ಈ ಕ್ಷಣ :

ಉಡುಪಿ: ವಿಜಯನಗರ ದೊರೆ ಇಮ್ಮಡಿ ದೇವರಾಯನ ಶಾಸನ ಪತ್ತೆ

Published 16 ಮಾರ್ಚ್ 2023, 12:34 IST
Last Updated 6 ಮೇ 2023, 12:45 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT:

ಉಡುಪಿ: ಉಡುಪಿಯ ಸಾಸ್ತಾನದಲ್ಲಿ ವಿಜಯನಗರ ದೊರೆ ಇಮ್ಮಡಿ ದೇವರಾಯನ ಶಾಸನ ಪತ್ತೆಯಾಗಿದೆ. ಸಾಸ್ತಾನದ ಪಾಂಡೇಶ್ವರ ಗ್ರಾಮ ಪಂಚಾಯತಿ ವ್ಯಾಪ್ತಿಯ ತೆಂಕಬೆಟ್ಟು ಎಂಬಲ್ಲಿಯ ಶ್ರೀನಿವಾಸ ಭಟ್ ಅವರ ಮನೆಯ ಹಿಂಭಾಗದ ಬಾವಿಯ ಸಮೀಪದಲ್ಲಿ ಶಾಸನ ಪತ್ತೆಯಾಗಿದೆ.

14ನೇ ಶತಮಾನದ ಶಾಸನವನ್ನು ಇತಿಹಾಸ‌ ಮತ್ತು ಪುರಾತತ್ವ ವಿದ್ವಾಂಸರಾದ ಡಾ| ಎಸ್.ಜಿ. ಸಾಮಕ್ ಅವರು ಪತ್ತೆ ಮಾಡಿದ್ದು, ಇದನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಓದಿ ಅರ್ಥೈಸಿದ್ದಾರೆ. ಗ್ರಾನೈಟ್ (ಕಣ) ಶಿಲೆಯಲ್ಲಿ ಕೊರೆಯಲ್ಪಟ್ಟ ಈ ಶಾಸನವು 180 ಸೆಂ.ಮೀ ಎತ್ತರ 60 ಸೆಂ.ಮೀ ಅಗಲವಿದೆ. ಶಾಸನದ ಮೇಲ್ಬಾಗದಲ್ಲಿ ಬ್ರಾಹ್ಮಣ ವಟು ಹಾಗೂ ಇಕ್ಕೆಲಗಳಲ್ಲಿ ಸೂರ್ಯ-ಚಂದ್ರ ಮತ್ತು ಶಂಖ-ಚಕ್ರದ ಉಬ್ಬು ಕೆತ್ತನೆಯಿದೆ.

ಕನ್ನಡ ಲಿಪಿ ಮತ್ತು ಭಾಷೆಯಲ್ಲಿರುವ ಈ ಶಾಸನವನ್ನು ಬಾವಿಯ ಹಾಸುಗಲ್ಲಾಗಿ ಬಳಸಿಕೊಂಡಿರುವುದರಿಂದ ಹೆಚ್ಚಿನ ಅಕ್ಷರಗಳು ತೃಟಿತಗೊಂಡಿದ್ದು, ಶಾಸನದಲ್ಲಿ ಶಕವರುಷ 1355 (ಕ್ರಿ.ಶ 1433) ನೇ ಪ್ರಮಾದಿ (ಪ್ರಮಾದ) ನಾಮ ಸಂವತ್ಸರದ ಉಲ್ಲೇಖವಿದೆ. ವಿಜಯನಗರವನ್ನು ಶ್ರೀ ವೀರ ಪ್ರತಾಪ ದೇವರಾಯ ಆಳ್ವಿಕೆ ಮಾಡುತ್ತಿರುವ ಕಾಲದಲ್ಲಿ ಬಾರಕೂರನ್ನು ಅಂಣಪ್ಪ ಒಡೆಯ ಪ್ರತಿಪಾಲಿಸುತ್ತಿರುವಾಗ ಬ್ರಾಹ್ಮಣರಿಗೆ ದಾನವನ್ನು ನೀಡಿರುವ ಮಾಹಿತಿಯನ್ನು ‌ಈ ಶಾಸನವು ತಿಳಿಸುತ್ತದೆ. ಶಾಸನದ ಕೊನೆಯಲ್ಲಿ ಶಾಪಾಶಯ ವಾಕ್ಯದ ಕೆಲವೊಂದು ಪದಗಳು ತಿಳಿಯುತ್ತದೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45