಿದಿದ್ದು, ಸಮಾಜ‌ಘಾತುಕ ಶಕ್ತಿಗಳು ಮತ್ತೆ ಮರುಜೀವ ಪಡೆದಿವೆ. ಇವುಗಳಿಗೆ ಕಡಿವಾಣ ಹಾಕಲು ಹದ್ದಿನ ಕಣ್ಣು ಇಡಲಾಗಿದೆ. ಮಾರಕಾಸ್ತ್ರ ತಯಾರಿ, ಮಾರಾಟ, ಸಂಗ್ರಹ ಮಾಡುವವರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದೇವೆ. ನಗರದಲ್ಲಿ ಜನಸಂಖ್ಯೆ ಅನುಗುಣವಾಗಿ 5 ಸಾವಿರ ಸಿಸಿಟಿವಿ ಕ್ಯಾಮರಾ ಇರಬೇಕಾಗಿತ್ತು ಈಗ ಕೇವಲ 1 ಸಾವಿರ ಮಾತ್ರ ಇವೆ. ಸಿಸಿಟಿವಿ ಕ್ಯಾಮರಾ ಅಳುವಡಿಸಿಕೊಳ್ಳಲು ಸಾರ್ವಜನಿಕರು ಮುಂದಾಗುವಂತೆ ಆಯುಕ್ತರು ಮನವಿ ಮಾಡಿದರು. ಸಿಗ್ನಲ್ ವಿಷಯವಾಗಿ ಈಗಾಗಲೇ ಪಾಲಿಕೆ ಆಯುಕ್ತರ ಜೊತೆ ಚರ್ಚೆ ಮಾಡಲಾಗಿದೆ. ವೃತ್ತಗಳನ್ನು ಅಭಿವದ್ಧಿ ಪಡಿಸುವ ವೇಳೆ ಹೊಸ ಸಿಗ್ನಲ್ ಗಳನ್ನು ಅಳುವಡಿಸಲಾಗುವದು ಎಂದು ಆಯುಕ್ತರು ತಿಳಿಸಿದರು..

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45