ಈ ಕ್ಷಣ :

ಒಮಿಕ್ರಾನ್ ನಿಯಂತ್ರಣಕ್ಕೆ ಸರ್ಕಾರ ಸನ್ನದ್ಧ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Published 16 ಮಾರ್ಚ್ 2023, 12:54 IST
Last Updated 6 ಮೇ 2023, 12:45 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT:

ಬೀದರ್: ಕೋವಿಡ್ 19 ರೂಪಾಂತರ ತಳಿ ಒಮಿಕ್ರಾನ್ ನಿಯಂತ್ರಣಕ್ಕೆ ಸರ್ಕಾರ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಭಾಲ್ಕಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಮಿಕ್ರಾನ್ ಹರಡುವಿಕೆಯನ್ನು ತಡೆಗಟ್ಟಲು ತಜ್ಞರ ಮಾರ್ಗಸೂಚಿ ಯಂತೆ ಕ್ರಮ ವಹಿಸಿಸಲಾಗಿದೆ. ಕ್ಲಸ್ಟರ್ ಗಳ ನಿರ್ವಹಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಚಿಕ್ಕಮಗಳೂರಿನಲ್ಲಿ ನಿನ್ನೆ ಕ್ಲಸ್ಟರ್ ಆಗಿದ್ದು, ಸಂಪರ್ಕಿತರ ಪತ್ತೆ ಹಾಗೂ ಚಿಕಿತ್ಸೆಗೆ ಕ್ರಮ ವಹಿಸಲಾಗಿದೆ. ಕಾಲಕಾಲಕ್ಕೆ ತಜ್ಞರಿಂದ ಮಾಹಿತಿ ಪಡೆದು ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ಭಾ.ಜ.ಪ ಸ್ಪರ್ಧಿಸಿರುವಲೆಲ್ಲಾ ಗೆಲುವು ಸಾಧಿಸುವ ವಿಶ್ವಾಸವನ್ನು ಮುಖ್ಯ ಮಂತ್ರಿಗಳು ವ್ಯಕ್ತಪಡಿಸಿದರು.

ಸಂವಿಧಾನದ ಆಶಯಗಳನ್ನು ಈಡೇರಿಸೋಣ:

ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ ಅಂಗವಾಗಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಸಂವಿಧಾನದ ಆಶಯಗಳನ್ನು ಈಡೇರಿಸುತ್ತಾ, ಡಾ: ಅಂಬೇಡ್ಕರ್ ಅವರ ತತ್ವ ಆದರ್ಶಗಳನ್ನು ಪಾಲಿಸುವ ಮೂಲಕ ನಿಜವಾದ ಗೌರವ ಸಲ್ಲಿಸೋಣ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕರೆ ನೀಡಿದರು.

ಡಾ: ಬಿ.ಆರ್.ಅಂಬೇಡ್ಕರ್ ಅವರು ತುಳಿತಕ್ಕೆ ಒಳಗಾದ ಜನಾಂಗವನ್ನು ಮುಖ್ಯ ವಾಹಿನಿಗೆ ತಂದವರು. ಅಸ್ಪೃಶ್ಯತೆ ದೂರ ಮಾಡಿ ದೀನದಲಿತರಿಗೆ ಅವಕಾಶಗಳನ್ನು ಕೊಟ್ಟು ಮಾನವೀಯ ದೃಷ್ಟಿಯಿಂದ ಕಂಡವರು. ಅವರ ಭಾರತಕ್ಕೆ ನೀಡಿದ ಸಂವಿಧಾನ ಸರ್ವ ಶ್ರೇಷ್ಠ ವಾದದ್ದು. ಎಲ್ಲ ಕಾಲಗಳಿಗೂ, ಎಲ್ಲ ಸಮಸ್ಯೆ ಗಳಿಗೆ ಪರಿಹಾರ ಒದಗಿಸುವ ಸಂವಿಧಾನವಾಗಿದೆ. ವಿಶ್ವದ ಎಲ್ಲಾ ಸಂವಿಧಾನಗಳಿಗೆ ಹೋಲಿಸಿದಾಗ ಭಾರತ ಸಂವಿಧಾನದಷ್ಟು ಶ್ರೇಷ್ಠ ಹಾಗೂ ಬೃಹತ್ ಸಂವಿಧಾನ ಮತ್ತೊಂದಿಲ್ಲ. 130 ಕೋಟಿ ಭಾರತೀಯರು ಡಾ: ಬಾಬಾ ಸಾಹೇಬ ಅಂಬೇಡ್ಕರ್ ಅವರಿಗೆ ಚಿರಋಣಿಯಾಗಿರಬೇಕು ಎಂದರು.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45