ಈ ಕ್ಷಣ :

ಮಂಗಳೂರು - ಕಾಸರಗೋಡು ಬಸ್ ಸೇವೆ ಪುನರಾರಂಭ

Published 16 ಮಾರ್ಚ್ 2023, 12:21 IST
Last Updated 6 ಮೇ 2023, 12:45 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT:

ಮಂಗಳೂರು: ಕೋವಿಡ್ ಅನ್​ಲಾಕ್ ಪ್ರಕ್ರಿಯೆ ಈಗಲೂ ಜಾರಿಯಲ್ಲಿದ್ದು, ಸ್ಥಗಿತಗೊಂಡಿದ್ದ ಮಂಗಳೂರು - ಕಾಸರಗೋಡು ಬಸ್ ಸೇವೆ ಜು.19ರಿಂದ ಪುನರಾರಂಭಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ತಿಳಿಸಿದ್ದಾರೆ.

ಸೋಂಕು ನಿಯಂತ್ರಣಕ್ಕೆ ಹೆಚ್ಚಿನ ನಿಗಾ ವಹಿಸುವ ಅನಿವಾರ್ಯ ಪರಿಸ್ಥಿತಿಯಿದೆ. ಸಂಭವನೀಯ 3ನೇ ಅಲೆಯ ಹತೋಟಿಗೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನೆರೆರಾಜ್ಯದ ಕೋವಿಡ್ ಪರಿಸ್ಥಿತಿಯನ್ನು ಅವಲೋಕಿಸಿ ಕಾಸರಗೋಡು ಭಾಗದಿಂದ ಶಾಲಾ-ಕಾಲೇಜು, ಕಚೇರಿ, ವ್ಯಾಪಾರ-ವಹಿವಾಟು ಸಹಿತ ವಿವಿಧ ಕಾರಣಗಳಿಂದ ಜನಸಂಚಾರ ಹೆಚ್ಚಾಗಿರುವುದರಿಂದ ಸಂಚಾರ ಮಾಡುವವರಿಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ ಎಂದರು.

ಪ್ರಯಾಣಿಕರು ಕೋವಿಡ್ ಲಸಿಕೆ ಕನಿಷ್ಠ 1 ಡೋಸ್ ಪಡೆದಿರುವ ಅಥವಾ 72 ಗಂಟೆಗಳ ಒಳಗೆ ಪರೀಕ್ಷೆ ಮಾಡಿರುವ ಆರ್ ಟಿಪಿಸಿಆರ್ ನೆಗೆಟೀವ್ ವರದಿಯನ್ನು ಬಸ್ ನಿರ್ವಾಹಕರು ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು. ಮಾಸ್ಕ್, ಸ್ಯಾನಿಟೈಸರ್, ಸುರಕ್ಷಿತ ಅಂತರ ಸಹಿತ ಎಲ್ಲಾ ಮಾರ್ಗಸೂಚಿಯನ್ನು ಪಾಲಿಸಬೇಕಾದದ್ದು ಕಡ್ಡಾಯ. ನಿಯಮ ಉಲ್ಲಂಘಿಸುವ ವ್ಯಕ್ತಿಗೆ ವಿಪತ್ತು ನಿರ್ವಹಣಾ ಕಾಯ್ದೆ 2005ರಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ವಿಪತ್ತು ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಡಿ ಸಿ ಡಾ.ರಾಜೇಂದ್ರ ತಿಳಿಸಿದ್ದಾರೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45