ಈ ಕ್ಷಣ :

ಕಾಂಗ್ರೆಸ್ ಆಡಳಿತವನ್ನು ಜನ ಒಪ್ಪಲಿಲ್ಲ - ಸಿಎಂ ಬೊಮ್ಮಾಯಿ

Published 16 ಮಾರ್ಚ್ 2023, 14:35 IST
Last Updated 6 ಮೇ 2023, 12:45 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT:

ಚಿಕ್ಕಮಗಳೂರು : ರಾಜ್ಯದ ಜನ ಜಾಗೃತರಾಗಿದ್ದು, ರಾಜಕೀಯ ಬಲ್ಲವರಾಗಿದ್ದಾರೆ. ಕಾಂಗ್ರೆಸ್ ನವರ ಮಾತಿಗೆ ಮರುಳಾಗಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಚಿಕ್ಕಮಗಳೂರಿನಲ್ಲಿ ಕಡೂರಿನ ಪೊಲೀಸ್ ತರಬೇತಿ ಕೇಂದ್ರ ಹೆಲಿಪ್ಯಾಡ್ ಗೆ ಬಂದಿಳಿದು ಮಾಧ್ಯಮದವರೊಂದಿಗೆ ಮಾತನಾಡಿದರು.

ಸಿದ್ದರಾಮಯ್ಯನವರು ಸಹಾನುಭೂತಿ ಪಡೆದು ಮತಯಾಚನೆ ಮಾಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದರು.

ಆರೋಗ್ಯದಿಂದ ನೂರ್ಕಾಲ ಬಾಳಲಿ ಎಂದು ಹಾರೈಸುತ್ತೇನೆ. ಆದರೆ ಇದೇ ಮಾತನ್ನು 2013 ರಲ್ಲಿ ನಾಡಿನ ಜನತೆಗೆ ಹೇಳಿ, ಜನ ಅವರನ್ನು ನಂಬಿ ಮತಹಾಕಿದ್ದರು. ಆದರೆ ಜನರ ಮತಕ್ಕೆ ಬೆಲೆ ಬಂದಿಲ್ಲ. ಕಾಂಗ್ರೆಸ್ ಆಡಳಿತವನ್ನು ಜನ ಒಪ್ಪಲಿಲ್ಲ. ಹಲವಾರು ಕೊಲೆ, ಸುಲಿಗೆ ಪ್ರಕರಣಗಳು ಸಂಭವಿಸಿತು. ಯಾವುದೇ ಸರ್ಕಾರದ ಕಾರ್ಯಕ್ರಮ ಜನರನ್ನು ತಲುಪಲಿಲ್ಲ. ಆದಕಾರಣ, 2018 ರಲ್ಲಿ ಕಾಂಗ್ರೆಸ್ ಪಕ್ಷ ಸೋಲನ್ನು ಅನುಭವಿಸಿತು. ಅವರು ಮತ್ತೊಮ್ಮೆ ಮುಖ್ಯಮಂತ್ರಿ ಮಾಡಿ ಎಂದು ಜನರನ್ನು ಕೇಳಿಕೊಳ್ಳುವ ಹಕ್ಕಿದೆ. ಈಗ ಮತ್ತೆ ಅವರ ಮಾತನ್ನು ನಂಬುವ ಸಂದರ್ಭವಿಲ್ಲ ಎಂದು ತಿಳಿಸಿದರು.

ಜನಸಂಕಲ್ಪ ಯಾತ್ರೆಗೆ ಅಭೂತಪೂರ್ವ ಜನಬೆಂಬಲ :

ಮಲೆನಾಡು ಪ್ರದೇಶದಿಂದ ಭಾರತೀಯ ಜನತಾ ಪಕ್ಷದ ಜನಸಂಕಲ್ಪ ಯಾತ್ರೆಯ ಮೂರನೇ ಚರಣವನ್ನು ಪ್ರಾರಂಭಿಸಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಜನಸಂಕಲ್ಪ ಯಾತ್ರೆ ಕೈಗೊಳ್ಳುವುದು ನಮ್ಮ ಪಕ್ಷದ ಕಾರ್ಯಕ್ರಮ. ಈ ಕಾರ್ಯಕ್ರಮಕ್ಕೆ ಅಭೂತಪೂರ್ವ ಜನಬೆಂಬಲ ದೊರೆಯುತ್ತಿದೆ. ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕದ ನಂತರ ಈಗ ಮಲೆನಾಡು ಭಾಗದಲ್ಲಿ ಯಾತ್ರೆ ಕೈಗೊಳ್ಳಲಾಗಿದೆ. ಈ ಜನಸಂಕಲ್ಪ ಪಕ್ಷದ ವಿಜಯಸಂಕಲ್ಪ ಯಾತ್ರೆಯಾಗಲಿದೆ ಎಂಬುದು ನಮ್ಮ ವಿಶ್ವಾಸವಾಗಿದೆ ಎಂದು ತಿಳಿಸಿದರು.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45