ಈ ಕ್ಷಣ :

2030ರ ಹೊತ್ತಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಸಂಪೂರ್ಣ ಜಾರಿ: ಡಿಸಿಎಂ ಅಶ್ವತ್ಥನಾರಾಯಣ

Published 16 ಮಾರ್ಚ್ 2023, 12:20 IST
Last Updated 6 ಮೇ 2023, 12:45 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT:

ಧಾರವಾಡ: 2030ರ ಹೊತ್ತಿಗೆ ಶಿಕ್ಷಣ ನೀತಿಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ಜಾರಿ ಮಾಡಲಾಗುವುದು. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಸರಕಾರಿ ಕಾಲೇಜುಗಳಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಹಿನ್ನೆಲೆಯಲ್ಲಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ತಜ್ಞರೊಂದಿಗೆ ನಡೆಸಿದ ಚರ್ಚೆಯ ವೇಳೆ ಮಾತನಾಡಿದ ಅವರು, ಈ ಶೈಕ್ಷಣಿಕ ವರ್ಷದಿಂದಲೇ ಶಿಕ್ಷಣ ನೀತಿ ಜಾರಿ ಮಾಡುವ ವಿಶ್ವವಿದ್ಯಾಲಯಗಳು, ಸರಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ಸ್ವ ಇಚ್ಛೆಯಿಂದ ಯಾರೇ ಮುಂದೆ ಬಂದು ಜಾರಿ ಮಾಡಿದರೂ ಸರಕಾರ ಅವಕಾಶ ನೀಡಲಿದೆ ಎಂದರು.

ಶಿಕ್ಷಣ ನೀತಿಯನ್ನು ಆಮೂಲಾಗ್ರವಾಗಿ ಜಾರಿ ಮಾಡಲು 15 ವರ್ಷ ಕಾಲಾವಕಾಶ ಕೇಂದ್ರ ಸರಕಾರ ನೀಡಿದೆ. ಆದರೆ, 10 ವರ್ಷಗಳ ಅವಧಿಯಲ್ಲೇ ಜಾರಿ ಮಾಡಲು ರಾಜ್ಯ ಸರಕಾರ ನಿರ್ಧರಿಸಿ ಎಲ್ಲ ಕೆಲಸಗಳನ್ನು ಕೈಗೆತ್ತಿಕೊಂಡಿದೆ. 2040ರ ಹೊತ್ತಿಗೆ ರಾಜ್ಯವೂ ಸೇರಿ ಇಡೀ ದೇಶದ ಶೈಕ್ಷಣಿಕ ವ್ಯವಸ್ಥೆ ಸಂಪೂರ್ಣವಾಗಿ ಬದಲಾಗಿಬಿಟ್ಟಿರುತ್ತದೆ ಎಂದು ಅವರು ತಿಳಿಸಿದರು.

ಶಿಕ್ಷಣ ನೀತಿ ಜಾರಿಗೆ ಅನುಕೂಲವಾಗುವಂತೆ ಎಲ್ಲ ವಿಷಯಾವಾರು ಸಮಿತಿಗಳನ್ನು ರಚನೆಗಳನ್ನು ಆ ಬಗ್ಗೆ ಕಾರ್ಯಚೌಕಟ್ಟು ನಿಗದಿಪಡಿಸಿ ವರದಿ ನೀಡುವಂತೆ ಕೋರಲಾಗಿದೆ. ಆ ವರದಿಗಳೆಲ್ಲ ಕೈ ಸೇರಿದ ಕೂಡಲೇ ಜಾರಿಯ ಪ್ರಕ್ರಿಯೆಗಳನ್ನು ಶುರು ಮಾಡಲಾಗುವುದು ಎಂದು ಅವರು ಹೇಳಿದರು.

ಶಿಕ್ಷಣ ನೀತಿ ಜಾರಿ ಮಾಡುವ ಪ್ರಕ್ರಿಯೆಯಲ್ಲಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು. ಈಗಾಗಲೇ ರಾಜ್ಯದಲ್ಲಿ ಡಿಜಿಟಲ್‌ ಕಲಿಕೆ ಮತ್ತು ಬೋಧನೆ ಅತ್ಯುತ್ತಮವಾಗಿ ಮುಂದುವರಿದಿದೆ. ಮುಂದಿನ ದಿನಗಳಲ್ಲಿ ಈ ವ್ಯವಸ್ಥೆ ಮತ್ತಷ್ಟು ವಿಸ್ತರಣೆಯಾಗಲಿದೆ ಎಂದರು.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45