ಈ ಕ್ಷಣ :

ಅಕ್ಕಮಹಾದೇವಿ ಮಹಿಳಾ ವಿವಿ ಮುಚ್ಚುವ ಪ್ರಶ್ನೇಯೇ ಇಲ್ಲ: ಸಚಿವ ಕಾರಜೋಳ

Published 16 ಮಾರ್ಚ್ 2023, 13:08 IST
Last Updated 6 ಮೇ 2023, 12:45 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT:

ಬೆಂಗಳೂರು: ಅಕ್ಕಮಹಾದೇವಿ ಮಹಿಳಾ ವಿ.ವಿ. ಮುಚ್ಚುವ ಪ್ರಶ್ನೇಯೇ ಇಲ್ಲ ಎಂದು ಸಚಿವ ಗೋವಿಂದ ಎಂ.ಕಾರಜೋಳ ಹೇಳಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಶೈಕ್ಷಣಿಕ ವ್ಯವಸ್ಥೆಯನ್ನು ಉತ್ತಮಪಡಿಸುವ ಸದುದ್ದೇಶದಿಂದ ಪ್ರಾರಂಭವಾಗಿರುವ ಮಹಿಳಾ ವಿಶ್ವ ವಿದ್ಯಾಲಯವನ್ನು ಮುಚ್ಚಲಾಗುವುದು ಎಂಬ ಸುಳ್ಳು ವದಂತಿಗಳನ್ನು ಯಾರೂ ಹರಡಬಾರದು ಮತ್ತು ಇಂತಹ ಸುಳ್ಳುವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಅವರು ಮನವಿ ಮಾಡಿದ್ದಾರೆ.

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗುವಂತೆ ಆ ಭಾಗದ ಹೆಣ್ಣುಮಕ್ಕಳು ಹೆಚ್ಚು, ಹೆಚ್ಚು ವಿದ್ಯಾವಂತರಾಗುವಂತೆ ಶೈಕ್ಷಣಿಕ ವ್ಯವಸ್ಥೆಯನ್ನು ಉನ್ನತೀಕರಿಸಲು ಸಾಧ್ಯ ಎಂದಿದ್ದಾರೆ. ಈ ಮೂಲಕ ಸುಸಂಸ್ಕೃತ, ಸುಶಿಕ್ಷಿತ ಸಮಾಜವನ್ನು ನಿರ್ಮಿಸಿ ಸ್ವಾವಲಂಬಿ ಮಹಿಳೆಯರನ್ನು ಉತ್ತೇಜಿಸುವ ಉದಾತ್ತ ಉದ್ದೇಶದಿಂದ ಪ್ರಾರಂಭವಾದ ವಿಜಯಪುರದ ಮಹಿಳಾ ವಿಶ್ವವಿದ್ಯಾಲಯವನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿಶ್ವ ವಿದ್ಯಾಲಯದ ಅಭಿವೃದ್ಧಿಗೆ ಆ ಭಾಗದ ಜನಪ್ರತಿನಿಧಿಯಾಗಿ ಮತ್ತು ಜನಸಮುದಾಯದ ಆಶೋತ್ತರಗಳನ್ನು ಈಡೇರಿಸುವ ಮತ್ತು ಜನರ ಅಪೇಕ್ಷೆ, ನಿರೀಕ್ಷೆಗಳಿಗೆ ತಕ್ಕಂತೆ ಕಾರ್ಯ ನಿರ್ವಹಿಸುವ ಅಳಿಲು ಸೇವೆಯ ಮೂಲಕ ವಿಶ್ವ ವಿದ್ಯಾಲಯದ ಅಭಿವೃದ್ಧಿಗೆ ಕೊಡುಗೆ ನೀಡುವ ಸೌಭಾಗ್ಯ ತಮ್ಮದಾಗಿದೆ ಎಂದಿದ್ದಾರೆ.

ಈ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಕೇವಲ ಒಂದೇ ಜಿಲ್ಲೆ ಅಲ್ಲ. ಹದಿಮೂರು ಜಿಲ್ಲೆಗಳು ಈ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿವೆ. ಈ ಮಹಿಳಾ ವಿಶ್ವ ವಿದ್ಯಾಲಯವನ್ನು ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯ ಎಂದು ಪುನರ್ ನಾಮಕರಣ ಮಾಡಿ ವಚನ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದ ಅಕ್ಕಮಹಾದೇವಿಯವರಿಗೆ ಗೌರವ ಸಲ್ಲಿಸಿದ ಕೀರ್ತಿ ಭಾರತೀಯ ಜನತಾ ಪಕ್ಷದ ಸರ್ಕಾರಕ್ಕೆ ಸಲ್ಲುತ್ತದೆ ಎಂದು ವಿವರಿಸಿದ್ದಾರೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45