ಈ ಕ್ಷಣ :

ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲೆ ಧರಿಸಿ ಭಾವೈಕ್ಯತೆ ಮೆರೆದ ಮುಸ್ಲಿಂ ವ್ಯಕ್ತಿ

Published 16 ಮಾರ್ಚ್ 2023, 14:39 IST
Last Updated 6 ಮೇ 2023, 12:45 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT:

ವಿಜಯಪುರ: ಕರ್ನಾಟಕದಲ್ಲಿ ಕಳೆದ ಒಂದು ವರ್ಷಕ್ಕಿಂತ ಆಧಿಕ ಸಮಯದಿಂದ ಕೋಮುಸೌಹಾರ್ಧತೆಗೆ ಧಕ್ಕೆ ತರೋ ಘಟನೆಗಳು ನಡೆಯುತ್ತಾ ಬಂದಿವೆ.

ಹಿಜಾಬ್, ಜಟ್ಕಾ ಕಟ್ ಹಲಾಲ್ ಕಟ್, ಹಿಂದೂ ದೇವಸ್ಥಾನಗಳ ಮುಂದೆ ಮುಸ್ಲಿಂ ವ್ಯಾಪಾರಸ್ಥರು ವ್ಯಾಪಾರ ಮಾಡಲು ತಡೆ, ಹಿಂದೂ ಯುವಕರ ಹತ್ಯೆ ಮುಸ್ಲಿಂ ಯುವಕರ ಹತ್ಯೆಯಂಥ ಘಟನೆಗಳು ನಡೆದಿವೆ. ಇಷ್ಟರ ಮಧ್ಯೆ ಹಿಂದೂ ಮುಸ್ಲಿಂ ಭಾವೈಕ್ಯತೆ ಸಾರಲು ಮುಸ್ಲಿಂ ವ್ಯಕ್ತಿಯೋರ್ವ ಹನುಮ ಮಲಾ ಧಾರಣೆ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಈ ಮೂಲಕ ಕೋಮು ಸೌಹಾರ್ಧತೆ ಮೆರೆದಿದ್ಧಾರೆ.

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ನರಸಲಗಹಿ ಗ್ರಾಮದ ಜಾಪರ್ ಬೆಣ್ಣಿ ಎಂಬ ವ್ಯಕ್ತಿ ಹನುಮ ಮಾಲಾ ಧರಿಸಿ ನಾವೆಲ್ಲಾ ಒಂದೇ ಎಂಬ ಸಂದೇಶ ಸಾರಿದ್ದಾರೆ. ನೆರೆಯ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಆಂಜನೇಯನ ಹನುಮ ಮಾಲಾ ವೃತಾಚರಣೆ ಮಾಡುವ ಮೂಲಕ ಸೋದರತೆಯನ್ನು ಸಾರಿದ್ದಾರೆ. ಹಣೆಗೆ ಗಂಧ ಇರಿಸಿ, ತಿಲಕ ಹಚ್ಚಿಕೊಂಡು, ಕೇಸರಿ ವಸ್ತ್ರ ಧರಿಸಿ, ಹನುಮ ಮಾಲಾ ದೀಕ್ಷೆ ಪಡೆದಿರುವ ಜಾಫರ್ ಬೆಣ್ಣಿ ಇಂದು ನಮಗೆಲ್ಲಾ ಮಾದರಿಯಾಗಿದ್ದಾರೆ.

ಹನುಮ ಮಾಲಾ ವೃತಾಚರಣೆ ಅಂಗವಾಗಿ ಜಾಫರ್ ಬೆಣ್ಣಿ ಅವರು ನಿತ್ಯ ಹಿಂದೂ ದೇವಾಲಯದ ಪೂಜೆಗಳಲ್ಲಿ ಭಾಗಿಯಾಗಿ, ದೇವರ ಸ್ತುತಿಗಳನ್ನು ಹಾಡುತ್ತಾರೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಹೊರಟಿರೋ ಜಾಫರ್ ಅವರು ಅಂಜನಾದ್ರಿ ಬೆಟ್ಟದಲ್ಲಿ ಹನುಮದೇವನಿಗೆ ಪೂಜೆ ಸಲ್ಲಿಸಿ ಹನುಮ ಮಾಲಾಧಾರ ವೃತ ಮುಕ್ತಾಯ ಮಾಡೋದಾಗಿ ಮಾಹಿತಿ ನೀಡಿದ್ದಾರೆ. ಬಸವನಾಡಿನಲ್ಲಿ ಐಕ್ಯತೆ ಸಾರಿರೋ ಜಾಫರ್ ಅವರ ನಡೆಗೆ ಹಿಂದೂ ಮುಸ್ಲಿಂ ಸಮುದಾಯದವರು ಮೆಚ್ಚುಗೆ ವ್ಯಕ್ತಪಡಿದಿದ್ದಾರೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45