ಈ ಕ್ಷಣ :

ಗಂಗೊಳ್ಳಿಗೆ ಬೈಂದೂರು ಶಾಸಕ ಭೇಟಿ; ಕೋವಿಡ್ ನಿಯಂತ್ರಣ ಸಿದ್ಧತೆ ಪರಿಶೀಲನೆ

Published 15 ಮಾರ್ಚ್ 2023, 22:38 IST
Last Updated 6 ಮೇ 2023, 12:45 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT: ಕೋವಿಡ್ ನಿಯಂತ್ರಣಕ್ಕೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೈಗೊಳ್ಳಲಾದ ಸಿದ್ಧತೆಗಳನ್ನು ಪರಿಶೀಲಿಸಿ ಮಾಹಿತಿ ಪಡೆದುಕೊಂಡರು. ಕೋವಿಡ್ ನಿಯಂತ್ರಣಕ್ಕೆ 50 ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಇರುವ ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರದೇಶವನ್ನು ಜೂ.೧೦ರಿಂದ ಸಂಪೂರ್ಣ ಲಾಕ್‌ಡೌನ್ ಮಾಡಲಾಗಿದ್ದು, ಉತ್ತಮ ರೀತಿಯಲ್ಲಿ ಲಾಕ್‌ಡೌನ್ ವ್ಯವಸ್ಥೆ ಮಾಡಿರುವುದಕ್ಕೆ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು. ಕರೋನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಮತ್ತು ಗ್ರಾಮ ಪಂಚಾಯತ್ ಕೈಗೊಂಡ ಕ್ರಮಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ಅನ್‌ಲಾಕ್ ಆದ ಬಳಿಕ ಜನರು ಮೈಮರೆಯದೆ ಕಾಲಕಾಲಕ್ಕೆ ಸರಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು. ಕರೋನಾ ನಿಯಂತ್ರಣದಲ್ಲಿ ಹಗಲಿರುಳು ದುಡಿದ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸ್ ಸಿಬ್ಬಂದಿಗಳ ಹಾಗೂ ಎಲ್ಲಾ ಕರೋನಾ ವಾರಿಯರ್‌ಗಳ ಕಾರ್ಯ ಶ್ಲಾಘನೀಯ. ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ವಿವಿಧ ವರ್ಗದ ಜನರಿಗೆ ಸರಕಾರ ಪರಿಹಾರದ ಪ್ಯಾಕೇಜ್ ಘೋಷಿಸಿದ್ದು ಪ್ಯಾಕೇಜ್ ಪಡೆಯಲು ಅರ್ಹವಾಗಿರುವ ಎಲ್ಲಾ ವರ್ಗದ ಜರು ಜೂ.೧೪ರೊಳಗಾಗಿ ಸೇವಾಸಿಂಧುವಿನಲ್ಲಿ ಹೆಸರು ನೊಂದಾಯಿಸಿ ಕೊಳ್ಳಬೇಕು ಎಂದು ತಿಳಿಸಿದರು. ಕರೋನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಮತ್ತು ಗ್ರಾಮ ಪಂಚಾಯತ್ ಕೈಗೊಂಡ ಕ್ರಮಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ಅನ್‌ಲಾಕ್ ಆದ ಬಳಿಕ ಜನರು ಮೈಮರೆಯದೆ ಕಾಲಕಾಲಕ್ಕೆ ಸರಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45