ಈ ಕ್ಷಣ :

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

Published 16 ಮಾರ್ಚ್ 2023, 14:45 IST
Last Updated 7 ಮೇ 2023, 00:31 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT:

ಕೈಲಾಸ: ''ನಾನು ನೂರಾರು ರಾತ್ರಿಗಳನ್ನು ರೈಲ್ವೆ ಪ್ಲಾಟ್‌ಫಾರ್ಮ್ ಮೇಲೆ ಕಳೆದಿದ್ದೇನೆ. ಯಾವುದೇ ಪ್ಲಾೃನ್ ಇಲ್ಲದೇ ನಾನು ರೈಲು ಹತ್ತಿ ಹೊರಟು ಬಿಡುತ್ತಿದ್ದೆ. ಎಲ್ಲಿ ಹತ್ತುತ್ತೇನೋ ಎಲ್ಲಿ ಇಳಿಯುತ್ತೇನೋ ನನಗೇ ಗೊತ್ತಾಗುತ್ತಿರಲಿಲ್ಲ…'' ಎಂದು ವಿವಾದಿತ ಸ್ವಾಮಿ ನಿತ್ಯಾನಂದ ಹೇಳಿದ್ದಾನೆ.

ಆತ ಸ್ವಯಂ ಘೋಷಿತ ಕೈಲಾಸ ದೇಶವನ್ನು ನಿರ್ಮಿಸಿಕೊಂಡು ಅಲ್ಲೇ ವಾಸವಾಗಿರುವುದು ಈಗಾಗಲೇ ನಿಮಗೆಲ್ಲ ಗೊತ್ತಿರುವ ಸಂಗತಿ. ಅಲ್ಲಿ ತನ್ನ ಭಕ್ತರನ್ನು ಉದ್ದೇಶಿಸಿ ಮಾತನಾಡಿರುವ ಸ್ವಾಮಿ ನಿತ್ಯಾನಂದ, ''ನಾನು ರೈಲಿನಲ್ಲಿ ಹೀಗೆ 9 ವರ್ಷಗಳ ಕಾಲ ದೇಶದ ವಿವಿಧ ಭಾಗಗಳಿಗೆ ತಿರುಗಾಡಿದ್ದೇನೆ. ಯಾವತ್ತೂ ನಾನು ರೈಲಿನ ಟಿಕೆಟ್ ಖರೀದಿ ಮಾಡುತ್ತಲೇ ಇರಲಿಲ್ಲ. ಟಿಟಿಗಳು ಟಿಕೆಟ್ ತಪಾಸಣೆ ಮಾಡಲು ಬಂದರೆ ಟಿಕೆಟ್ ಕೇಳುತ್ತಿರಲಿಲ್ಲ. ಬದಲಿಗೆ, ನನ್ನ ಕಾವಿ ಬಟ್ಟೆಯನ್ನು ನೋಡಿ, 'ಬಾಬಾ ಊಟ ಮಾಡಿದ್ರಾ' ಅಂತ ಕೇಳುತ್ತಿದ್ದರು. ಮಾಡಿದ್ದೇನೆ ಎಂದರೆ ಸುಮ್ಮನೆ ಮುಂದೆ ಹೋಗಿಬಿಡುತ್ತಿದ್ದರು. ಊಟ ಆಗಿಲ್ಲ ಎಂದರೆ ಅವರೇ ಊಟವನ್ನು ತಂದುಕೊಡುತ್ತಿದ್ದರು'' ಎಂದು ಹೇಳಿಕೊಂಡಿದ್ದಾನೆ.

''ರೈಲ್ವೆಯಲ್ಲಿರುವ ಜನ ಒಳ್ಳೆಯವರು. ಅದರಲ್ಲೂ ರೈಲ್ವೆ ಇಲಾಖೆಯಲ್ಲಿರುವ ಉತ್ತರ ಭಾರತದ ಮಂದಿ ಬಹಳ ಒಳ್ಳೆಯವರು. ಅವರೆಲ್ಲ ಧಾರ್ಮಿಕ ಮನೋಭಾವದವರು. ಸಂತರು, ಸಾಧುಗಳನ್ನು ಕಂಡರೆ ಸಾಕಷ್ಟು ಮರ್ಯಾದೆ ಕೊಡುತ್ತಾರೆ. ದೇಶದ ಬೇರೆ ಭಾಗಗಳಿಗೆ ಹೋಲಿಸಿದರೆ ಉತ್ತರ ಭಾರತದವರೇ ನಮ್ಮಂಥ ಕಾವಿಧಾರಿಗಳಿಗೆ ಹೆಚ್ಚು ಗೌರವ ನೀಡುತ್ತಾರೆ. ಸದ್ಯದಲ್ಲೇ ನಾನು ಇದನ್ನೆಲ್ಲ ನನ್ನ ಜೀವನ ಚರಿತ್ರೆಯಲ್ಲಿ ಬರೆಯುವವನಿದ್ದೇನೆ'' ಎಂದು ನಿತ್ಯಾನಂದ ಹೇಳಿದ್ದಾನೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45