ಈ ಕ್ಷಣ :

Google Review: ಟಾಪ್ 20 ಗೂಗಲ್ ರಿವ್ಯೂವ್​ ಪಟ್ಟಿಯಲ್ಲಿ 15ನೇ ಸ್ಥಾನ ಪಡೆದ ಮೈಸೂರು ಅರಮನೆ

Published 16 ಮಾರ್ಚ್ 2023, 13:17 IST
Last Updated 7 ಮೇ 2023, 01:47 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT:

ಮೈಸೂರು ; ಮೈಸೂರಿನ ಹೆಗ್ಗುರುತಾದ ಅಂಬಾವಿಲಾಸ ಅರಮನೆಗೆ ವಿಶ್ವ ಮನ್ನಣೆ ದೊರೆತಿದೆ. ಪ್ರತಿಷ್ಠಿತ ವಿಶ್ವದ ಟಾಪ್ 20 ಗೂಗಲ್ ರಿವ್ಯೂವ್​ ಪಟ್ಟಿಯಲ್ಲಿ ಮೈಸೂರು ಅರಮನೆಗೂ ಸ್ಥಾನ ಲಭಿಸಿದೆ.

ಮೈಸೂರು ಜಿಲ್ಲೆ ಪ್ರವಾಸೋದ್ಯಮದ ತಾಣವಾಗಿದ್ದು, ದಿನನಿತ್ಯ ಸಾವಿರಾರು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಮೈಸೂರು ದಸರಾವು ಪ್ರವಾಸಿಗರ ಕೇಂದ್ರ ಬಿಂದುವಾಗಿದ್ದು, ಅಂಬಾವಿಲಾಸ ಅರಮನೆಯನ್ನು ನೋಡಲು ದೇಶ-ವಿದೇಶಗಳಿಂದ ಪ್ರತಿ ವರ್ಷ 6 ದಶಲಕ್ಷ ಪ್ರವಾಸಿಗರು ಬರುತ್ತಾರೆ. ಮೈಸೂರು ದಸರಾ, ಜಂಬೂ ಸವಾರಿ ಹಾಗೂ ಅಂಬಾವಿಲಾಸ ಅರಮನೆಯ ಕುರಿತು ಕೋಟ್ಯಂತರ ಮಂದಿ ಗೂಗಲ್​ನಲ್ಲಿ ಸರ್ಚ್ ಮಾಡುತ್ತಾರೆ. ಸಾವಿರಾರು ಮಂದಿ ಅರಮನೆಯ ಬಗ್ಗೆ ತಿಳಿದುಕೊಳ್ಳಲು ಗೂಗಲ್​ಗೆ ಹೋಗುತ್ತಾರೆ.

ಇದೀಗ ಗೂಗಲ್ ಪ್ರಕಟಿಸಿರುವ ವಿಶ್ವದ ಟಾಪ್ 20 ರಿವ್ಯೂವ್​ ತಾಣಗಳಲ್ಲಿ ಮೈಸೂರಿನ ಅಂಬಾ ವಿಲಾಸ ಅರಮನೆಗೆ 15ನೇ ಸ್ಥಾನ ಲಭಿಸಿದೆ. ಗೂಗಲ್ ಮ್ಯಾಪ್​ಗೆ ಭೇಟಿ ನೀಡಿದ ವೇಳೆ ನೀಡುವ ರಿವ್ಯೂವ್ (ಪ್ರತಿಕ್ರಿಯೆ) ಆಧಾರದ ಮೇಲೆ ಈ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮೈಸೂರು ಅರಮನೆಗೆ ಒಟ್ಟು 193,177 ರಿವ್ಯೂವ್ ಬಂದಿದ್ದು, ವಿಶ್ವದ ಪ್ರಮುಖ ತಾಣಗಳ ಪಟ್ಟಿಯಲ್ಲಿ 15 ನೇ ಸ್ಥಾನ ಗಳಿಸಿದೆ.

ಗೂಗಲ್ ಪ್ರಕಟಿಸಿರುವ ಟಾಪ್ 20 ಪಟ್ಟಿಯಲ್ಲಿ ಅಂಬಾವಿಲಾಸ ಅರಮನೆಗೆ ಆಗ್ರಾದ ತಾಜ್ ಮಹಲ್​ಗಿಂತ ಹೆಚ್ಚಿನ ರಿವ್ಯೂವ್​ ಬಂದಿದೆ. ತಾಜ್ ಮಹಲ್​ಗೆ ಒಟ್ಟು 187,345 ರಿವ್ಯೂವ್​ ಬಂದಿದ್ದು, ಪಟ್ಟಿಯಲ್ಲಿ 17 ನೇ ಸ್ಥಾನದಲ್ಲಿ ಇದೆ. ದೇಶದಲ್ಲಿ ಅತೀ ಹೆಚ್ಚು ಪ್ರವಾಸಿಗರನ್ನು ಸೆಳೆಯುವ ತಾಣಗಳಲ್ಲಿ ತಾಜ್ ಮಹಲ್ ಹಾಗೂ ಅಂಬಾವಿಲಾಸ ಅರಮನೆ ಟಾಪ್ ಸ್ಥಾನದಲ್ಲಿರುವುದು ಹೆಮ್ಮೆಯ ವಿಷಯವಾಗಿದೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45