ಈ ಕ್ಷಣ :

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

Published 16 ಮಾರ್ಚ್ 2023, 14:45 IST
Last Updated 6 ಮೇ 2023, 12:45 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT:

ಬೆಂಗಳೂರು, ಡಿ.29-ರಂಗೋತ್ರಿ ಸಂಸ್ಥೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ಆಶ್ರಯದಲ್ಲಿ ಬೆಂಗಳೂರಿನ ಮೂಡಲಪಾಳ್ಯ ಬಳಿಯ ಕಲ್ಯಾಣನಗರದ ಜ್ಞಾನಸೌಧ ಸಭಾಂಗಣದಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ-2022 ಕಾರ್ಯಕ್ರಮ ಗುರುವಾರ ಆಯೋಜಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಪುಸ್ತಕಮನೆಯ ಡಾ.ಹರಿಹರಪ್ರಿಯ ಅವರು ಮಾತನಾಡಿ, ಕುವೆಂಪು ಅವರ ಕೃತಿಗಳು ಇಂಗ್ಲಿಷ್ ಭಾಷೆಯಲ್ಲಿದ್ದಿದ್ದರೆ ಅಥವಾ ಅನುವಾದ ಮಾಡಿದ್ದರೆ ರವೀಂದ್ರನಾಥ ಟ್ಯಾಗೂರ್ ರಂತೆ ಕುವೆಂಪು ಅವರಿಗೂ ನೊಬೆಲ್ ಪುರಸ್ಕಾರ ದೊರೆಯುತ್ತಿತ್ತು ಎಂದು ಹೇಳಿದರು.

ಕುವೆಂಪು ಅವರು ಕನ್ನಡದ ಧೀಮಂತ ದಾರ್ಶನಿಕ. ಅವರೊಬ್ಬ ವಿಶ್ವಕವಿ. ಈಗ ನಾವು ಹಾಡುತ್ತಿರುವ ನಾಡಗೀತೆಯನ್ನು ಕುವೆಂಪು ಅವರು 1924ರಲ್ಲೇ ತಮ್ಮ 20 ನೇ ವಯಸ್ಸಿನಲ್ಲೇ ಬರೆದರು. ಕುವೆಂಪು ಅವರು ದುಡಿಯುವನನ್ನು ಯೋಗಿ ಎಂದು ಕರೆದರು. ಎರಡು ನಾಡಗೀತೆಗಳನ್ನು ನೀಡಿದ ಕವಿ ಜಗತ್ತಿನಲ್ಲಿಯೇ ಇಲ್ಲ. ಅವರ ಓ ನನ್ನ ಚೇತನ ವಿಶ್ವದ ನಾಡಗೀತೆ ಎಂದರು.

ವಿಶ್ವಮಾನವರನ್ನು ಹುಡುಕಬೇಕಾದ  ಪರಿಸ್ಥಿತಿಯಲ್ಲಿ  ನಾವಿದ್ದೇವೆ. ಕುವೆಂಪು ಅವರು ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ ಎಂದರು. ಮನುಷ್ಯರಾಗಲು ಕುವೆಂಪು ಅವರ ಸಾಹಿತ್ಯ ಮತ್ತು ಬದಕನ್ನು ಪ್ರತಿಯೊಬ್ಬರು ಅದರಲ್ಲೂ ಇಂದಿನ  ಯುವಪೀಳಿಗೆ ಅವಶ್ಯವಾಗಿ ಅಧ್ಯಯನ ಮತ್ತು ಮನನ ಮಾಡಿಕೊಳ್ಳಬೇಕು ಎಂದೂ ಹೇಳಿದರು.

ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್  ಅವರು ಮಾತನಾಡಿ, ಕುವೆಂಪು ಅವರು ಒಬ್ಬ ಮಹಾನ್ ದಾರ್ಶನಿಕ ಕವಿ.ಮನುಜ ಮತ-ವಿಶ್ವಪಥ ಎಂಬ ಸಂದೇಶವವನ್ನು ರಾಷ್ಟ್ರ ಮತ್ತು ನಾಡಪ್ರೀತಿಯ ಸಂದೇಶವನ್ನು ಜಗತ್ತಿಗೆ ಕೊಟ್ಟರು.

ಕುವೆಂಪು ಮನುಜ ಮತ, ವಿಶ್ವಪಥ, ಸಮನ್ವಯ, ಸರ್ವೋದಯ, ಪರಿಪೂರ್ಣ ದೃಷ್ಟಿ ತತ್ವಗಳು ಇಡೀ ವಿಶ್ವಕ್ಕೆ ಆದರ್ಶನೀಯವಾದದ್ದು. ಅವರೊಬ್ಬ ಮಹಾನ್ ಸ್ವಾಭಿಮಾನಿಯಾಗಿದ್ದರು ಮತ್ತು ಎಲ್ಲದರಲ್ಲೂ ಮಾನವೀಯತೆ ಕಾಣುತ್ತಿದ್ದರು ಎಂದರು.  

ಇದೇ ವೇಳೆ, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದ ಪ್ರಯುಕ್ತ ಗುಂಡೀಗೆರೆ ವಿಶ್ವನಾಥ್ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಿತು. ಸಾಣೆಹಳ್ಳಿ ಶಿವಸಂಚಾರ ತಂಡದಿಂದ ಕುವೆಂಪು ವಿರಚಿತ ಚಂದ್ರಹಾಸ ನಾಟಕ ಪ್ರದರ್ಶನ ನಡೆಯಿತು.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45