ಈ ಕ್ಷಣ :

ರೂಲ್ಸ್ ಬಡವರಿಗೆ ಮಾತ್ರವೇ?; ಯುವಕನ ಗಲಾಟೆ ವಿಡಿಯೋ ವೈರಲ್

Published 15 ಮಾರ್ಚ್ 2023, 21:47 IST
Last Updated 6 ಮೇ 2023, 12:45 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT: ಉಡುಪಿ: ಗ್ರಾಮದ ಗಡಿಯಲ್ಲಿ ಹಾಕಲಾದ ಪೊಲೀಸ್ ಬ್ಯಾರಿಗೇಟ್‌ ಬಳಿ ಯುವಕನೊಬ್ಬ, ಜಿಲ್ಲಾಡಳಿತದ ನಿಯಮ ಉಲ್ಲಂಘನೆ ಮಾಡುತ್ತಿರುದನ್ನು ಪ್ರಶ್ನಿಸಿ ಗಲಾಟೆ ಮಾಡಿದ ವಿಡಿಯೋ ಬಾರೀ ವೈರಲ್ ಆಗಿದೆ. ಉಡುಪಿ ಜಿಲ್ಲೆಯ ಕುಂದಾಪುರದ ಕಂಬದಕೋಣೆ ಗ್ರಾಮದಲ್ಲಿ ಗಡಿಯಲ್ಲಿ ಘಟನೆ ನಡೆದಿದೆ. ಕೆಲವು ದಿನಗಳ ಹಿಂದೆ ಕಂಬದಕೋಣೆ ಗ್ರಾಮವನ್ನು ಕೊರೊನಾ ಹೆಚ್ಚಳವಾಗಿರುವ ಹಿನ್ನೆಲೆ ಸಂಪೂರ್ಣ ಲಾಕ್ಡೌನ್ ಮಾಡಲಾಗಿತ್ತು. ಅಲ್ಲದೇ ಗ್ರಾಮವನ್ನಯ ಪ್ರವೇಶ ಮಾಡುವ ಗಡಿಗಳಲ್ಲಿ ಪೊಲೀಸ್ ಬ್ಯಾರಿಗೇಟ್ ಅಳವಡಿಸಲಾತ್ತು. ಅಲ್ಲಿಗೆ ಬಂದ ಗ್ರಾಮದ ಯುವಕನೊಬ್ಬ, ನೀವು ಎಲ್ಲರಿಗೂ ಒಂದೇ ನಿಯಮ ಮಾಡಿ, ಶ್ರೀಮಂತರಿಗೆ ನಿಮ್ಮ ನಿಯಮ ಅನ್ವಯ ಆಗುದಿಲ್ಲ ಬಡವರಿಗೆ ಮಾತ್ರ ನಿಯಮ ಮಾಡ್ತೀರಿ, ರೂಲ್ಸ್ ಅಂದ್ರೆ ಎಲ್ಲರಿಗೂ ಒಂದೇ ಅಂತ ಗಲಾಟೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿ ಇದ್ದ ಯುವಕನೊಬ್ಬ ಯುವಕನಿಗೆ ಹೊಡೆಯಲು ಮುಂದಾಗಿದ್ದು ಕೂಡ ವಿಡಿಯೋದಲ್ಲಿ ಇದೆ. ಪೊಲೀಸ್ ಬ್ಯಾರಿಕೇಡ್ ಇದ್ರೂ ಪೊಲೀಸರು ಇರಲಿಲ್ಲ, ಅಲ್ಲದೇ ಇಷ್ಟು ಜನ ಯುವಕರು ಗ್ರಾಮ ಕಾಯುವ ಅವಶ್ಯಕತೆ ಏನಿದೆ ಎನ್ನುವ ಪ್ರಶ್ನೆ ಕೂಡ ಸಾರ್ವಜನಿಕರಿಂದ ವ್ಯಕ್ತವಾಗಿದೆ. ಘಟನೆಯನ್ನು ಸ್ಥಳದಲ್ಲಿ ಇದ್ದ ವ್ಯಕ್ತಿಯೊಬ್ಬ ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ವಿಡಿಯೋ ವೈರಲ್ ಆಗಿ, ಪರ ವಿರೋಧ ಚರ್ಚೆ ನಡೆಯುತ್ತಿದೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45