ಈ ಕ್ಷಣ :

ಕರಾವಳಿ ಸಮುದ್ರದ ಮೂಲಕ‌ ಕೆನಡಾಕ್ಕೆ ತೆರಳಲು ಯತ್ನಿಸಿದ 38 ಮಂದಿ ಶ್ರೀಲಂಕಾ ನುಸುಳುಕೋರರ ಬಂಧನ

Published 15 ಮಾರ್ಚ್ 2023, 22:38 IST
Last Updated 7 ಮೇ 2023, 00:03 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT: ಮಂಗಳೂರು : ಅಕ್ರಮವಾಗಿ ನುಸುಳಿದ್ದ ಶ್ರೀಲಂಕಾ ಪ್ರಜೆಗಳನ್ನು ಮಂಗಳೂರು ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಮಂಗಳೂರಿನ ಎರಡು ಲಾಡ್ಜ್ ಹಾಗೂ ಎರಡು ಮನೆಗಳಲ್ಲಿ ತಂಗಿದ್ದ 38 ಮಂದಿ ಶ್ರೀಲಂಕಾ ನುಸುಳುಕೋರರನ್ನು ಬಂಧಿಸಿ ಇವರನ್ನು ಶ್ರೀಲಂಕಾದಲ್ಲಿನ ಏಜೆಂಟ್ ಒಬ್ಬ ಕೆನಡಾ ದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ಶ್ರೀಲಂಕಾದಿಂದ ಮಾರ್ಚ್ 17 ರಂದು ಬೋಟ್ ಮೂಲಕ ತಮಿಳುನಾಡು ರಾಜ್ಯದ ತೂತುಕುಡಿಗೆ ಕಳುಹಿಸಿಕೊಟ್ಟಿದ್ದ. ಆದ್ರೆ ಆ ಸಂದರ್ಭದಲ್ಲಿ ತಮಿಳುನಾಡಿನಲ್ಲಿ ಚುನಾವಣೆಯಿದ್ದುದರಿಂದ ಸಿಕ್ಕಿಹಾಕಿಕೊಳ್ಳುವ ಭಯದಲ್ಲಿ ತಾತ್ಕಾಲಿಕವಾಗಿ ಅವರನ್ನು ಅಲ್ಲಿಂದ ಮಧುರೈ,ಸೇಲಮ್, ಬೆಂಗಳೂರಿಗೆ ಕರೆದುಕೊಂಡು ಹೋಗಿ ಅಲ್ಲಿಂದ ಮಂಗಳೂರಿಗೆ ಕರೆದುಕೊಂಡು ಬರಲಾಗಿತ್ತು. ಈ ಬಗ್ಗೆ ತಮಿಳುನಾಡು ಗುಪ್ತಚರ ಇಲಾಖೆಯಿಂದ ಬಂದ ಮಾಹಿತಿಯ ಹಿನ್ನೆಲೆ ಯಲ್ಲಿ ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ ಎಂದು ಮಂಗಳೂರು ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ತಿಳಿಸಿದ್ದಾರೆ ಇವರಲ್ಲಿ ಬಹುತೇಕ ಮಂದಿ ಶ್ರೀಲಂಕಾದ ಉತ್ತರ ಭಾಗದವರಾಗಿದ್ದು, 38 ಜನರಿಂದಲೂ ಶ್ರೀಲಂಕಾದ ಏಜೆಂಟ್ ತಲಾ 5 ಲಕ್ಷದಿಂದ 10 ಲಕ್ಷ ರೂ.ಮೌಲ್ಯದ ಶ್ರೀಲಂಕನ್ ಕರೆನ್ಸಿ ಪಡೆದುಕೊಂಡಿದ್ದ. ಇವರನ್ನು ತಮಿಳುನಾಡಿನ ತೂತುಕುಡಿಯಿಂದಲೇ ಕಾರ್ಗೋ ಶಿಪ್,ಖಾಸಗಿ ಬೋಟ್ ಮೂಲಕವೇ ಕೆನಾಡಕ್ಕೆ ಕಳುಹಿಸುವ ಬಗ್ಗೆ ಪ್ಲ್ಯಾನ್ ಆಗಿತ್ತು.ಆದ್ರೆ ಅದು ಆಗದೇ ಇದ್ದುದರಿಂದ ತಾತ್ಕಾಲಿಕವಾಗಿ ಅವರನ್ನು ಮಂಗಳೂರಿಗೆ ಶಿಫ್ಟ್ ಮಾಡಲಾಗಿತ್ತು. ಸದ್ಯ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಈ ಮಾನವ ಕಳ್ಳ ಸಾಗಣೆಯಲ್ಲಿ ಇರುವ ಏಜೆಂಟ್ ಹಾಗೂ ಈ ಲಿಂಕ್‌ನ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತಿದೆ. ಮಾನವ ಕಳ್ಳ ಸಾಗಾಣಿಕೆಯ ಜೊತೆ ವಿದೇಶಿ ಆ್ಯಕ್ಟ್, ಪಾಸ್‌ಪೋರ್ಟ್ ಆ್ಯಕ್ಟ್ ಅಡಿಯೂ ಪ್ರಕರಣ ದಾಖಲಾಗಿದೆ.ಮಂಗಳೂರಿನಲ್ಲಿ ಇವರಿಗೆ ಆಶ್ರಯ ನೀಡಿದ ಸ್ಥಳೀಯ ಆರು ಜನರನ್ನು ಸಹ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45