ಸ್ಯಾಂಡಲ್‌ವುಡ್ ನಟಿ ಅಭಿನಯಗೆ ಎರಡು ವರ್ಷ ಜೈಲು ಶಿಕ್ಷೆ

ಸ್ಯಾಂಡಲ್‌ವುಡ್ ನಟಿ ಅಭಿನಯಗೆ ಎರಡು ವರ್ಷ ಜೈಲು ಶಿಕ್ಷೆ

ಬೆಂಗಳೂರು: 'ಅನುಭವʼ ಚಿತ್ರದ ಖ್ಯಾತಿಯ ಸ್ಯಾಂಡಲ್‌ವುಡ್ ನಟಿ ಅಭಿನಯಗೆ ಎರಡು ವರ್ಷದ ಜೈಲು ಶಿಕ್ಷೆ ನೀಡಿ ಆದೇಶವನ್ನು ಹೊರಡಿಸಿದೆ. ಹೈಕೋರ್ಟ್ ಹೈಕೋರ್ಟ್ ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ತಿ ಅವರ ಏಕಸದಸ್ಯ ಪೀಠ ವರದಕ್ಷಿಣೆ ನೀಡುವಂತೆ ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ನೀಡಿದ ಅರೋಪದಲ್ಲಿ ಈ ಆದೇಶವನ್ನು ಹೊರಡಿಸಿದೆ.

ನಟಿ ಅಭಿನಯ ಕನ್ನಡ ಚಿತ್ರರಂಗದ ನಟಿ ಮತ್ತು ಕಿರುತೆರೆ ನಟಿ.1983 ರಲ್ಲಿ ಕಾಶಿನಾಥರ ಸೂಪರ್ ಹಿಟ್ ಚಿತ್ರ`ಅನುಭವ'ದಿಂದ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.